ಬೆಳಗಾವಿ : ವಿವಾಹಕ್ಕಾಗಿ ಊರಿಗೆ ಬರಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮನಾಗಿದ ವಿಷಯ ತಿಳಿದು ಕುಟುಂಬಸ್ಥರಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ ಎಂದು ವರದಿಯಾಗಿದೆ. ಯೋಧ ಪಂಜಾಬ್‌ನಲ್ಲಿ ಹುತಾತ್ಮ ಯೋಧನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಯೋಧ ಸಾಗರ ಅಪ್ಪಾಸಾಹೇಬ್ ಬನ್ನೆ(25) ಮೃತಪಟ್ಟ ಯೋಧ ಎಂದು ಗುರುತಿಸಲಾಗಿದೆ. ಈತ 2018ರಲ್ಲಿ ಭೂಸೇನಾ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರಿದ್ದ ಸಾಗರ್, ಪಂಜಾಬ್ ಮಿಲಿಟರಿ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಂತೋಷ್ ಮಲ್ಲಪ್ಪ ನಾಗರಾಳ …
Read More »ಲಕ್ಷ್ಮಣ್ ಸವಧಿ ಕಾಂಗ್ರೆಸ್ ಪಕ್ಷಕ್ಕೆ ಬರೋದ್ರಿಂದ ಅನುಕೂಲವಾಗಲಿದೆ : ಸತೀಶ್ ಜಾರಕಿಹೊಳಿ
ಬೆಳಗಾವಿ : ಲಕ್ಷ್ಮಣ್ ಸವಧಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ,ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾತನಾಡಿಬಿಜೆಪಿ ಬಂಡಾಯದಿಂದ ಕಾಂಗ್ರೆಸ್ ಲಾಭವಾಗಿದೆ ಎಂದಿದ್ದಾರೆ. ಬೆಳಗಾವಿ ಜಿಲ್ಲಾ ಬಿಜೆಪಿ ಟಿಕೆಟ್ ಅಸಮಾಧಾನ ಭುಲೆದಿದ್ದು, ಒಂದೆಡೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಲಕ್ಷ್ಮಣ್ ಸವಧಿ ಸೆರ್ಪಡೆಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಬೇರೆಯೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದರಿಂದ ಸ್ವಾಗತಾರ್ಹ ಎಂದಿದ್ದಾರೆ. ಲಕ್ಷ್ಮಣ್ ಸವಧಿ ಪಕ್ಷಕ್ಕೆ ಬರುವುದರಿಂದ ಅನುಕೂಲವಾಗಲಿದೆ . ಸತೀಶ್ ಜಾರಕಿಹೊಳಿ ಅತೀಹೆಚ್ಚು ಸ್ಥಾನ …
Read More »ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶ
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ. ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ ಸಾರಾಯಿ ಮಾರಾಟ …
Read More »ಕಾಂಗ್ರೆಸ್ ಬಿಜೆಪಿ ಬಂಡಾಯ ನೋಡಿದ್ರೆ ಬೆಳಗಾವಿ ಉತ್ತರ ಕ್ಷೇತ್ರ ಮೂರನೇಯವರು ಲಾಭ ಕೊಡುತ್ತಾ..?
ಕರ್ನಾಟಕ ವಿಧಾನಸಭಾ ಚುನಾವಣೆಯ ಕದನ ಇದೀಗ ಆರಂಭವಾಗಿದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಹಾಗು ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ಪಡೆದುಕೋಂಡಿರುವ ಅಭ್ಯರ್ಥಿಗಳು ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸುತ್ತಿದ್ದು, ಟಿಕೆಟ್ ಸಿಗದೆ ನೊಂದಿರುವ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತದಾನದ ನಂತರ ಅವರೆಲ್ಲರೂ ಅದ್ಭುತ ಫಲಿತಾಂಶಗಳನ್ನು ಎದುರು ನೋಡುತ್ತಿದ್ದಾರೆ. ಅಂದಿನಿಂದ, ಮರಾಠಿ ಮತ್ತು ಮರಾಠ ಮತದಾರರ ಪ್ರಾಬಲ್ಯವನ್ನು ಉಳಿಸಿಕೊಂಡು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಭ್ಯರ್ಥಿಗಳನ್ನು ಆಯ್ಕೆ ಆಗುತ್ತಿದ್ದರು, ಆದರೆ ಆಂತರಿಕ ರಾಜಕೀಯ, ಪ್ರಾಬಲ್ಯ …
Read More »ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ
ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್‌ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ …
Read More »ಸವದಿ ಮನವೊಲಿಸಲು ಬಂದ ಬಿಜೆಪಿ ಮುಖಂಡನ ಎಳೆದಾಡಿ, ಕಾರಿಗೆ ಗುದ್ದಿದ ಕಾರ್ಯಕರ್ತರು
ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಮತ್ತೆ ಕೆಲವರು ನೇರ್ಲಿ ಅವರ ಕಾರಿಗೆ ಗುದ್ದಿ ಕಿಡಿ ಕಾರಿದರು. ‘ನಮ್ಮ ಸಾಹುಕಾರಗೆ ಯಾಕೆ ಟಿಕಟ್ ತಪ್ಪಿಸಿದ್ದೀರಿ ಎಂದು ಉತ್ತರ ಕೊಟ್ಟೇ ಹೋಗಬೇಕು’ ಎಂದು ಪಟ್ಟು ಹಿಡಿದರು. ‘ಈ …
Read More »ರಾಮದುರ್ಗ ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು
ರಾಮದುರ್ಗ (ಬೆಳಗಾವಿ ಜಿಲ್ಲೆ): ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಡೆಗಣಿಸಿ, ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ಶಾಸಕರ ಮನೆ ಮುಂದೆ ಜಮಾವನೆಗೊಂಡ ಅಪಾರ ಸಂಖ್ಯೆಯ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ‘ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಿದವರು ಮಹಾದೇವಪ್ಪ. ಅವರಿಗೆ ಟಿಕೆಟ್ …
Read More »ಗೋಕಾಕ ಕ್ಷೇತ್ರದಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆ
ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಶುಭ ಮೂಹೂರ್ತ ದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಧಾನ ಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು ಆಗಿದೆ ಇಂದು ರಮೇಶ್ ಜಾರಕಿಹೊಳಿ ಅವರು ಗೋಕಾಕ ನಲ್ಲಿ ತಮ್ಮ ನಾಮ ಪತ್ರ ಸಲ್ಲಿಕೆಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಿದ್ದಾರೆ ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ …
Read More »ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ
ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …
Read More »ಟಿಕೆಟ್ ಸಿಕ್ಕಾಯ್ತ ಇನ್ನೇನು ಗುಲಾಲ ಹಾರಸೋದ ಒಂದೇ ಬಾಕಿ…
ಬೆಳಗಾವಿ: ರಮೇಶ್ ಜಾರಕಿಹೊಳಿ ಗೋಕಾಕ ಬೆಳಗಾವಿ ಅಷ್ಟೇ ಅಲ್ಲ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕೂಡ ಅವರ್ ಹೆಸರು ಅಜರಾಮರವಾಗಿ ಇದೆ ಎಂಬುದಕ್ಕೆ ಇವತ್ತಿನ ಬಿಡುಗಡೆ ಯಾದ ಪಟ್ಟಿಯೇ ಸಾಕ್ಷಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅನೇಕ ಊಹಾ ಪೋಹ ಗಳು ಇದ್ದರು ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಂಬಲಿಗರಿಗೆ ಕೂಡ ವಿಧಾನಸಭಾ ಟಿಕೆಟ್ ಕೊಡಿಸುವುದ ರಲ್ಲಿ ಯಶಸ್ವಿ ಯಾಗಿದ್ದಾರೆ ಸಾಹುಕಾರ ಗೆ ಜಯ ಸಿಕ್ಕಿದೆ ಇನ್ನೇನು ಗುಲಾಲ ಹಾರಸೊದ ಒಂದೇ …
Read More »
Laxmi News 24×7