Breaking News
Home / ಜಿಲ್ಲೆ / ಬೆಳಗಾವಿ (page 252)

ಬೆಳಗಾವಿ

ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳ ಮೇಲೆ ಡಿ ಬಾಸ್ ಚಿತ್ರ ಬಿಡಿಸಿ ರೈತರ ಸಂಭ್ರಮ

ಚಿಕ್ಕೋಡಿ(ಬೆಳಗಾವಿ): ಚಾಲೆಂಜಿಗ್ ಸ್ಟಾರ್ ದರ್ಶನ ಅಭಿಮಾನಿಗಳು ಅವರ ಮೇಲಿನ ಪ್ರೀತಿಯಿಂದಾಗಿ ವಿಶಿಷ್ಟವಾಗಿ ತಮ್ಮ ಅಭಿಮಾನವನ್ನ ಪ್ರದರ್ಶನ ಮಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ಕಾರ ಹುಣ್ಣಿಮೆಯಲ್ಲೂ ಡಿ ಬಾಸ್ ಅಭಿಮಾನಿಗಳು ವಿಭಿನ್ನವಾಗಿ ತಮ್ಮ ಬಾಸ್ ಮೇಲೆ ಪ್ರೀತಿ ತೋರಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ರೈತರ ಹಬ್ಬ ಕಾರ ಹುಣ್ಣಿಮೆಯ ನಿಮಿತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಎತ್ತುಗಳ ಮೇಲೆ ದರ್ಶನ ಚಿತ್ರ ಬಿಡಿಸಿ …

Read More »

ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ ರಮೇಶ್ ಜಾರಕಿಹೊಳಿ

ಚಿಕ್ಕೋಡಿ(ಬೆಳಗಾವಿ): ಶುಕ್ರವಾರ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಆರ್ ಎಸ್ ಎಸ್ ಪ್ರಮುಖರ ಮನೆ ಕದ ತಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿರುವ ಆರ್‍ಎಸ್‍ಎಸ್ ಪ್ರಮುಖ ಅರವಿಂದರಾವ್ ದೇಶಪಾಂಡೆ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಅರವಿಂದರಾವ್ ಜೊತೆ ಮಾತುಕತೆ ಮಾತನಾಡುವುದರ ಜೊತೆಗೆ ಬಿಜೆಪಿ ಪಕ್ಷ ಅಧಿಕಾರ ಬರಲು ನನ್ನ ಪಾತ್ರ ತುಂಬಾ ಇದೆ. ಹೀಗಾಗಿ ಕೆಲ …

Read More »

ಜಿಲ್ಲಾ ಪಂಚಾಯತಿ‌ ಮಾಜಿ ಉಪಾಧ್ಯಕ್ಷೆಇಂದು ಮುಂಜಾನೆ ತೀರಿಕೊಂಡರು.

ಬೆಳಗಾವಿ: ಜಿಲ್ಲಾ ಪಂಚಾಯತಿ‌ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ಮೃದು ಸ್ವಭಾವದದ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ರಾಯಬಾಗ ತಾಲೂಕು ಕಂಕಣವಾಡಿ ಮೂಲದವರಾದ ತೇಜಸ್ವಿನಿ ಅವರು, ಕೆಲವು ದಿನಗಳ ಹಿಂದಷ್ಟೆ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಕಡಿಮೆ ರಕ್ತದೊತ್ತಡದ ಕಾರಣಕ್ಕೆ ಆಕಸ್ಮಿಕವಾಗಿ ಇಂದು ಮುಂಜಾನೆ ತೀರಿಕೊಂಡರು. ಇಂದು ಮಧ್ಯಾಹ್ನ ಕಂಕಣವಾಡಿಯಲ್ಲಿ ಅಂತ್ಯಕ್ರಿಯೆ …

Read More »

ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ, ಎಸ್.ಆರ್. ಪಾಟೀಲ

ಬೆಳಗಾವಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಸದ್ಯದ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಎಸ್.ಆರ್. ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಧಿಕಾರಿಗಳು ಅನೇಕ ಮಾಹಿತಿ ನೀಡಿದರು. ಮೂರನೇ ಅಲೆಗೆ ತಯಾರಿ ಬಗ್ಗೆ ಮಾಹಿತಿ: ಸಭೆಯ ನಂತರ ಸುದ್ದಿಗಾರರೊಂದಿಗೆ …

Read More »

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಸಹೋದರ ಲಖನ್‌ ಹಾಗೂ ಅಳಿಯ ಅಂಬಿರಾವ್‌ ಪಾಟೀಲ್‌ ಇರಲಿದ್ದಾರೆ ಎನ್ನಲಾಗಿದೆ

ಗೋಕಾಕ್‌: ನಾಲ್ಕು ದಿನಗಳ ಕಾಲ ಮುಂಬಯಿ ಪ್ರವಾಸದಿಂದ ಗೋಕಾಕ್‌ಗೆ ಮರಳಿರುವ ರಮೇಶ್‌ ಜಾರಕಿಹೊಳಿ ಶುಕ್ರವಾರ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಿ ಸುತ್ತೂರು ಶ್ರೀಗಳನ್ನು ಭೇಟಿ ಮಾಡಲಿದ್ದು, ಅಲ್ಲಿಯೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಮೂಲಕ ಸಂಪುಟಕ್ಕೆ ಮರು ಸೇರ್ಪಡೆ ಕುರಿತು ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದ ಇವರು ಈಗ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲ …

Read More »

ಮೇದಾರ ಸಮಾಜದ ಮಗಳ ವಾಕ್ಚಾತುರ್ಯ ಮೆಚ್ಚಿ ಶಹಬಾಶ್.. ತಂಗಿ ಎಂದ ಕರುನಾಡು..!!

ಮಾತುಗಳಲ್ಲಿ ತೊದಲಿಕೆ ಇರಲಿಲ್ಲ,ಮಾಧ್ಯಮ ಮುಂದೆ ತನ್ನ ಕಷ್ಟ ಹೇಳಿಕೊಳ್ಳಲು ಹಿಂಜರಿಕೆ ತೊರಲಿಲ್ಲ, ಬಡತನ ಕಲಿಸಿದ್ದ ಪಾಠದ ಪದಗಳು ಜಲಪಾತದಲ್ಲಿ ಹರಿಯುವ ನೀರಿನಂತೆ ಮಾತಿನ ಮೂಲಕ ಹರಿಯ ತೊಡಗಿದ್ದವು,ಮನದಲ್ಲಿ ತುಂಬಿದ್ದ ನೋವುಗಳು ಸಾಲು ಸಾಲಾಗಿ ಪದಗಳ ಮೂಲಕ ಹೊರಹೊಮ್ಮುತ್ತಿದ್ದವು,ಸಂಕಷ್ಟದ ಸಮಯದಲ್ಲಿ ಎದುರಿಸಿದ ಸವಾಲುಗಳು ಆ ದಿಟ್ಟ ನೊಟದ ಮೂಲಕ ಎದ್ದು ಕಾಣುತ್ತಿದ್ದವು.ನಾಲ್ಕೇ… ನಾಲ್ಕು… ಸಾಲಿನಲ್ಲಿ ಉದುರಿದ ಆ ಪದಗಳು ಕರುನಾಡಿನಲ್ಲಿ ಮನೆ ಮಾತಾಯಿತು.ಲಕ್ಷಾಂತರ ಜನರು ಭಲೇ… ಸಹೋದರಿ ನಿನ್ನ ಈ ದಿಟ್ಟ …

Read More »

ಶೂನ್ಯಸಂಪಾದನ ಮಠದ ಪೀಠಾಧಿಪತಿಗಳ ಹುಟ್ಟುಹಬ್ಬದ ನಿಮಿತ್ಯ ಅನಾಥ ಮಕ್ಕಳಿಗೆ ಅನ್ನ ದಾಸೋಹ

ಗೋಕಾಕ ನಗರದ ಶೂನ್ಯಸಂಪಾದನ ಮಠದ ಪಿಠಾಧಿಪತಿಗಳಾದ ನಮ್ಮ ಪರಮಪೂಜ್ಯ ಮ.ನಿ.ಪ್ರ ಸ್ವ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗುರುಗಳಿಗೆ ಜನ್ಮ ದಿನದ ಪ್ರಯುಕ್ತ ಕರವೇ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿ ಶ್ರೀಗಳ ಹುಟ್ಟು ಹಬ್ಬವನ್ನು ಆಚರಿಸಿದರು.. ಈ ಸಂರ್ಧಭದಲ್ಲಿ ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ , ಬಸವರಾಜ ಹತ್ತರಕ್ಕಿ , ರಾಜೇಂದ್ರ ಕೆಂಚನಗುಡ್ಡ , …

Read More »

ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.

ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …

Read More »

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ

ಅಥಣಿ: ರಮೇಶ್‌ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …

Read More »