Breaking News

ಬೆಳಗಾವಿ

ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ ಹಾಗೂ ವಾಹನ ಸಂಚಾರ ಅಸ್ತವ್ಯಸ್ತ

ಒಂದು ವಾರದಿಂದ ಶಾಂತವಾಗಿದ್ದ ಮಳೆರಾಯ ಬೆಳಗಾವಿಯಲ್ಲಿ ಮತ್ತೆ ತನ್ನ ಆರ್ಭಟ ಆರಂಭಿಸಿದ್ದು. ಮಧ್ಯಾಹ್ನ ಸತತವಾಗಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ಥವಾಗಿತ್ತು. ಹೌದು ಬೆಳಗ್ಗೆಯಿಂದ ಸ್ವಲ್ಪ ಪ್ರಮಾಣದ ಬಿಸಿಲಿತ್ತು. ಆದರೆ ಮಧ್ಯಾಹ್ನದ ನಂತರ ಏಕಾಏಕಿ ಜೋರಾಗಿ ಮಳೆ ಆರಂಭವಾಯಿತು. ಇದರಿಂದ ಜನ ಹೊರಗಡೆ ಓಡಾಡಲು ತೀವ್ರ ಪರದಾಡುವಂತಾಯಿತು.ನಗರದ ಚನ್ನಮ್ಮ ಸರ್ಕಲ್, ಖಡೇಬಜಾರ್, ಕಾಲೇಜು ರಸ್ತೆ, ಶನಿವಾರ್ ಕೂಟ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಇನ್ನು ಗಣೇಶೋತ್ಸವ ಹಬ್ಬ ಬರುತ್ತಿರುವ …

Read More »

ಜ್ಯೋತಿಷಿ ರುಂಡ ಕಡಿದು ಕೊಲೆ ಮಾಡಿದ್ದ ಆರೋಪಿ ಅಂದರ್..!

ಗುರೂಜಿ ಭೇಟಿಯಾಗಲು ಚೆನ್ನೈಗೆ ಹೊರಟಿದ್ದ ಜ್ಯೋತಿಷಿಯನ್ನು ಬೆಳಗಾವಿ ತಾಲೂಕಿನ ಹಲಗಾದಲ್ಲಿ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಹಿರೇಬಾಗೇವಾಡಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಶಿಂಧೋಳ್ಳಿ ಗ್ರಾಮದ ಗದಗಯ್ಯ ಹಿರೇಮಠನ ರುಂಡವನ್ನೇ ಕತ್ತರಿಸಿ ಕೊಲೆ ಮಾಡಲಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರೇಬಾಗೇವಾಡಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಪ್ರಕರಣ ಭೇದಿಸಿದ್ದು. ಕೊಲೆ ಮಾಡಿದವನು ಬೇರೆ ಯಾರೂ ಅಲ್ಲ, ಕೊಲೆಯಾದ ಗದಗಯ್ಯನ ಆಪ್ತಮಿತ್ರ ವಿಠಲ್ …

Read More »

ಗೋಕಾಕದಲ್ಲಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳರ ಬಂಧನ!

ಗೋಕಾಕ : ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮನೆ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ್ದಾರೆ. ನಗರದ ಜಿ.ಆರ್.ಬಿ.ಸಿ. ಕಾಲೋನಿಯಲ್ಲಿ ತಿರುಗಾಡುತ್ತಿದ್ದ ಒಬ್ಬನಿಗೆ ಹಿಡಿದುಕೊಂಡು ಠಾಣೆಗೆ ತಂದು ವಿಚಾರಣೆಗೆ ಒಳಪಡಿಸಿದ್ದಾರೆ, ಸದರಿಯವನು ತಾನು ಮತ್ತು ಇನ್ನೊಬ್ಬ ಕೂಡಿಕೊಂಡು ಇದೇ ವರ್ಷ 2022 ಮಾರ್ಚ್ ತಿಂಗಳಲ್ಲಿ ಲಕ್ಷ್ಮೀ ಬಡಾವಣೆಯಲ್ಲಿಯ ಒಂದು ಮನೆ ಹಾಗೂ ಜುಲೈ ಆಶ್ರಯ ಬಡಾವಣೆಯಲ್ಲಿಯ ಒಂದು ಕಳ್ಳತನ ಮಾಡಿದ ಬಗ್ಗೆ ಹಾಗೂ ಜೂನ್ ತಿಂಗಳಲ್ಲಿ ವಿದ್ಯಾ …

Read More »

ಇಂದು ಬೆಳಗಿನ ಜಾವ ಕೆರೆಗೆ ನೀರು ಕುಡಿಯಲು ಬಂದಿದ್ದ ಚಿರತೆ ಮತ್ತೆ ಎಸ್ಕೇಪ್

ಬೆಳಗಾವಿಯ ಕ್ಲಬ್ ರೋಡ್‍ನಲ್ಲಿ ರಸ್ತೆ ದಾಟುವಾಗ ಜಸ್ಟ್ ಮಿಸ್ ಆಗಿದ್ದ ಚಿರತೆ ಇಂದು ಬೆಳಗಿನ ಜಾವ ಮತ್ತೆ ಎಸ್ಕೇಪ್ ಆಗಿದ್ದು, ಕೆರೆಗೆ ನೀರು ಕುಡಿಯಲು ಬಂದಿದ್ದ ವೇಳೆ ಪರಾರಿಯಾಗಿದೆ ಹೌದು ಕಳೆದ 23 ದಿನಗಳಿಂದ ಕುಂದಾನಗರಿ ಬೆಳಗಾವಿಯಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಚೆಲ್ಲಾಟ ಆಡುತ್ತಿದೆ. ಇಂದು ಬೆಳಗಿನ ಜಾವ ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಕೆರೆಗೆ ನೀರು ಕುಡಿಯಲು ಬಂದಿತ್ತು. ಈ ವೇಳೆ ಅರಣ್ಯ …

Read More »

ಲಿಂಗರಾಜ್ ಕಾಲೇಜಿನಲ್ಲಿ ಕನ್ನಡ ಹಬ್ಬದ ಸಂಭ್ರಮ..!!

ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನ್ನಡ ಹಬ್ಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧ್ಯಾರ್ಥಿಗಳು ಸಾಂಪ್ರದಾಯಿಕ ಉಡುಪನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡ ಹಬ್ಬಕ್ಕೆ ವಿಶೇಷ ಮೆರಗನ್ನು ತಂದರು. ಹೌದು ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಐಕ್ಯುಎಸಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಇಂದು ಶನಿವಾರ ಆಗಸ್ಟ್ ೨೭ ರಂದು ಕಾಲೇಜಿನ ಆವರಣದಲ್ಲಿ ಕನ್ನಡ ಹಬ್ಬ ವಿಶೇಷ ಕಾರ್ಯಮವನ್ನು …

Read More »

ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!

ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಬೆಳಗಾವಿಯ ಶ್ರೀನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ರವಿವಾರ ವಿದ್ಯುತ್ ಸ್ಥಗಿತ

33 ಕೆವ್ಹಿ ಎಸ್&ಎಲ್ ವಿಭಾಗ, ಹುವಿಸಕಂನಿ, ಬೆಳಗಾವಿ ಇವರ ವಿನಂತಿ ಮೇರೆಗೆ 33/11ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ಉಪ ಕೇಂದ್ರ ಬೆಳಗಾವಿಯಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಈ ಕೆಳಗೆ ತಿಳಿಸಿದ ಬೆಳಗಾವಿ ನಗರ ಪ್ರದೇಶಗಳಲ್ಲಿ ರವಿವಾರ ದಿನಾಂಕ: 28.08.2022ರಂದು ಮುಂಜಾನೆ 10:00ಗಂಟೆಯಿಂದ ಸಾಯಂಕಾಲ 05:00 ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಶ್ರೀನಗರದ ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ. ಆಂಜನೇಯ ನಗರ …

Read More »

ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಪವನ ರಮೇಶ ಕತ್ತಿ ಸ್ಪರ್ಧೆ?

ಚಿಕ್ಕೋಡಿ: ಬಿಜೆಪಿ ಪಕ್ಷದ ವರಿಷ್ಟರು. ನಮ್ಮ ಮನೆತನದ ಹಿರಿಯರು ಮತ್ತು ಸಚಿವರಾದ ಉಮೇಶ ಕತ್ತಿ ಮತ್ತು ನಮ್ಮ ತಂದೆಯವರಾದ ರಮೇಶ ಕತ್ತಿ ಒಪ್ಪಿಗೆ ನೀಡಿದರೆ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಉತ್ಸುಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪವನ ರಮೇಶ ಕತ್ತಿ ಹೇಳಿದರು.   ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅವರು ಮಾತನಾಡಿ, ಎಲ್ಲಾ ಕಡೆ ನಮ್ಮ ಅಭಿಮಾನಿಗಳು ಇದ್ದಾರೆ. ಅವರೆಲ್ಲ ಸ್ಪರ್ಧೆ ಮಾಡಬೇಕೆಂದು …

Read More »

ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ: ಗ್ರಾ.ಪಂ ಸದಸ್ಯರ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ‌ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು.   …

Read More »

ರಾಯಬಾಗ ಕುಡಿಯುವ ನೀರಿನ ಯೋಜನೆಗೆ 237 ಕೋಟಿ ರೂ: ಶಾಸಕ ಐಹೊಳೆ ಸಂತಸ

ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ರಾಯಬಾಗ ತಾಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ದೂರು ಮಾಡಲು ರಾಜ್ಯ ಸರ್ಕಾರ 237 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿದೆ. ಶೀಘ್ರವಾಗಿ ಟೆಂಡರ್ ಕರೆದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.   ಚಿಕ್ಕೋಡಿ ತಾಲೂಕಿನ ವಿಜಯನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಯಬಾಗ ತಾಲೂಕಿನ ಮಡ್ಡಿ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ …

Read More »