Breaking News
Home / ಜಿಲ್ಲೆ / ಬೆಳಗಾವಿ (page 22)

ಬೆಳಗಾವಿ

ಕಾವೇರಿ ಜಲ ವಿವಾದದ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಕಾವೇರಿ ಜಲ ವಿವಾದದ ವಿಚಾರದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದಾರೆ ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ.ಮುಂದೆಯೂ ಕೊಡ್ತೀವಿ.ವಿಚಾರ ಕೋರ್ಟ್ ನಲ್ಲಿರೋ ಕಾರಣ ನಾನು ಬಹಳ ಮಾತಾಡಲ್ಲ. ‌ಮೊನ್ನೆ ಡಿಕೆ ಶಿವಕುಮಾರ್ ನಮ್ಮ ಮನೆಗೆ ಬಂದಾಗ ವಿವರವಾಗಿ ಮಾತಾಡಿದ್ದೇನೆ ಎಂದರು.CWMA ನಲ್ಲಿ ಕೇಂದ್ರ ಸರ್ಕಾರ ಮದ್ಯಸ್ಥಿಕೆ ಮಾಡೋಕೆ ಬರಲ್ಲ ಇದು ಸೌಹಾರ್ದಯುತವಾಗಿ ಬಗೆಹರಿಸಬೇಕು. ಡಿಎಂಕೆ ನಾಯಕರಿಗೆ ನೀವು ಮೊದಲು ಶಾಲು …

Read More »

ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಇಲ್ಲದೆ ಜನರು ಹೈರಾಣು.

ರಾಮದುರ್ಗ : ನಗರದ ಯುನಿಯನ್ ಬ್ಯಾಂಕಿನಲ್ಲಿ ಸಿಬ್ಬಂದಿ ಕೊರತೆಯಿಂದ ಗ್ರಾಹಕರು ಹೈರಾಣು ಆಗಿ ತರಾಟೆಗೆ ತಗೆದುಕೊಂಡ ಘಟನೆ ಜರುಗಿದೆ, ಸರ್ಕಾರದ ಗೃಹಲಕ್ಷ್ಮಿ , ವಿಧವಾ ವೇತನ, ಅಂಗವಿಕಲರ ವೇತನ ಹಾಗೂ ಅನ್ನಭಾಗ್ಯ ಹಣ ಇತರ ಯೋಜನೆಗಳನ್ನು ಬ್ಯಾಂಕ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಈ ಕುರಿತು ರಾಮದುರ್ಗದ ತಾಲೂಕಿನ ಮಹಿಳೆಯರು ತಮ್ಮ ಖಾತೆಗೆ ಹಣ ಜಮಾವಣೆ ಕುರಿತು ಖಾತರಿ ಪಡಿಸಲು, ಎನ್ ಸಿ ಪಿ ನಂಬರ ಚೇಕ್ ಮಾಡಲು ಮತ್ತು …

Read More »

ಪ್ರತಿ ಶನಿ ವಾರ ದಂತೆ ಈ ವಾರ ಕೂಡ್ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ, …

Read More »

ಬೆಳಗಾವಿ ಗಣೇಶ ಮಂಡಳಿಗೆ 75 ವರ್ಷ ,75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ

ಬೆಳಗಾವಿ: ಕುಂದಾನಗರಿಯ ಸಾರ್ವಜನಿಕ‌ ಗಣೇಶ ಮಂಡಳಿಗಳು ಶ್ರೀಗಣೇಶ‌ನ ಆರಾಧನೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲಿಯೂ ತೊಡಗಿಕೊಂಡಿವೆ. ಆ ನಿಟ್ಟಿನಲ್ಲಿ ಮಹಾದ್ವಾರ ರೋಡ್ ಮಹಾದ್ವಾರ ಚೌಕ್​ನ ಸಾರ್ವಜನಿಕ ಗಣೇಶೋತ್ಸವ ಮಂಡಳಿ ರಚನೆಗೊಂಡು 75ನೇ ವರ್ಷ ತಲುಪಿದ ಹಿನ್ನೆಲೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಇಂದು ಯಶ್ ಆಸ್ಪತ್ರೆ, ಮಹಾವೀರ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಪುರುಷರ ಜೊತೆಗೆ ಮಹಿಳೆಯರು ಕೂಡ ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಿದರು. 70ಕ್ಕೂ ಅಧಿಕ …

Read More »

ಖಾನಾಪುರ ತಾಲೂಕಿನಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ,ಕಲ್ಲು ತೂರಾಟ !

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳು ಮಧ್ಯೆ ನಡೆದ ಗಲಾಟೆಯಲ್ಲಿ ಕಲ್ಲು ತೂರಾಟ ನಡೆಸಿ ಬಿಗುವಿನ ಸ್ಥಿತಿ‌ ನಿರ್ಮಾಣವಾಗಿರುವ ಘಟನೆ ಖಾನಾಪುರ ತಾಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಗುರುವಾರ ರಾತ್ರಿ ಎರಡು ಗುಂಪುಗಳ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಶುಕ್ರವಾರ ಎರಡು ಗುಂಪುಗಳ ನಡುವೆ ಶಾಸಕ‌ ವಿಠ್ಠಲ ಹಲಗೇಕರ್ ಸಂಧಾನ ಸಭೆ ನಡೆಸಿದರು. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ …

Read More »

ಕೈಕೊಟ್ಟ ಮುಂಗಾರು ಬೆಳೆ ಹಾನಿ: ರೈತರ ನೆರವಿಗೆ ಧಾವಿಸಿದ ಸಚಿವ ಸತೀಶ ಜಾರಕಿಹೊಳಿ.. ಮೋಡ ಬಿತ್ತನೆಗೆ ಸಿದ್ಧತೆ

ಬೆಳಗಾವಿ: ಮುಂಗಾರು ಮಳೆ ತೀವ್ರ ಕೊರತೆಯಿಂದ ಬೆಳಗಾವಿ‌ ಜಿಲ್ಲೆಯ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಷ್ಟಪಟ್ಟು ಬಿತ್ತಿದ್ದ ಬೆಳೆಗಳು ಈಗ ಹಾನಿಗೆ ಒಳಗಾಗಿದ್ದು ರೈತರಲ್ಲಿ ಆತಂಕ ಶುರುವಾಗಿದೆ. ಈ ವೇಳೆ ರೈತರ ನೆರವಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ‌ ಜಾರಕಿಹೊಳಿ ಧಾವಿಸಿದ್ದು, ತಮ್ಮದೇ ಒಡೆತನದ ಬೆಳಗಾಂ ಶುಗರ್ಸ್​ದಿಂದ ಮೋಡ ಬಿತ್ತನೆಗೆ ಸಿದ್ಧತೆ ಆರಂಭಿಸಿದ್ದಾರೆ. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಒಂದು ತಿಂಗಳು ವಿಳಂಬವಾಗಿ ಆರಂಭವಾದ ಮುಂಗಾರು …

Read More »

ಚಿಕ್ಕೋಡಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ರೈತರು ಮತ್ತು ಆಡಳಿತ ಮಂಡಳಿ ನಡುವೆ ಮಾತಿನ ಚಕಮಕಿ

ಚಿಕ್ಕೋಡಿ (ಬೆಳಗಾವಿ) : ಇಲ್ಲಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ಆಡಳಿತ ಮಂಡಳಿ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಡೆದಿದೆ. ಕಬ್ಬು ಕಟಾವು ಮಾಡಿದ 15 ದಿನದೊಳಗೆ ರೈತರ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಂತೆ ಸಭೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು. ಇಲ್ಲಿನ ಹಳ್ಯಾಳ ಗ್ರಾಮದಲ್ಲಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ …

Read More »

ಕೂದಲು ಆರಿಸುವ ವಿಚಾರಕ್ಕೆ ಗಲಾಟೆ.. ಬಾಲಕನ ಕೊಂದು ಬಾವಿಗೆಸೆದ ಕಿರಾತಕರು

ಚಿಕ್ಕೋಡಿ : ಕೂದಲು ಆರಿಸುವ ವಿಚಾರಕ್ಕೆ ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಪ್ರಕರಣ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.   ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಲಾಲ್ಯಾನಕೋಡಿಯಲ್ಲಿ ಘಟನೆ ನಡೆದಿದೆ. ಕಾಮಪ್ಪ ಕುಂಚಿಕೊರವ (17) ಕೊಲೆಗೀಡಾದ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿ, ಈತ ಕೂದಲು ಆರಿಸುತ್ತ ಹಾರೂಗೇರಿ ಪಟ್ಟಣಕ್ಕೆ ಆಗಮಿಸಿದ್ದಾನೆ. ಆಗ ಸ್ಥಳೀಯವಾಗಿ ಕೂದಲು …

Read More »

ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕಆರಂಭ

ಭಾರತದಲ್ಲಿ ಪ್ರಪ್ರಥಮವಾಗಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು ಕುಂದಾನಗರಿಯ ಬೆಳೆಗಾವಿಯಲ್ಲಿ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು , ಅಶೋಕ ನಗರದಲ್ಲಿರುವ ಫ್ಲವರ್ ಮಾರ್ಕೆಟ್ ನಲ್ಲಿ ಹಸಿರು ‌ನ್ಯಾಯಪೀಠದ ಸುಭಾಷ ಅಡಿ ಚಾಲನೆ ನೀಡಿದರು. ದೇಶದಲ್ಲಿ ಮೊದಲ ಬಾರಿಗೆ ಪ್ರಪ್ರಥಮವಾಗಿ ಬೆಳಗಾವಿಯ ಆರೋಗ್ಯ ಇಲಾಖೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಸ್ಥಾಪಿಸಿರುವುದು ಖುಷಿಯ ವಿಚಾರ ಬೆಳೆಗಾವಿಯ …

Read More »

ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ವಾಟ್ಸ್​ಆಯಪ್​ನಲ್ಲಿ ಚರ್ಚಿಸಿ ಬಳಿಕಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಣಚಿನಮರಡಿಯ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್​ ಎಸ್‌ಪಿ ಸರ್ಕಾರ ಗ್ಯಾಂಗ್‌ ಎಂಬ ಹೆಸರಿಟ್ಟುಕೊಂಡು ದರೋಡೆಗೆ ಇಳಿದಿದ್ದ ಗೋಕಾಕ್​ ತಾಲೂಕಿನ ಬೆಣಚಿನಮರಡಿಯ ದುರ್ಗಪ್ಪ ವಡ್ಡರ, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ಧ ತಪಸಿ, ಬೀರಸಿದ್ಧ ಗುಂಡಿ, ಉದ್ದಪ್ಪ ಖಿಲಾರಿ, ಗೋಕಾಕ್​ನ ಪರಶುರಾಮ ಗೊಂಧಳಿ ಹಾಗೂ ಆಕಾಶ ತಳವಾರ ಬಂಧಿತರು. ಸಾಮಾನ್ಯವಾಗಿ …

Read More »