ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi ಅವರ ಅಧ್ಯಕ್ಷತೆಯಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಘಟಕಗಳು ಮತ್ತು ವಿಭಾಗಗಳ ಕುಂದು ಕೊರತೆ ಪರಿಶೀಲನಾ ಸಭೆಯಲ್ಲಿ ಭಾಗಿಯಾದೆ. ಈ ವೇಳೆ ನೂತನ ಬಸ್ ಘಟಕ/ನಿಲ್ದಾಣಗಳ ಬೇಡಿಕೆ, ನೆಲಸಮಗೊಳಿಸಬೇಕಾದ ಶಿಥಿಲಾವಸ್ಥೆಯಲ್ಲಿರುವ ಬಸ್ ಘಟಕಗಳನ್ನು ಮರು ನಿರ್ಮಿಸುವುದು, ಹೊಸ …
Read More »ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು
ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್ನಿಂದ 18 ಕಿ.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …
Read More »ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ
ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ದುಷ್ಕರ್ಮಿಗಳು ಶ್ರೀರಾಮಸೇನೆಯ ಐವರು ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ್ದರು. ಹೀಗೆ ರಕ್ಷಿಸಿದ್ದ ಗೋವುಗಳನ್ನು ಇಂಗಳಿ ಬಳಿಯ ಗೋಶಾಲೆಗೆ ತಂದು …
Read More »ಅಂಬೋಲಿ ಫಾಲ್ಸ್ ನಲ್ಲಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ
ಅಂಬೋಲಿ ಫಾಲ್ಸ್ ನೋಡಲು ಬಂದಿದ್ದ ವ್ಯಕ್ತಿಯೋರ್ವ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿರುವ ಅಂಬೋಲಿ ಫಾಲ್ಸ್ ನ ಕವಲೇಸಾದ್ ಪಾಯಿಂಟ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಹಾಪುರ ಮೂಲದ ಬಾಲಸೋ ಸಂಗರ್ (45) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಅಂಬೋಲಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಸ್ಥಳಕ್ಕಾಗಿಸಿದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿದ್ದು, …
Read More »ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!
ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು! ಗೋಕಾಕ : ಗ್ರಾಮ ದೇವಿ ಜಾತ್ರಾ ನಿಮಿತ್ಯ ಹಾಗೂ ಶಾಶ್ವತವಾಗಿ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಬಸ್ಮೆ , ಡಿವಾಎಸ್ಪಿ ರವಿ ನಾಯಕ, ಸಿಪಿಐ ಸುರೇಶ್ ಬಾಬು, ಪಿಎಸ್ಐ ಕೆ ವಾಲಿಕಾರ, ಹಾಗೂ ಪದ್ಮರಾಜ ದರ್ಗಶೆಟ್ಟಿ , ಸಾಗರ ಪಿರದಿ …
Read More »ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ
ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಮಾಜಿ ಉಪಮಹಾಪೌರ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಚರಂಡಿಗಳಿಗೆ ಕಸ ಎಸೆದರೆ ನದಿ, ಕಾಲುವೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬುದನ್ನು ಮನವರಿಕೆ ಮಾಡುತ್ತ ಜನರಲ್ಲಿ ಜಾಗೃತಿ …
Read More »ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು
ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …
Read More »ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ
ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ ಖಾನಾಪೂರದ ರೇಲ್ವೆ ನಿಲ್ದಾಣದ ಬಳಿ ಇರುವ ಅಸೋಗಾ ರಸ್ತೆಯ ಮೇಲೆ ರೇಲ್ವೆ ಇಲಾಖೆ ವತಿಯಿಂದ ಸಬ್ ವೇ ಕಾಮಗಾರಿ ಆರಂಭವಾಗಿದ್ದು ಇದರ ಪೂಜೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೇರವೇರಿಸಿದರು ಖಾನಾಪೂರ ತಾಲೂಕಿನಲ್ಲಿ ಮಳೆಯ ಆರ್ಭಟ ಹೇಗೆ ಇರುತ್ತದೆ ಎಂಬುದರ ಅರಿವು ಎಲ್ಲರಿಗೂ ಗೊತ್ತು ಆದರೆ ಮಳೆಯ ಆರ್ಭಟದ ಮೊದಲೇ ಈ ಕಾಮಗಾರಿಯನ್ನು ತ್ವರಿತವಾಗಿ ಮಾಡಿ …
Read More »ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ
ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …
Read More »ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು
ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ …
Read More »
Laxmi News 24×7