ಬೆಳಗಾವಿ: ಜಿಲ್ಲೆಯ ಖಾನಾಪುರ, ಕಿತ್ತೂರ ಮತ್ತು ಬೈಲಹೊಂಗಲ ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ಕೆಲವು ಖಾಸಗಿ ವ್ಯಾಪಾರಿಗಳು ನಿಯಮಬಾಹಿರವಾಗಿ ಹಸಿ ಮೆಣಸಿನಕಾಯಿ ಖರೀದಿ ವ್ಯಾಪಾರ ಮಾಡುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಆಗ್ರಹಿಸಿದೆ. ಈ ಸಂಬಂಧ ಮಹಾಸಂಘದಿಂದ ಜಿಲ್ಲಾಧಿಕಾರಿ, ಎಪಿಎಂಸಿ ಕಾರ್ಯದರ್ಶಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಮೂರು ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಸಿ ಮೆಣಸಿನಕಾಯಿ ಬೆಳೆಯ್ತುತಾರೆ. ಮೊದಲು …
Read More »ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು
ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ಚರ್ಚೆಯ ಪ್ರಮುಖಾಂಶಗಳು: 🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …
Read More »ಛತ್ರಪತಿ ಶಿವಾಜಿ ಜೀವನ ಇಂದಿಗೂ ರಣಾದಾಯಕ
ಬೆಳಗಾವಿ : “ಈ ದೇಶದಲ್ಲಿ ಛತ್ರಪತಿ ಶಿವರಾಯರು ಜನಿಸಿದ ಸಮಯದಲ್ಲಿ ಭಾರತದ ಪರಿಸ್ಥಿತಿ ಅತ್ಯಂತ ಸಂಕಷ್ಟಕರವಾಗಿತ್ತು. ಧರ್ಮವಿರೋಧಿ, ಶಾಸ್ತ್ರವಿರೋಧಿ, ನೀತಿವಿರೋಧಿ ಕಾರ್ಯಗಳನ್ನು ನಡೆಸುತ್ತಿದ್ದ ಅನೇಕರು ಇದ್ದ ಸಂದರ್ಭದಲ್ಲಿ ಶಿವರಾಯರು ಜನಿಸಿದರು. ರಾಜನು ಹೇಗಿರಬೇಕು ಎಂಬುದನ್ನು ಛತ್ರಪತಿ ಶಿವಾಜಿ ಮಹಾರಾಜರ ಜೀವನದಿಂದ ಕಲಿಯಬಹುದು. ಅವರಿಗೆ ಕಳೆದಿದ್ದು ಸುತ್ತಮುತ್ತ ಮೂರುನೂರು ಐವತ್ತು ವರ್ಷಗಳಾದರೂ ಇಂದಿಗೂ ಅವರ ಜೀವನ ಪ್ರೇರಣಾದಾಯಕವಾಗಿದೆ. ಇಂತಹ ನಿರ್ಮಲ ಚರಿತ್ರೆಯ ರಾಜನ ಜೀವನದ ಮೇಲೆ ಈ ಪುಸ್ತಕಗಳನ್ನು ಪ್ರಕಟಿಸುವ ಮೂಲಕ …
Read More »ಬೆಳಗಾವಿ: ಕ್ರಿಕೆಟ್ ಬ್ಯಾಟ್‌ಗೆ ಜಮಾಯಿಸಿದ್ದ ಹಣದಲ್ಲಿ ಸ್ಮಶಾನಕ್ಕೆ ಸೌದೆ ದಾನ; ಬಾಲಕಿಯ ಅಪ್ರತಿಮ ಮಾನವೀಯತೆಗೆ ಸಲಾಂ!
ಸಾವಿನ ಮನೆಯಲ್ಲೂ ಮಾನವೀಯತೆಯ ಹಣತೆ ಬೆಳಗಿದ ಘಟನೆಯೊಂದು ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ನಡೆದಿದೆ. ತನ್ನ ಆಸೆಯ ಕ್ರಿಕೆಟ್ ಬ್ಯಾಟ್ ಖರೀದಿಸಲು ಕೂಡಿಟ್ಟಿದ್ದ ಹಣವನ್ನು ಸ್ಮಶಾನದ ಕಾರ್ಯಕ್ಕೆ ನೀಡಿ ಪುಟ್ಟ ಬಾಲಕಿ ನಿಧಿ ಪಾಟಿಲ್ ಎಲ್ಲರ ಕಣ್ಣಾಲಿಗಳು ತೇವವಾಗುವಂತೆ ಮಾಡಿದ್ದಾಳೆ. ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅತ್ಯಗತ್ಯವಾಗಿ ಬೇಕಾಗುವ ಬೆರಣಿಗಳನ್ನು ದಾನ ಮಾಡುವ ಮೂಲಕ ಸಮಾಜ ಸೇವಕರು ಗಮನ ಸೆಳೆದಿದ್ದಾರೆ. ಸಮಾಜ ಸೇವಕರಾದ ಗಂಗಾಧರ್ ಪಾಟಿಲ್ ಮತ್ತು ಆಲನ್ …
Read More »ಹೊಸ ಜಾಹೀರಾತು ನೀತಿಗೆ ಸಂಪಾದಕರ ಸಂಘದ ವಿರೋಧ: ಸಚಿವ ಸತೀಶ್ ಜಾರಕಿಹೊಳಿಗೆ ಮನವಿ
ರಾಜ್ಯ ಸರ್ಕಾರದ ಹೊಸ ‘ಜಾಹೀರಾತು ನೀತಿ-2026’ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಅಸ್ತಿತ್ವಕ್ಕೆ ಮಾರಕವಾಗಿದೆ ಎಂದು ಬೆಳಗಾವಿ ಜಿಲ್ಲಾ ಸಂಪಾದಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿರುವ ಸಂಘವು, ಕಠಿಣ ನಿಯಮಗಳನ್ನು ಕೂಡಲೇ ಸರಳಗೊಳಿಸುವಂತೆ ಆಗ್ರಹಿಸಿದೆ. ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಸಂಪಾದಕರ ಸಂಘದ ನಿಯೋಗ, ಹೊಸ ನೀತಿಯಲ್ಲಿನ ಅವೈಜ್ಞಾನಿಕ ನಿಯಮಗಳ ಬಗ್ಗೆ ಸುದೀರ್ಘ ಚರ್ಚೆ …
Read More »ಸ್ವಿಮ್ಮಿಂಗ್ ವೇಳೆ ಹೃದಯಾಘಾತ: ಸೇನಾಧಿಕಾರಿ ಸಾವು – ಬೆಳಗಾವಿಯಲ್ಲಿ ದುರ್ಘಟನೆ
ಬೆಳಗಾವಿ: ಸ್ವಿಮ್ಮಿಂಗ್ ಅಭ್ಯಾಸದ ವೇಳೆ ತೀವ್ರ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ದುರ್ಘಟನೆ ನಗರంలోని ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್ ಸಿಂಗ್ ಅವರು ಬೆಳಗಾವಿಯ ಎಂಎಲ್ಐಆರ್‌ಸಿ (MLIRC) ಕಮಾಂಡೋ ವಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಅಧಿಕಾರಿಯಾಗಿದ್ದರು. ಸ್ವಿಮ್ಮಿಂಗ್ ಪೂಲ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ತೀವ್ರ ಹೃದಯಾಘಾತಕ್ಕೊಳಗಾದರು. ಘಟನೆಯನ್ನು ಗಮನಿಸಿದ ತಕ್ಷಣ ಲೈಫ್‌ಗಾರ್ಡ್ ಪ್ರದೀಪ್ ಕುಮಾರ್ ಅವರು ಅಮಿತ್ ಸಿಂಗ್ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ …
Read More »ಹೊಸ ಟ್ರ್ಯಾಕ್ಟರ್ ಖರೀದಿಸಿ ಮನೆಗೆ ತೆರಳುವಾಗ ಅಪಘಾತ: ವ್ಯಕ್ತಿ ಸಾವು
ಬೆಳಗಾವಿ: ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ ಖುಶಿಯಲ್ಲಿ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸುಧಾಕರ ರಾವಸಾಹೇಬ ಕೊಂಡೆಕರ (47) ದಾವನ್ನಪ್ಪಿದ ವ್ಯಕ್ತಿ. ಕೊಲ್ಲಾಪೂರ ಜಿಲ್ಲೆಯ ಕಾಗಲ್ ನಿಂದ ಹೊರ ಟ್ರ್ಯಾಕ್ಟರ್ ಖರಿದಿ ಮಾಡಿ ಮರಳಿ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮಕ್ಕೆ ಹಿಂತಿರಗುವಾಗ ಕಾರದಗಾ-ಭೋಜಕ್ರಾಸ ರಸ್ತೆಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆಯ ತಗ್ಗಿನಲ್ಲಿ ಉರುಳು ಬಿದ್ದಿದೆ. ಈ ವೇಳೆ ಸುಧಾಕರ ರಾವಸಾಹೇಬ ಕೊಂಡೆಕರ ಸಾವನ್ನಪ್ಪಿದ್ದು,ಟ್ರ್ಯಾಕ್ಟರ್ …
Read More »ಬೆಳಗಾವಿ ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹15 ಕೋಟಿ ಲೂಟಿ!
ಬೆಳಗಾವಿ : ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು ₹15 ಕೋಟಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿ ನಗರದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ ಎಂದು ಹೇಳಿ, ಹಣವನ್ನು ಸುರಕ್ಷತೆಯ ಹೆಸರಿನಲ್ಲಿ ಬೇರೆ ಖಾತೆಗೆ …
Read More »ರಂಜಾನ್ ವೇಳೆ 1 ತಿಂಗಳ ಕಠಿಣ ಉಪವಾಸ ಮಾಡಿದ 10ವರ್ಷದ ಬಾಲಕ,6 ವರ್ಷದ ಬಾಲಕಿ!
ಘಟಪ್ರಭಾ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ.ಇಂತಹ ಕಠಿಣ ಉಪವಾಸ ಒಂದು ತಿಂಗಳವರೆಗೆ ಮಾಡೋದು ಕೆಲವೊಂದು ಸಲ ದೊಡ್ಡವರಿಗೂ ಕಷ್ಟವಾಗುತ್ತದೆ.ಆದರೆ,ಇಂತಹ ಕಠಿಣ ಉಪವಾಸವನ್ನು ಒಂದು ತಿಂಗಳವರೆಗೆ ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಘಟಪ್ರಭಾ ಪಟ್ಟಣದಲ್ಲಿ ಇಬ್ಬರು ಸಹೋದರ,ಸಹೋದರಿ ಗಮನ ಸೆಳೆದಿದ್ದಾರೆ. ಘಟಪ್ರಭಾ ಪಟ್ಟಣದ ಬಸವ ನಗರದದಲ್ಲಿರುವ ಫಾರೂಖ್ ಅತ್ತಾರ ಎಂಬುವರ ಮಕ್ಕಳಾದ 10ವರ್ಷದ ಪುತ್ರ ಫಹೀಮ್ ಹಾಗೂ …
Read More »
Laxmi News 24×7