ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು …
Read More »ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆಯ ಗಾಳಿಸುದ್ದಿ ಹರಡಿದ್ದಾರೆ.: ಗೋವಿಂದ ಕಾರಜೋಳ
ಬೆಳಗಾವಿ: ‘ದೇಶದಲ್ಲಿ ಇದೂವರೆಗಿನ ಯಾವುದೇ ಪ್ರಧಾನಿ, ನರೇಂದ್ರ ಮೋದಿ ಅವರಷ್ಟು ಪ್ರಖರ ದೇಶಭಕ್ತ ಆಗಿರಲಿಲ್ಲ. ಅವರ ಬಗ್ಗೆ ಮಾತನಾಡುವ ಅರ್ಹತೆ ಕಾಂಗ್ರೆಸ್ಸಿಗರಿಗೆ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ‘ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ನಾನು ಕಂಡ ಪ್ರಖರ ದೇಶಭಕ್ತ ಪ್ರಧಾನಿಯೆಂದರೆ ಅದು ಮೋದಿ ಅವರೇ. ಮಹಮ್ಮದ್ ಅಲಿ ಜಿನ್ನಾ ಜೊತೆ ಕೈ ಜೋಡಿಸಿದವರು ಕಾಂಗ್ರೆಸ್ಸಿಗರು. ದೇಶ ಒಡೆದವರು ಕಾಂಗ್ರೆಸ್ಸಿಗರು. ಇಂಥವರು ಹರ್‌ಘರ್ ತಿರಂಗಾ …
Read More »ರಾಮದುರ್ಗದ ಕಾರ್ಯ ನಿರ್ವಾಹಕ ಅಧಿಕಾರಿಯಿಂದ ವಂಚಿತಗೊಳಗಾದ ಸರ್ಕಾರಿ ಶಾಲೆಗಳು
ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿಗೆ ಸಂಬಂಧಿಸಿದ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಸಂಬಂಧಿಸಿದ ಸರ್ಕಾರಿ ಶಾಲೆಗಳು ರಾಮದುರ್ಗ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾದ “ಪ್ರವೀಣ್ ಸಾಲಿ” ಇವರಿಂದ ಅಭಿವೃದ್ಧಿ ಕಾಣದೆ ಹದಗೆಟ್ಟು ಹೋಗುತ್ತೇವೆ… ಪ್ರಿಯ ವಿಕ್ಷೆಕರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಕಾಮಗಾರಿಗಳಾದ ಕಂಪೌಂಡ್, ಆಟದ ಮೈದಾನ, ಶೌಚಾಲಯ, ಅಡುಗೆ ಕೊನೆ, ಹೀಗೆ ಮುಂತಾದ …
Read More »ಮೊಹರಂ ಹಬ್ಬ ಆಚರಣೆ: ಕೊಂಡ ಹಾಯುವಾಗ ನಿಗಿ ನಿಗಿ ಕೆಂಡದಲ್ಲಿ ಬಿದ್ದ ಯುವಕ
ಬೆಳಗಾವಿ: ಮೊಹರಂ ಹಬ್ಬ ಆಚರಣೆ ಸಂದರ್ಭದಲ್ಲಿ ಯುವಕನೊಬ್ಬ ಕೆಂಡ ಹಾಯಲು ಹೋಗಿ ಬೆಂಕಿಯಲ್ಲಿ ಬಿದ್ದ ಘಟನೆ ಸವದತ್ತಿ ತಾಲೂಕಿನ ಕೋ-ಶಿವಾಪೂರ ಗ್ರಾಮದ ನಡೆದಿದೆ. ಮತ್ತೊಂದೆಡೆ, ಯುವಕನೊಬ್ಬ ಕೆಂಡವನ್ನು ಕೈಯಲ್ಲಿ ಹಿಡಿದು ಜನರ ಮೇಲೆ ಎರಚಿದ ಘಟನೆ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ನಡೆದಿದೆ. ಮೊಹರಂ ಹಬ್ಬದ ನಿಮಿತ್ತ ಪೂರ್ವಜರು ಮಾಡಿಕೊಂಡು ಬಂದ ಸಂಪ್ರದಾಯದಂತೆ ಕೋ-ಶಿವಾಪೂರ ಗ್ರಾಮದಲ್ಲಿ ಪ್ರತಿ ವರ್ಷವೂ ಕೆಂಡ ಹಾಯಲಾಗುತ್ತದೆ. ಈ ವೇಳೆ ಕೆಂಡ ಹಾಯಲು ಹೋಗಿ ಯುವಕನೊಬ್ಬ …
Read More »ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಗೋಕಾಕ್ ಮೂಲದ ಆರೋಪಿ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್ ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ …
Read More »ವರುಣನ ಆರ್ಭಟ ಜೋರಾಗಿದ್ದು ಜೂನ್ 1ರಿಂದ 990 ಮನೆಗಳು, 1 ಸಾವಿರ ಕಿ.ಮೀ ರಸ್ತೆಗೆ ಹಾನಿ
ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷವೂ ವರುಣನ ಆರ್ಭಟ ಜೋರಾಗಿದ್ದು. ಕಳೆದ ಜೂನ್ ಒಂದರಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ 990 ಮನೆಗಳು, ಒಂದು ಸಾವಿರ ಕಿ.ಮೀ ರಸ್ತೆ ಹಾಗೂ 18 ಸೇತುವೆಗಳಿಗೂ ಹಾನಿಯಾಗಿರುವ ವರದಿಯಾಗಿದೆ. ಹೌದು ಮಹಾರಾಷ್ಟ್ರ ಘಟ್ಟಪ್ರದೇಶ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿದೆ. ಹಳೆ ಮನೆಗಳು ಕುಸಿಯುತ್ತಿವೆ. ಬೆಳಗಾವಿಯ ಕಾಮತ್ ಗಲ್ಲಿಯ ಅನಿಲ್ ಬಡಮಂಜಿ ಹಾಗೂ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ನಬಿಸಾಬ್ …
Read More »ಅಭಿನವ ಕಾಡಸಿದ್ದೇಶ್ವರ ಸ್ವಾಮಿಜಿ ಕಾರು ಅಪಘಾತ
ಬಾಗಲಕೋಟೆ: ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಸ್ವಾಮೀಜಿ ಅವರ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಕಾರು ಚಾಲಕ ಸೇರಿದಂತೆ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ …
Read More »ಬೆಳಗಾವಿ: ಈ 22 ಶಾಲೆಗಳಿಗೆ ಬುಧವಾರವೂ ರಜೆ: B.E.O.ರವಿ ಭಜಂತ್ರಿ
ಬೆಳಗಾವಿ – ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ 22 ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಜಾಧವ ನಗರದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಸಿಕ್ಕದ ಕಾರಣ ಸುತ್ತಲಿನ 22 ಶಾಲೆಗಳಿಗೆ ರಜೆ ನೀಡಲಾಗಿದೆ. ಕಳೆದ ರಾತ್ರಿ ಗಾಲ್ಫ್ ಮೈದ0ಾನದಲ್ಲಿ ಕ್ಯಾಮರಾದಲ್ಲಿ ಸೆೆರೆಸಿಕ್ಕ ಚಿರತೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ಮುಂದುವರಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ಮತ್ತು ನಗರ ಬಿಇಒ ರವಿ ಭಜಂತ್ರಿ ತಿಳಿಸಿದ್ದಾರೆ. …
Read More »ಬಳ್ಳಾರಿ ನಾಲಾಗೆ ಡಿಸಿ ನಿತೇಶ್ ಪಾಟೀಲ್ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದ ಜಿಲ್ಲಾಧಿಕಾರಿಗಳು
ಬೆಳಗಾವಿಯಲ್ಲಿ ಭಾರಿ ಮಳೆ ಹಿನ್ನೆಲೆ ಬಳ್ಳಾರಿ ನಾಲಾದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಮಳೆ ನಿಂತ ಮೇಲೆ ಬೆಳೆ ಹಾನಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಭರವಸೆ ಕೊಟ್ಟಿದ್ದಾರೆ. ಹೌದು ಭಾರಿ ಮಳೆಯಿಂದ ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಡಿಯೂರಪ್ಪ ಮಾರ್ಗದಲ್ಲಿರುವ ಬಳ್ಳಾರಿ ನಾಲಾಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ …
Read More »ಪಾಟೀಲ್ ಗಲ್ಲಿಯಲ್ಲಿ ಮಳೆ ನೀರು ಮನೆಯೊಳಕ್ಕೆ ನುಗ್ಗಿ ಅವಾಂತರ
ಬೆಳಗಾವಿಯ ಪಾಟೀಲ್‍ಗಲ್ಲಿಯಲ್ಲಿ ಒಳಚರಂಡಿ ಬ್ಲಾಕ್ ಆಗಿರುವ ಕಾರಣ ಮಳೆಯ ನೀರು ಹರಿದು ಹೋಗದೇ ಅಕ್ಕಪಕ್ಕದ ಮನೆಗಳಿಗೆ ನುಗ್ಗಿ ಇಲ್ಲಿನ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಬೇಕೆಂದು ಪಾಟೀಲ್ ಗಲ್ಲಿಯ ನಿವಾಸಿ ಮನವಿ ಮಾಡಿದ್ದಾರೆ. ಹೌದು ಬೆಳಗಾವಿ ನಗರದ ಪಾಟೀಲ್‍ಗಲ್ಲಿಯ ಮನೆ ನಂ 561/62 ರಲ್ಲಿ ಚಿರಾಗ್ ಪೊರ್‍ವಾಲ್ ರವರಿಗೆ ಸೇರಿದ ಮನೆಯಿದೆ. ಇಲ್ಲಿ ಒಳಚರಂಡಿಯಿಲ್ಲದ ಕಾರಣ ನಗರದಲ್ಲಿ ವಿಪರೀತವಾಗಿ ಮಳೆ ಸುರಿದರೆ ನೀರು ಸರಾಗವಾಗಿ ಹರಿದು …
Read More »
Laxmi News 24×7