Breaking News
Home / ಜಿಲ್ಲೆ / ಬೆಳಗಾವಿ (page 172)

ಬೆಳಗಾವಿ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಗೌಂಡವಾಡ ಮರ್ಡ್‍ರ್ ಪ್ರಕರಣ ಮತ್ತೆ ಮೂವರ ಅರೆಸ್ಟ್: ಡಿಸಿ ಕಚೇರಿ ಬಳಿ ಮೃತ ಕುಟುಂಬಸ್ಥರ ಆಕ್ರಂದನ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಹಾಗೂ ಬಳಿಕ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಮತ್ತೆ ಮೂವರು ಆರೋಪಿಗ¼ನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತರ ಸಂಖ್ಯೆ 32 ಕ್ಕೆ ಏರಿಕೆಯಾಗಿದೆ. ಜೂನ್ 18ರಂದು ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಸತೀಶ್ ಪಾಟೀಲ ಹತ್ಯೆ ಯಾಗಿತ್ತು. ಇನ್ನು ಹತ್ಯೆಯನ್ನು ಖಂಡಿಸಿ ಗ್ರಾಮದಲ್ಲಿ ರಾತ್ರಿವೇಳೆ ಹಿಂಸಾಚಾರವೂ ಕೂಡ ನಡೆದಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, …

Read More »

ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ

ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …

Read More »

ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ: ಡಾ. ಬೋರಲಿಂಗಯ್ಯ

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಕೊಲೆ ಪ್ರಕರಣದ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ. ಕೊಲೆ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ಕುರಿತಂತೆ ಮಾಧ್ಯಮಗಳಿಗೆ ನಗರಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ

ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …

Read More »

ಬೆಳಗಾವಿ  ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ  8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಬೆಳಗಾವಿ  ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ  8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …

Read More »

 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.   ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ …

Read More »

ಅಮಿತ್ ಶಾ ಮಗನಿಗೆ ಅಗ್ನಿಪಥ್ ಕೆಲಸಕ್ಕೆ ಹೋಗಲು ಹೇಳಿ’: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಜೂನ್ 20: ಸೇನೆಗೆ ಸೇರಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶ ಕಲ್ಪಿಸುವ ಅಗ್ನಿಪಥ್ ಸ್ಕೀಂ ಬಗ್ಗೆ ವ್ಯಾಪಕ ವಿರೋದ ವ್ಯಕ್ತವಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಇಂದು (ಜೂನ್ 20) ಭಾರತ್ ಬಂದ್ ಕರೆ ನೀಡಲಾಗಿದೆ. ವಿರೋಧ ಪಕ್ಷ ಕಾಂಗ್ರೆಸ್ ಮೋದಿ ಸರಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದೆ.   ಅಗ್ನಿಪಥ್ ಸ್ಕೀಂ ಬಗ್ಗೆ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದು, ಕೇಂದ್ರ …

Read More »

ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …

Read More »