Breaking News

ಬೆಳಗಾವಿ

ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ

ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್​ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್​​ಟೇಬಲ್​ ರಾಘವೇಂದ್ರ …

Read More »

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ಯ ನಿಪ್ಪಾಣಿಯ ಅಶೋಕ ನಗರದ ಎಸ್‍ಬಿಐ ಬ್ಯಾಂಕ್ ಬಳಿ, ಅಥಣಿ ಪಟ್ಟಣ, ಗೋಕಾಕ್ ಪಟ್ಟಣ ಸೇರಿ ಇನ್ನಿತರ ಕಡೆಗಳಲ್ಲಿ ಆಯಾ ಠಾಣೆಗಳ ಪೊಲೀಸರು ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು.ಈ ನಿಯಮಗಳನ್ನು ಪಾಲನೆ …

Read More »

ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ

ಬೆಳಗಾವಿ ನಗರದ ರೈಲು ನಿಲ್ದಾಣದಲ್ಲಿ ಆಗುತ್ತಿರುವ ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು ಬೆಳಗಾವಿಯ ರೈಲು ನಿಲ್ದಾಣ ಕಾಮಗಾರಿಯು ನಡೆದಿರುವ ಸ್ಥಳಕ್ಕೆ ಇಂದು ಮಂಗಳವಾರ ಭೇಟಿ ನೀಡಿದ ಸಂಸದೆ ಮಂಗಳಾ ಅಂಗಡಿರವರು ಇಂದು ಮಂಗಳವಾರ ರೈಲು ನಿಲ್ದಾಣದಲ್ಲಿ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರು. ಮುಖ್ಯ ಪ್ರವೇಶ ದ್ವಾರದ ಮೂಲಕ …

Read More »

ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. …

Read More »

ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು

ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …

Read More »

ಎಲ್ಲ ವಿ.ವಿ.ಗಳಲ್ಲಿ ಏಕರೂಪದ ಪಠ್ಯಕ್ರಮ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ

ಬೆಳಗಾವಿ : ‘ರಾಜ್ಯದಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈಗ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯಕ್ರಮವಿದೆ’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು 2019ರಲ್ಲಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಠ್ಯಕ್ರಮ ಪರಿಷ್ಕರಿಸಿದ್ದೆ. ಆಗ ಮೂರು ವರ್ಷಗಳಿಗೊಮ್ಮೆ ಸ್ನಾತಕೋತ್ತರ ಕೋರ್ಸ್‌ಗಳ ಪಠ್ಯಕ್ರಮ ಹಾಗೂ ಐದು ವರ್ಷಗಳಿಗೊಮ್ಮೆ ಸ್ನಾತಕ ಕೋರ್ಸ್‌ಗಳ ಪಠ್ಯಕ್ರಮ ಪರಿಷ್ಕರಣೆಗೆ ಅವಕಾಶವಿತ್ತು. ಎನ್‌ಇಪಿ …

Read More »

ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ

ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ …

Read More »

ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು

ಗೋಕಾಕ (ಬೆಳಗಾವಿ ಜಿಲ್ಲೆ): ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, ಗೋಕಾಕ ನಗರದ ಕೆಲವು ರಸ್ತೆಗಳಿಗೆ ನೀರು ನುಗ್ಗಿದೆ. 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು ಸಂಗ್ರಹಗೊಂಡಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ.   ಎರಡು ದಿನಗಳಿಂದ ಘಟಪ್ರಭಾ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜಾ ಲಖಮಗೌಡ ಜಲಾಶಯ (ಹಿಡಕಲ್‌) ದಿಂದ ಘಟಪ್ರಭಾ ನದಿಗೆ 28 ಸಾವಿರ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಈ …

Read More »

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ   ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.  

Read More »

ಖಾಲಿ ಕುರ್ಚಿಗಳಿಗೆ ಬಿಜೆಪಿ ನಾಯಕರು ಅಡ್ರೆಸ್ ಮಾಡಿದ್ದಾರೆ: ಬಿಜೆಪಿ ಜನಸ್ಪಂದನೆ ಸಮಾವೇಶಕ್ಕೆ ಎಂಬಿಪಿ ಲೇವಡಿ..!

ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಲಕ್ಷಾಂತರ ಜನ ಎಂದು ಖಾಲಿ ಕುರ್ಚಿಗಳಿಗೆ ಕೇಂದ್ರ ಸಚಿವೆ ಸ್ಮøತಿ ಇರಾನಿ, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಅಡ್ರೆಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಖಾಲಿ ಕುರ್ಚಿ ಇರುವ ವಿಡಿಯೋ ನನ್ನ ಬಳಿ ಇವೆ. ನಿಮ್ಮ ಕಡೆಗೆ ವಿಡಿಯೋ ಇಲ್ಲಾ ಅಂದ್ರೆ ಹೇಳಿ ನಾನು …

Read More »