ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ ನಡೆಯಬೇಕು. ಅದೇ ಸಂದರ್ಭದಲ್ಲಿ ಚುನಾವಣೆ ಆಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂಬುದನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಶಕ್ತಿ ಪ್ರದರ್ಶನ ಬಿಜೆಪಿಗೆ ಪರಿಣಾಮ ಬೀರುವುದಿಲ್ಲ. ರಾಹುಲ್ ಗಾಂಧಿ ಅವರು ಮಾಡಿದ ಭಾರತ ಜೋಡೋ ಪರಿಣಾಮವು ಇಲ್ಲ. ಇದೀಗ ಎಐಸಿಸಿ …
Read More »ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ
ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್‍ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …
Read More »ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ
ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …
Read More »ಹೊರ ದೇಶದ ಕನ್ನಡದ ಕುಟುಂಬಕ್ಕೆ ಹುಕ್ಕೇರಿ ಶ್ರೀ ಹಾಗೂ ದೀಪಕ್ ಗುಡ್ ಗನಟ್ಟಿ ಅವರಿಂದ ಸನ್ಮಾನ
ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ವಾಸವಾಗಿರುವ ಕನ್ನಡ ಸಂಘದ ನಿಕಟಪೂರ್ವ ಅಧ್ಯಕ್ಷರಾದ ವಿಜಯ ಕುಮಾರ ಹಲಗಲಿ ಅವರು ಹಾಗೂ ಅವರ ಧರ್ಮ ಪತ್ನಿ ಗಿರೀಜಾ ದೇವಿ ಹಲಗಲಿ ಅವರು, ಪುತ್ರಿ ನೇತ್ರಾವತಿ, ಪುತ್ರ ನಿರಂಜನ ಭಾನುವಾರ ನಗರದ ಹುಕ್ಕೇರಿ ಹಿರೇಮಠದ ಶಾಖಾಮಠಕ್ಕೆ ಭೇಟಿ ನೀಡಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯಕುಮಾರ ಹಲಗಲಿ ಅವರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಕರ್ನಾಟಕದಲ್ಲಿ ಮಾತ್ರ …
Read More »ಸವದತ್ತಿ ಸ್ವಾದಿಮಠ ಸ್ವಾಮಿಜೀ ಲಿಂಗೈಕ್ಯ
ಸವದತ್ತಿ ಸ್ವಾದಿಮಠದ ಶ್ರೀ ಶಿವಬಸವ ಮಹಾಸ್ವಾಮಿಗಳು ಇಂದು ಬೆಳಗಾವಿಯಲ್ಲಿ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ನ ಆ್ಯಂಬುಲೆನ್ಸ್ ಮೂಲಕ ಅವರ ಪಾರ್ಥಿವನ್ನು ಸವದತ್ತಿಗೆ ರವಾಣಿಸಲಾಯಿತು. ಇತ್ತಿಚೇಗೆ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ ವಿಜಯಪುರದ ಜಿಲ್ಲೆ ಕುದರಿ ಸಾಲವಾಡಗಿಯಲ್ಲಿ ಅವರ ಪಾರ್ಥಿವದ ಮೇಲೆ ಅಂತ್ಯಕ್ರಿಯೆ ನಡೆಯಿತು.
Read More »ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರ
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರದಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿಯ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಚಾಂದನಿ ದೇವಡಿ ಮತ್ತು ಕೇಂದ್ರ ಕಾರಾಗೃಹದ ಮುಖ್ಯ …
Read More »ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ
ಮಾನವ ಬಂಧುತ್ವ ವೇದಿಕೆ-ಕರ್ನಾಟಕ ನೇತೃತ್ವದಲ್ಲಿ ಇಂದು ನಿಪ್ಪಾಣಿಯಲ್ಲಿ ಜರುಗಿದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮದಲ್ಲಿ ಶ್ರೀ ರಾಹುಲ್ ಅಣ್ಣ ಜಾರಕಿಹೊಳಿ ಅವರು ಭಾಗವಹಿಸಿದರು. ತಂದೆಯವರಾದ ಹಾಗೂ ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿ, ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿಯವರು, ಹೆಬ್ಬಾಳ ಗ್ರಾಮದ ಬಸವ ಭವನದ ಬಸವ ಚೇತನ ದೇವರು ಇದ್ದರು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವುದರ ಮೂಲಕ ಕಾರ್ಯಕ್ರಮವನ್ನು …
Read More »ಯುವಾ ಬಿಜೆಪಿ ವತಿಯಿಂದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ…
ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಯುವಾ ಮೊರ್ಚಾದ ವತಿಯಿಂದ ಬಸ ತಂಗುದಾಣಗಳ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಭಾನುವಾರದಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತ ಮತ್ತು ಸರದಾರ ಕಾಲೇಜು ಮೈದಾನದ ಹತ್ತಿರದ ಬಸ್ ತಂಗುದಾಣಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕೈಯಲ್ಲಿ ಪೊರಕೆ ಮತ್ತು ನೀರಿನ ಪೈಪ್ ಹಿಡಿದ ಕಾರ್ಯಕರ್ತರು ಕಸವನ್ನು ಗುಡಿಸಿ ನೀರು ಹಾಕಿ ತಂಗುದಾಣಗಳನ್ನು ಶುಚಿಗೊಳಿಸಿದರು. ಈ ಸಂದರ್ಭದಲ್ಲಿ ಉತ್ತರ ಶಾಸಕರು ಮತ್ತು ಮಹಾನಗರ ಅಧ್ಯಕ್ಷರು,ಯುವ ಮೊರ್ಚಾ ಅಧ್ಯಕ್ಷರು,ಪ್ರಧಾನ …
Read More »ಸಿಎಂ ಬೊಮ್ಮಾಯಿ ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದ ಚೂನಪ್ಪ ಪೂಜಾರಿ
ಕಬ್ಬು ಬೆಳೆಗಾರರಿಗೆ ಸಿಹಿ ಸುದ್ಧಿ ಕೊಡದ ಸಿಎಂ ಬೊಮ್ಮಾಯಿ ಜನಸಂಕಲ್ಪ ಯಾತ್ರೆಯಲ್ಲ, ಜನರ ಸಮಾಧಿಯ ಮೇಲೆ ರಾಜಕಾರಣ ಮಾಡುತ್ತಿದ್ದಾರೆಂದು ರೈತ ಮುಖಂಡ ಚೂನಪ್ಪ ಪೂಜಾರಿ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಕರೆಯಲಾಗಿದ್ದು ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿ ಕಬ್ಬಿನ ಬೆಲೆ ನಿಗದಿ ಮಾಡಿಲ್ಲ ಸಿಹಿ ಸುದ್ದಿ ಕೊಡ್ತೇವಿ ಅಂತಾ ಹೇಳಿದ್ರು. ಶುಗರ್ ಲಾಭಿಗೆ ಮಣಿದಿದ್ದಾರೆ ೮ ವರ್ಷದಿಂದ ೨೫೦೦ ತೆಗೆದುಕೊಳ್ಳುತ್ತಿದ್ದೇವೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. …
Read More »ರಮೇಶ ಜಾರಕಿಹೋಳಿ ಜೆಡಿಎಸ್‌ಗೆ ಬಂದ್ರೇ ಸ್ವಾಗತ
ಮಾಜಿ ಸಚಿವ ರಮೇಶ ಜಾರಕಿಹೋಳಿ ಅವರು ಜೆಡಿಎಸ್‌ಗೆ ಬಂದ್ರೇ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಇಂದು ಭಾನುವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ ಜಾರಕಿಹೊಳಿ ಅಥವಾ ಯಾರು ಬರುತ್ತಾರೆಯೋ ಅಂಥವರಿಗೆ ಜಿಲ್ಲಾ ಮಟ್ಟದಲ್ಲಿನ ನಾಯಕರೊಂದಿಗೆ ರ‍್ಚೆ ಮಾಡಿ ತರ‍್ಮಾನ ಮಾಡಲಾಗುವುದು ಎಂದರು. …
Read More »
Laxmi News 24×7