ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …
Read More »ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …
Read More »ಮಹದಾಯಿ ವಿಚಾರದಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಒಗ್ಗಟ್ಟಾಗಿ ಹೋರಾಟ – ಏಕನಾಥ್ ಶಿಂಧೆ
ಬೆಳಗಾವಿ: ಮಹದಾಯಿ (Mahadayi River) ನದಿ ನೀರು ಹಂಚಿಕ ವಿಚಾರವಾಗಿಕರ್ನಾಟಕ(Karnataka) ಹಾಗೂ ಗೋವಾ (Goa) ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ (Maharashtra) ಹಾಗೂ ಗೋವಾ ಸರ್ಕಾರ ಒಗ್ಗಟ್ಟಾಗಿ “ಮಹದಾಯಿ ವಿಚಾರದಲ್ಲಿ ಹೋರಾಟ” ನಡೆಸಲು ಮುಂದಾಗಿವೆ. ಹೌದು ಒಂದಡೆ ಗಡಿ ಕ್ಯಾತೆ ತೆಗೆಯುತ್ತಿರುವ ಮಹರಾಷ್ಟ್ರ ಇದೀಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಿದೆ. ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. …
Read More »ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ
ಬೆಳಗಾವಿ : ನಗರದ ವ್ಯಾಕ್ಸಿನ್ ಡಿಪೋದಲ್ಲಿಅಕ್ರಮ ಕಾಮಗಾರಿಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಡಿಎಚ್‌ಒ( DHO ) ಡಾ.ಮಹೇಶ್ ಕೋಣಿ ಕೇಸ್ ದಾಖಲಿಸಿದ್ದಾರೆ. ಪರವಾನಿಗೆ ಇಲ್ಲದೇ ತಮ್ಮ ಕಚೇರಿ ಆವರಣದಲ್ಲಿನ ಜಾಗದಲ್ಲಿ ಅಕ್ರಮ ಕಾಮಗಾರಿ ಮಾಡಿದ್ದಾರೆ. ಮಣ್ಣು ಜೊತೆಗೆ ಮರಕಡಿದು ಅಕ್ರಮವಾಗಿ ಸಾಗಿಸಿದ್ದಾರೆಂದು ಸ್ಮಾರ್ಟ ಸಿಟಿ ಎಂಡಿ ವಿರುದ್ಧ ಸೆಕ್ಷೆನ್ 420, 427, 447ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಈ ಹಿನ್ನಲೆ ಕಾಮಗಾರಿಯನ್ನ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. …
Read More »ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಮಷಿನ್ ಅಳವಡಿಸಲು ಚಿಂತನೆ: ಸಚಿವ ಶಿವಾನಂದ ಪಾಟೀಲ್
ಬೆಳಗಾವಿ: ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ತೂಕದಲ್ಲಿ ರೈತರಿಗೆ ಮೋಸ ಆರೋಪವಿರುವ ಹಿನ್ನೆಲೆಯಲ್ಲಿ ನಾವೇ ಇಲಾಖೆಯಿಂದ ತೂಕದ ಮಷಿನ್ ಹಾಕುವ ಬಗ್ಗೆ ಚಿಂತನೆ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಸಕ್ಕರೆ ಕಾರ್ಖಾನೆಗಳ ಸಭೆ ಕರೆಯುತ್ತೇವೆ. ರಾತ್ರೋರಾತ್ರಿ ನಿರ್ಧಾರ ತೆಗೆದುಕೊಳ್ಳಲು ಆಗಲ್ಲ. ಪರಿಸ್ಥಿತಿ ಅನಿವಾರ್ಯವಾದರೆ ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಹಾಕಲೇಬೇಕಾಗುತ್ತೆ ಎಂದರು. ಕಾರ್ಖಾನೆಯವರು ಸಾಕಷ್ಟು ಲಾಭ ಮಾಡಿಕೊಳ್ಳುತ್ತಾರೆ. ಆದರೆ …
Read More »ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಈ ಯೋಗಪಟು ಪಕ್ಕಾ ಹಳ್ಳಿ ಹೈದ.
ಬೆಳಗಾವಿ: ಇಂದು ವಿಶ್ವ ಯೋಗ ದಿನ. ಈ ದಿನ ಓರ್ವ ಅಪರೂಪದ ಯೋಗ ಸಾಧಕಈ ಯೋಗಪಟು ಪಕ್ಕಾ ಹಳ್ಳಿ ಹೈದ. ಇವರು 85ಕ್ಕೂ ಅಧಿಕ ಆಸನಗಳನ್ನು ಹಾಕುವ ಮೂಲಕ ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಯೋಗಕ್ಕೆ ಯಾವುದೇ ಜಾತಿ – ಧರ್ಮದ ಬಂಧನವಿಲ್ಲ. ಸತತ ಪರಿಶ್ರ ಮ, ತಾಳ್ಮೆ, ಆಸಕ್ತಿ ಮತ್ತು ಶ್ರದ್ಧೆಯಿದ್ದರೆ ಸಾಕು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬುಡನ್ ಮಲ್ಲಿಕ್ ಹೊಸಮನಿ (31) ಅವರು ಯಾವುದೇ ಗುರುವಿನ ಸಹಾಯ ಇಲ್ಲದೇ …
Read More »ಕಾಂಗ್ರೆಸ್ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ …
Read More »ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ
ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ …
Read More »ಬಸ್ ಏರುವಾಗ ಬಾಲಕಿ ಜಾರಿ ಬಿದ್ದು ಗಾಯ
ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ …
Read More »ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯವಿದೆ. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ಮಹಾರಾಷ್ಟ್ರ ಹಾಗೂ ಗೋವಾದಲ್ಲಿನ ಬಿಜೆಪಿ ಸರ್ಕಾರಗಳು ಒಗ್ಗಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಒಂದೆಡೆ ನಿರಂತರವಾಗಿ ಗಡಿ ಕ್ಯಾತೆ ತೆಗೆಯುತ್ತಲೇ ಕಾಲು ಕೆರೆದುಕೊಂಡು ಕರ್ನಾಟಕದ ಜೊತೆಗೆ ಜಗಳಕ್ಕೆ ನಿಲ್ಲುವ ಮಹಾರಾಷ್ಟ್ರ ಸರ್ಕಾರ ಈಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಲು ಮುಂದಾಗಿದೆ. …
Read More »
Laxmi News 24×7