Breaking News

ಬೆಳಗಾವಿ

ಬಿಜೆಪಿ ಆಂತರಿಕ ಸಮೀಕ್ಷೆ ವರದಿ: ಬೆಳಗಾವಿಯ ಹಲವು ಶಾಸಕರಿಗೆ ವಿಧಾನಸಭೆ ಚುನಾವಣೆಯಿಂದ ಗೇಟ್ ಪಾಸ್

ಬೆಳಗಾವಿ: ಹದಿನೆಂಟು ವಿಧಾನಸಭೆ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಬಿಜೆಪಿಯ ಶಾಸಕರು ಮತ್ತು ಪ್ರಭಾವಿ ನಾಯಕರುಗಳಿದ್ದು, ಇವರಲ್ಲಿ ಕೆಲವರಿಗೆ 2023ರ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸುವ ಸಾಧ್ಯತೆಗಳು ದಟ್ಟವಾಗಿವೆ. ಹಲವು ಪ್ರಭಾವಿಗಳು ಮುಂಬರುವ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯೆತೆಯಿದೆ ಎಂದು ಆಂತರಿಕ ಸಮೀಕ್ಷೆ ವರದಿ ಮಾಡಿದೆ. ಬೆಳಗಾವಿಯ 14 ಸ್ಥಾನಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಉಳಿಸಿಕೊಂಡಿದೆ. ಮುಂದೆಯು ಕೂಡ ಈ ಸ್ಥಾನಗಳನ್ನು ಉಳಿಸಿಕೊಂಡು ಹೋಗಲು ಬಿಜೆಪಿ ಬಯಸಿದೆ. ಒಂದು ವೇಳೆ ನಾಯಕರಿಗೆ ಟಿಕೆಟ್ ನಿರಾಕರಿಸಿದರೇ ಪಕ್ಷದಲ್ಲಿ ಬಂಡಾಯಕ್ಕೆ …

Read More »

ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ

ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್‌ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …

Read More »

ವಿಪರೀತ ಜನಸಂಖ್ಯೆಯಿಂದ ಅಸಮತೋಲನ ಸೃಷ್ಟಿ

ಬೆಳಗಾವಿ: ಜನಸಂಖ್ಯೆ ನಿಯಂತ್ರಣದ ಜೊತೆಗೆ ಇತ್ತೀಚೆಗೆ ಹರಡುತ್ತಿರುವ ಅನೇಕ ಸಾಂಕ್ರಾಮಿಕ ಕಾಯಿಲೆಗಳನ್ನೂ ನಿಯಂತ್ರಿಸಬೇಕಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಜನರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳ ಸಹಯೋಗದಲ್ಲಿ ಬಿಮ್ಸ್‌ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ …

Read More »

ಪವರ್‌ ಮ್ಯಾನ್‌ಗಳ ಸೇವೆಗೆ ಲಕ್ಷ್ಮಿ ತಾಯಿ ಫೌಂಡೇಷನ್‌ ವತಿಯಿಂದ ರೇನ್‌ ಕೋಟ್‌

ಬೆಳಗಾವಿ: ಅಪಾಯಕಾರಿ ಸನ್ನಿವೇಶಗಳಲ್ಲೂ ಜೀವದ ಹಂಗು ತೊರೆದು ಪರಿಶ್ರಮದಿಂದ ಕಾರ್ಯಾಚರಿಸಿ ಜನತೆಗೆ ಬೆಳಕು ನೀಡುವ ಪವರ್‌ ಮ್ಯಾನ್‌ ಗಳ ಸೇವೆ ಪ್ರಶಂಸನೀಯ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಪೀರನವಾಡಿ ಸೆಕ್ಷನ್‌ 1, ಪೀರನವಾಡಿ ಸೆಕ್ಷನ್‌ 2, ಉಚಗಾಂವ ಹಾಗೂ ಹಿಂಡಲಗಾ ಈ ಪ್ರದೇಶಗಳಲ್ಲಿ ಹಗಲಿರುಳು ಕೆಲಸ ಮಾಡುವ ಪವರ್‌ ಮ್ಯಾನ್‌ಗಳ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಲಕ್ಷ್ಮಿ ತಾಯಿ ಫೌಂಡೇಶನ್‌ ವತಿಯಿಂದ ಉತ್ತಮ ಗುಣಮಟ್ಟದ …

Read More »

ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ – ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ; ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳು ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿವೆ. ಇಲ್ಲಿರುವ ಲಿಂಕ್ ಗಳನ್ನು ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ- ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ೨ ಲಕ್ಷ ರೂ. …

Read More »

ಕೈ ಮೇಲೆ ಸತೀಶ ಜಾರಕಿಹೊಳಿ ಅವರ ಟ್ಯಾಟೋ ಹಾಕಿಸಿ ಅಭಿಮಾನ ಮೆರೆದ ಬಾಳೇಶ ದಾಸನಟ್ಟಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಭಾವಚಿತ್ರವನ್ನು ಅಭಿಮಾನಿಯೊರ್ವ ತನ್ನ ಕೈ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಮೂಲಕ ತನ್ನ ಅಭಿಮಾನ ಮೆರೆದಿದ್ದಾನೆ. ಹೌದು ತಮ್ಮ ನೆಚ್ಚಿನ ನಾಯಕರು, ಸಿನಿಮಾ ನಟರ ಫೋಟೋಗಳನ್ನು ತಮ್ಮ ದೇಹದ ಮೇಲೆ ಟ್ಯಾಟೋ ಹಾಕಿಸಿಕೊಳ್ಳುವ ಟ್ರೆಂಡ್ ಶುರುವಾಗಿದೆ. ಅದೇ ರೀತಿ ಸತೀಶ ಜಾರಕಿಹೊಳಿ ಅವರ ಫೋಟೋವನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಎಸ್‌ಟಿ ಘಟಕದ ಬ್ಲಾಕ್ ಅಧ್ಯಕ್ಷ ಪರಶುರಾಮ ಪೂಜೇರಿ ತನ್ನ ಕೈ ಮೇಲೆ ಹಚ್ಚೆ …

Read More »

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಬಿಎಸ್ ವೈ-ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ!

ಬೆಳಗಾವಿ :ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣ ಮಾಡುತ್ತಿರುವ ಅಪೂರ್ವ ಗುತ್ತಿಗೆದಾರರ ಮೇಲೆ ಕ್ರಮ ಹಾಗೂ ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಬುಧವಾರ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅರ್ಹತೆ ಇಲ್ಲದವರಿಗೆ ನೇಮಕ ಮಾಡಿದ್ದಾರೆ. ವಿದ್ಯಾ ಅರ್ಹತೆ ಇಲ್ಲದವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ನೇಮಕ ಮಾಡಿದ್ದಾರೆ. ಅಲ್ಲದೆ, ಅರ್ಹತೆ ಇರುವ ನಿಷ್ಠಾವಂತರಿಗೆ ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿಯಿಂದ …

Read More »

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಕಾರ್ಯಾಲಯ ಆವರಣದಲ್ಲಿ ಪೌರ ಕಾರ್ಮಿಕರು ಧರಣಿ ಕೈಗೊಂಡಿದ್ದಾರೆ. ಕರ್ನಾಟಕ ರಾಜ್ಯ ಪೌರ ನೌಕರರ ಸೇವಾ ಸಂಘ ಬೆಂಗಳೂರು ಚಿಕ್ಕೋಡಿ ಶಾಖೆ ಪೌರ ಕಾರ್ಮಿಕರ ವಿಶೇಷ ನೇರ ನೇಮಕಾತಿ ವಿಳಂಬ ಖಂಡಿಸಿ ಅನಿರ್ದಿಷ್ಟ ಅವಧಿಯವರೆಗೂ ಮುಸ್ಕರ ನಡೆಸಿದ್ದಾರೆ. ಸುಮಾರು ಹತ್ತು ವರ್ಷದಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಗೊಳಿಸಬೇಕು, ಹಾಗೂ ಪೌರಕಾರ್ಮಿಕರು ಕೆಲಸದಲ್ಲಿ ಮರಣ ಹೊಂದಿದಲ್ಲಿ ಅವರ ಮನೆಯವರಿಗೆ ಕೆಲಸಕ್ಕೆ ನೇಮಿಕ ಮಾಡಿಕೊಳ್ಳಬೇಕು ಎಂದು …

Read More »

ಮೊಬೈಲ್​​ ಕೊಡಿಸದಿದ್ದಕ್ಕೆ ಅಪ್ಪನ ಜನ್ಮ ದಿನವೇ ಮಗ ಆತ್ಮಹತ್ಯೆ

ಬೆಳಗಾವಿ: ತಂದೆಯ ಜನ್ಮದಿನದಂದೇ 17 ವರ್ಷದ ಮಗನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪೂರದ ಹಲಕರ್ಣಿ ಗ್ರಾಮದಲ್ಲಿ ನಡೆದಿದೆ‌. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮದ ಪ್ರಥಮೇಶ ರಾಜು ಕೋಳಿ (17) ಮೃತ ದುರ್ದೈವಿ. ಇವರ ತಂದೆ ರಾಜು ಕೋಳಿ ಮೊಬೈಲ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ‌. ತಂದೆಗೆ ಮೊಬೈಲ್ ಕೊಡಿಸುವಂತೆ ಖಾನಾಪೂರ ಪಟ್ಟಣದ ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಪ್ರಥಮೇಶ ಎರಡು ದಿನಗಳಿಂದ ಹಠ …

Read More »

ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಮೂಡಲಗಿ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಮೂಡಲಗಿ ಪಟ್ಟಣದ ಗವಿ ತೋಟದ ಆನಂದ ಶರತ್ ಚೌಗಲಾ(25), ಕಲ್ಲಪ್ಪ ಮಲ್ಲಿಕಾರ್ಜನ ಬಿಸನಕೊಪ್ಪ (27), ಬಸವರಾಜ ಶ್ರೀಕಾಂತ ನಿಡಗುಂದಿ (26) ಬಂಧಿತರು.   ಪಟ್ಟಣದ ಗೋಕಾಕ್​ ಕ್ರಾಸ್ ಬಳಿ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮೂವರನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಬೈಕ್ ನಿಲ್ಲಿಸದೇ ಪರಾರಿಯಾಗುತ್ತಿದ್ದರು. ಹಿಂಬಾಲಿಸಿ ಹಿಡಿದ …

Read More »