ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು…. ಬೈಲಹೊಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಗೋಕಾಕ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ 27 ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28 ರಾಜು ಶೆಟ್ಟಿಪ್ಪ ನಾಯ್ಕ 26 ಸಿದ್ದಪ್ಪ ಶಿವಪ್ಪ ಚಿಕ್ಕೊಪ್ಪದವರ 20 ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ …
Read More »ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ
ಹುಕ್ಕೇರಿ : ಸರ್ಕಾರ ಮಾಡದ ಕಾರ್ಯ NGO ಗಳಿಂದ ಸಾಧ್ಯ – ಡಿ ಡಿ ಪಿ ಆಯ್ ಆರ್ ಶಿತಾರಾಂ ಸರ್ಕಾರ ಮಾಡದ ಕಾರ್ಯ ಗಳನ್ನು ಸರಕಾರೆತರ ಸಂಘ ಸಂಸ್ಥೆಗಳು ಮಾಡುತ್ತಿವೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣ ಇಲಾಖೆ ಉಪ ನಿರ್ದೆಶಕ ಆರ್ ಶಿತಾರಾಂ ಹೇಳಿದರು. ಅವರು ಇಂದು 2025 – 26 ನೇ ಸಾಲಿನ ಶಾಲಾ ಪ್ರಾರಂಭೊತ್ಸವ ಅಂಗವಾಗಿ ಹುಕ್ಕೇರಿ ನಗರದ ಗುರುಶಾಂತೇಶ್ವರ ಅಕ್ಷರ ದಾಸೋಹ ಕೇಂದ್ರದಲ್ಲಿ …
Read More »ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ
ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ಕೃಷಿ ಇಲಾಖೆಯ ಕೇಂದ್ರದಲ್ಲಿ ರೈತರಿಗೆ ಭತ್ತದ ಬಿಜ ವಿತರಣೆ ಮಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮುಂಗಾರು ಬಿತ್ತನೆಗೆ ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ನೀಡುವ ಬಿಜಗಳನ್ನು ವಿತರಣೆ ಮಾಡಿದರು ಖಾನಾಪೂರ ತಾಲೂಕಿನ ಮಾಡಿಗುಂಜಿ, ಜಾಂಬೋಟಿ, ಬೀಡಿ ಗ್ರಾಮದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು ಖಾನಾಪೂರ ತಾಲೂಕಿನ ರೈತ ಬಾಂಧವರು …
Read More »ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…
ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು… ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ… ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ …
Read More »ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ.
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ನಿಮಿತ್ಯವಾಗಿ ಆದ್ಯಾತ್ಮೀಕ ಪ್ರವಚನ ಕಾರ್ಯಕ್ರಮ. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಹಾಗೂ ಪ.ಪೂ ಶ್ರೀ ಮ.ನಿ.ಪ್ರ.ಸ್ವ ಡಾ। ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತ ಮಠ, ಶೇಗುಣಸಿ ,ಶ್ರೀ ಶಿವಯ್ಯಾ ಮಹಾಸ್ವಾಮಿಗಳು , ಮುಖ್ಯ ಅತಿಥಿಗಳಾಗಿ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಮುಖಂಡರು ಉಪ್ಪಾರ ಸಮಾಜದ ಹಿರಿಯರು ಸ್ಥಳೀಯರು ಉಪಸ್ಥಿತರಿದ್ದರು….
Read More »ತಗ್ಗಿದ ಮಳೆ 3 ಬ್ಯಾರೇಜಗಳು ಸಂಚಾರಕ್ಕೆ ಮುಕ್ತ
ಚಿಕ್ಕೋಡಿ:ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರ ಕಡಿಮೆಯಾಗಿದ್ದು,ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿಗಳ ನೀರಿನ ಮಟ್ಟ ಇಳಿಕೆಯಾಗುತ್ತಿದೆ.ಪರಿಣಾಮ 4 ಬ್ಯಾರೇಜಗಳು ಸಂಚಾರಕ್ಕೆ ಮುಕ್ತವಾಗಿವೆ. ನದಿಗಳ ಮಟ್ಟ ಕ್ಷೀಣಿಸಿದ್ದು ಕೃಷ್ಣಾ ನದಿಯ ಯಡೂರ-ಕಲ್ಲೋಳ,ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ ವೇದಗಂಗಾ ನದಿಯ ಅಕ್ಕೋಳ-ಸಿದ್ನಾಳ ಮತ್ತು ಭೋಜವಾಡಿ-ಶಿವಾಪುರ ಬ್ಯಾರೇಜ್‌ಗಳು ಸಂಚಾರಕ್ಕೆ ಮುಕ್ತಗೊಂಡಿವೆ. ದೂಧಗಂಗಾ ನದಿಗೆ 7,040 ಕ್ಯೂಸೆಕ್ ಮತ್ತು ಕೃಷ್ಣಾ ನದಿಗೆ 26,415 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ನದಿಗಳು ಒಡಲು ತುಂಬಿ ಹರಿಯುತ್ತಿವೆ. …
Read More »ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ…
ಮಳೆಗಾಲ ನಿರ್ವಹಣೆಗೆ ಮಹಾನಗರ ಪಾಲಿಕೆಯಲ್ಲಿ ಜಂಟಿ ಸಭೆ… ಹಾನಿ ಸಂಭವಿಸುವ ಮುನ್ನ ಎಚ್ಚೆತ್ತು ಸರ್ವೆ ನಡೆಸಿ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ; ಮಹಾಪೌರ ಮಂಗೇಶ್ ಪವಾರ್ ಅಪಾಯದ ಅಂಚಿನಲ್ಲಿರುವ ಮರಗಳ ಸರ್ವೆ ನಡೆಸಿ, ಹಾನಿ ಸಂಭವಿಸುವ ಮುನ್ನವೇ ಎಚ್ಚೆತ್ತು ಕ್ರಮಕೈಗೊಳ್ಳಬೇಕೆಂದು ಬೆಳಗಾವಿಯ ಮಹಾಪೌರರಾದ ಮಂಗೇಶ್ ಪವಾರ್ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ ಮತ್ತು ಮರ ಕತ್ತರಿಸುವ ಗುತ್ತಿಗೆದಾರರ ಮಳೆಗಾಲ ಆರಂಭದ ಹಿನ್ನೆಲೆ ಮುಂಜಾಗೃತಾ ಸಭೆಯನ್ನು …
Read More »ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಲೋಕೇಶ್ವರ ಸ್ವಾಮೀಜಿಯ ಮಠ ಧ್ವಂಸ ಚಿಕ್ಕೋಡಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಪಟಿ ಸ್ವಾಮೀಜಿ ಲೋಕೇಶ್ವರ ಜೈಲು ಸೇರುತ್ತಿದ್ದಂತೆ ಆತನ ಮಠ ಸಂಪೂರ್ಣ ಧ್ವಂಸ ಮಾಡಲಾಗಿದೆ. ಆರೋಪಿ ಕಪಟಿ ಸ್ವಾಮೀಜಿ ಲೋಕೇಶ್ವರ ಅನಧಿಕೃತವಾಗಿ ಮಠ ಕಟ್ಟಡ ನಿರ್ಮಾಣ ಮಾಡಿದ್ದರು.ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಸರ್ವೇ ನಂ. 225ರಲ್ಲಿ ಸರಕಾರಿ ಗಾಯರಾಣಾ ಜಮೀನಿನಲ್ಲಿ 8 ಎಕರೆ ಜಾಗವನ್ನ ಅತಿಕ್ರಮಣ ಮಾಡಿಕೊಂಡು …
Read More »ಆಯತಪ್ಪಿ ಹಳ್ಳಕ್ಕೆ ಬಿದ್ದ ಎತ್ತಿನಗಾಡಿ: ಅಣ್ಣ-ತಮ್ಮ ಸೇರಿ ಒಂದು ಎತ್ತು ನೀರುಪಾಲು
ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್ ಸಂಜು ಕಾಂಬಳೆ (9), ದೀಪಕ್ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …
Read More »ಮುಂಗಾರು ಮಳೆಗೆ ಬಾಯ್ತೆರೆದ ಗುಂಡಿಗಳು
ಬೆಳಗಾವಿ: ಮುಂಗಾರು ಮಳೆಗೆ ಕುಂದಾನಗರಿಯ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷವೂ ನಮಗೆ ಈ ಗೋಳು ತಪ್ಪಿದ್ದಲ್ಲ. ನಮ್ಮ ಪ್ರಾಬ್ಲಂ ಕೇಳುವವರೇ ಇಲ್ಲ ಎಂದು ಆಡಳಿತಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಾಂಧಿ ನಗರ ಸೇತುವೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ ಸೃಷ್ಟಿಯಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಜನರು ಇಷ್ಟೆಲ್ಲಾ …
Read More »