ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು. ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ …
Read More »ಬೆಳಗಾವಿ ನಗರದಲ್ಲಿ ಅದ್ಧೂರಿ ಸಂಗೊಳ್ಳಿ ರಾಯಣ್ಣಾ ಶೋಭಾಯಾತ್ರೆ
ಬೆಳಗಾವಿ ನಗರದಲ್ಲಿ ಕರುನಾಡ ವಿಜಸೇನೆ ಜಿಲ್ಲಾ ಘಟಕ ಬೆಳಗಾವಿ ಜಿಲ್ಲೆ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಕರುನಾಡ ವಿಜಯಸೇನೆ ಜಿಲ್ಲಾ ಘಟಕ ಬೆಳಗಾವಿ ಹಾಗೂ ರಾಯಣ್ಣನ ಅಭಿಮಾನಿ ಬಳಗದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅದ್ಧೂರಿ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ರಾಯಣ್ಣ ಉತ್ಸವ ಪ್ರಯುಕ್ತ ಬೃಹತ್ ಶೋಭಾಯಾತ್ರೆಯನ್ನೂ ಕೂಡ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್‍ನಲ್ಲಿ ಬೃಹತ್ ರಾಯಣ್ಣನ ಮೂರ್ತಿಯನ್ನು …
Read More »25 ದಿನವಾದರೂ ಸಿಗದ ಚಿರತೆ
ಬೆಳಗಾವಿ ಗಾಲ್ಫ್ ಮೈದಾನದಲ್ಲಿ 25ನೇ ದಿನವೂ ಚಿರತೆಯ ಕಾರ್ಯಾಚರಣೆ ಮುಂದುವರಿದಿದೆ. ಗಾಲ್ಫ್ ಮೈದಾನದ ಉತ್ತರ ಧಿಕ್ಕಿನ ನೀರಿನ ಹೊಂಡದ ಬಳಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಹೆಜ್ಜೆ ಗುರುತು ಜಾಡು ಹಿಡಿದು ಶೋಧ ಕಾರ್ಯವನ್ನು ಸಿಸಿಎಫ ಮಂಜುನಾಥ ಚವ್ಹಾಣ, ಡಿಎಫ್ಓ ಡಾ.ಅಂಥೋನಿ, ಎಸಿಎಫ್ ಮಲ್ಲಿನಾಥ ಕುಸನಾಳ ನೇತೃತ್ವದ ತಂಡದಿಂದ ಮಾಡಲಾಗುತ್ತಿದೆ. ಇನ್ನು ಹೆಜ್ಜೆ ಗುರುತು ಪತ್ತೆ ಸ್ಥಳಕ್ಕೆ ಅರವಳಿಕೆ ತಜ್ಞರು ಬಂದಿದ್ದು. ಹನುಮಾನ್, ಜಾಧವ ನಗರ ಸಂಪರ್ಕಿಸುವ ಡಬಲ್ ರಸ್ತೆ …
Read More »ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ: ಉಮೇಶ ಕತ್ತಿ
ಚಿರತೆ ಸಿಗದ ಕಾರಣ ಉಮೇಶ ಕತ್ತಿ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆ ವಿಜಯಪುರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಉಮೇಶ ಕತ್ತಿ ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ ಎಂದಿದ್ದಾರೆ. ವಿಜಯಪುರದಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ಕೊಟ್ಟರೆ ಚಿರತೆ ಸಿಗುತ್ತದೆ ಎಂದರೆ ನಾಳೆಯೇ ರಾಜಿನಾಮೆ ನೀಡುತ್ತೇನೆ.ಚಿರತೆ ಸಿಕ್ಕರೆ ನಂದೇನು ತಕರಾರಿಲ್ಲಾ .ಚಿರತೆ ಹಿಡಿಯಲು ಉತ್ತರ ಕರ್ನಾಟಕ ಭಾಗದ ಸ್ಟಾಫ್ ಹಾಕಿದ್ದೇವೆ. ಆನೆಗಳನ್ನು …
Read More »ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನಂದ ಪಾಟೀಲ ಸಾವು
ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಪಟ್ಟು. ವಿದ್ಯುತ್ ಲೈನ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮೆನ್ ಸಹಾಯಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದಲ್ಲಿ ಘಟನೆ ಅಥಣಿ ತಾಲೂಕಿನ ತಂಗಡಿ ಗ್ರಾಮದ ನಿವಾಸಿ ಆನಂದ ಪಾಟೀಲ (೪೮) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹೆಸ್ಕಾಂ ಲೈನ್ ಮನ್ …
Read More »ಶ್ರಾವಣ ಮಾಸ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ( ಪಲ್ಲಕ್ಕಿ ) ಹಾಗೂ ಜಾತ್ರಾ ಮಹೋತ್ಸವ
ಗೋಕಾಕ: ಶ್ರಾವಣದ ಮಾಸ ಸದಾ ಹಬ್ಬ ಹರಿದಿನಿ ಭಕ್ತಿ ಗಳಿಂದ ಕೂಡಿದ ಮಾಸ ಇದರ ಪ್ರಯುಕ್ತ ನಾಡಿ ನಾದ್ಯಂತ ಸಡಗರ ಸಂಭ್ರಮ ಗಳು ಜರಗುತ್ತವೆ. ಇದರ ಪ್ರಯುಕ್ತವಾಗಿಶ್ರಾವಣ ಮಾಸ ಸಪ್ತಾಹದ ಮಂಗಳ ಮಹೋತ್ಸವದ ಅಂಗವಾಗಿ ಗೋಕಾಕ ನಗರದ ಕಿಲ್ಲಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿಯೊಂದಿಗೆ ನಗರ ಪ್ರದಕ್ಷಿಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಕಿಲ್ಲಾದ ಅನೇಕ ಹಿರಿಯರು ಯುವಕರು ಪಾಲ್ಗೊಂಡಿದ್ದರು ಅನೇಕ ಸುಮಂಗಲಿಯರು ಕಳಶದೊಂದಿಗೆ …
Read More »ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು
ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು ದೊಣ್ಣೆ ಹಿಡಿದು ಸಚಿವ ಉಮೇಶ್ ವಿರುದ್ಧ ಘೋಷಣೆ ಕೂಗಿದ್ದಾರೆ. ಸುಮಾರು ದಿನಗಳಿಂದ ಎಲ್ಲಾಕಡೆ ಭಯದ ವಾತಾವರಣದಲ್ಲಿ ಜನರು ಬದುಕುತ್ತಿದ್ದಾರೆ ಶಾಲೆಗಳನ್ನು ರಜೆ ಕೂಡ ಕೊಡಲಾಗಿದೆ ಇನ್ನೇನು ಸಿಗತ್ತೆ ಎಂಬುವಷ್ಟರಲ್ಲಿ ಚಿರತೆ ಕಣ್ಮಯ ವಾಗುತ್ತಿದೆ. ನೀವೇನು ಮಾಡುತ್ತಿದ್ದೀರಿ ನಿಮ್ಮಿಂದ ಆಗದಿದ್ದರೆ ನಾವೇ ಚಿರತೆ ಹೀಡಿತಿವಿ ಎಂದು ಕಾಂಗ್ರೆಸ್ ಮಹಿಳಾ ಮಣಿಯರು ಆಕ್ರೋಶ ವ್ಯಕ್ತಪಡಿಸಿದರು. ಗಾಲ್ಫ್ ಕೋರ್ಸ್ ಮೈದಾನದ …
Read More »ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ: ಮೃತ್ಯುಂಜಯ ಮಹಾ ಸ್ವಾಮಿಗಳು
ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಮಹಾ ಸ್ವಾಮಿಗಳು ಹೇಳಿದರು. ಅವರು 2ಎ ಮಿಸಲಾತಿಗಾಗಿ ಸೇಪ್ಟಂಬರ 26 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಮಾಡುವ ಕುರಿತು ರಾಜ್ಯದ ಪ್ರತಿ ತಾಲೂಕಿನಲ್ಲಿ ಜಾಗ್ರತಾ ಜಾಥಾಗಳನ್ನು ಹಮ್ಮಿಕೊಂಡು ಇಂದು ಹುಕ್ಕೇರಿ ನಗರದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಬಸವಣ್ಣವರ ಭಾವ ಚಿತ್ರಕ್ಕೆ …
Read More »ಕಲ್ಲೂರ-ಮಾರಡಗಿ ಮಧ್ಯೆ ಸೇತುವೆ ನಿರ್ಮಾಣ
ರಾಮದುರ್ಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಜನರು ಅನುಭವಿಸುತ್ತಿದ್ದ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಹುಬ್ಬಳ್ಳಿ ಕೆ.ಆರ್.ಡಿ.ಸಿ.ಎಲ್ ನ 80 ಲಕ್ಷ ಅನುದಾನದಲ್ಲಿ ಕಲ್ಲೂರ-ಮಾರಡಗಿ ರಸ್ತೆಯ ಮಧ್ಯೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮದ ಹಾಗೂ ಮುಳ್ಳೂರ ಸುತ್ತಲಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ. ಮಳೆ ಬಂದಾಗ …
Read More »ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ
ಬೆಳಗಾವಿ: ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ. ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …
Read More »
Laxmi News 24×7