ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಳಿಸಲು ಬಿಜೆಪಿ ಮೊದಲ ದಿನದಿಂದಲೂ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಅವರು ಯಶಸ್ವಿಯಾಗಿರಲಿಲ್ಲ. ಎಲ್ಲಾ ಶಾಸಕರಿಗೆ ಬೇರೆ ಬೇರೆ ಆಮೀಷಗಳನ್ನು ಒಡ್ಡಿ, ಅವರ ಮೇಲಿರುವ ಇಡಿ, ಐಟಿ ಕೇಸ್‍ಗಳ ಬಗ್ಗೆ ಒತ್ತಡ ಹಾಕಿ ಅವರು ಶಿವಸೇನಾದಿಂದ ಹೊರಗೆ ಬರುವಂತೆ ಮಾಡುವಲ್ಲಿ ಈಗ ಯಶಸ್ವಿಯಾಗಿದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ರಮೇಶ ಜಾರಕಿಹೊಳಿ ಕಾರಣ ರಣತಂತ್ರ ಕಾರಣ ಎಂಬ …
Read More »ಜಮೀನು ವಿವಾದ; ತಮ್ಮನ ಕಾಟಕ್ಕೆ ಬೇಸತ್ತು ಅಣ್ಣ ಆತ್ಮಹತ್ಯೆ
ಬೆಳಗಾವಿ; ಜಮೀನು ವಿಚಾರದಲ್ಲಿ ತಮ್ಮನ ಕಿರುಕುಳ ತಾಳಲಾರದೇ ಅಣ್ಣನೋರ್ವ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವರು. ಮೃತ ಶ್ರೀಕಾಂತ್ ಮತ್ತು ಅವರ ಸಹೋದರ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತೆನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ …
Read More »ಕೊಳಗೇರಿ ನಿಗಮದಿಂದ ಶೀಘ್ರದಲ್ಲೇ ಮನೆಗಳ ನಿರ್ಮಾಣ: ಶಾಸಕ ಅನಿಲ ಬೆನಕೆ
ಬೆಳಗಾವಿ: ನಗರದಲ್ಲಿ ಇರುವ ಒಂಟಮೂರಿ ಹಾಗೂ ವೈಭವ ನಗರದ ಕೊಳಗೇರಿ ಪ್ರದೇಶಕ್ಕೆ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಹಾಗೂ ಕೊಳಗೇರಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಮಾನಿ, ಈ ಪಣಿರಾಜ ಅವರು ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಿದರು. ಶನಿವಾರ ಬೆಳ್ಳಂಬೆಳಗ್ಗೆ ಶಾಸಕ ಅನಿಲ ಬೆನಕೆ ಹಾಗೂ ಅಧಿಕಾರಿಗ ದಂಡು ಜನರ ಸಮಸ್ಯೆ ಆಲಿಸಲು ಒಂಟಮೂರಿ ಹಾಗೂ ವೈಭವ ನಗರದಲ್ಲಿ ಇರುವ ಕೊಳಗೇರಿಗೆ ಪ್ರದೇಶಕ್ಕೆ …
Read More »ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ …
Read More »2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?
ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …
Read More »ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆ
ಬೆಳಗಾವಿ: ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆಗಿರುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕ್ಷಣಾರ್ಧದಲ್ಲಿ ಯುವತಿಯ ಪ್ರಾಣ ಉಳಿದಿರುವ ಘಟನೆ ತಾಲೂಕಿನ ಗಣೇಶಪುರದಲ್ಲಿ ನಡೆದಿದೆ. ಗಣೇಶಪುರ ರಸ್ತೆಯಲ್ಲಿ ಸ್ಕೂಟಿ ಮೇಲೆ ತೆರಳುತ್ತಿರುವಾಗ ಯುವತಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬಾರದೇ ಸ್ಕೂಟಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಇತ್ತ ಹಿಂಬದಿಯಿಂದ ಬರುತ್ತಿದ್ದ ಲಾರಿ ಚಾಲಕ, ತಕ್ಷಣ ಬ್ರೇಕ್ ಹಾಕಿ …
Read More »ಚೆನ್ನಮ್ಮ ವೃತ್ತದಲ್ಲಿ ಹೊರಗುತ್ತಿಗೆ ಪೌರ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ
ಬೆಳಗಾವಿ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಹೊರಗುತ್ತಿಗೆ ಪೌರ ಕಾರ್ಮಿಕರು ದಿಢೀರ್ ರಸ್ತೆ ತಡೆದು ಪ್ರತಿಭಟಿಸಿದರು. ನಗರದ ಚೆನ್ನಮ್ಮ ವೃತ್ತದಲ್ಲಿ ಪೌರಕಾರ್ಮಿಕರು ರಸ್ತೆ ತಡೆದ ಕಾರಣ ಸಂಚಾರ ಅಸ್ತವ್ಯಸ್ತವಾಯಿತು. ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಸ ಸಾಗಿಸುವ ಹೊರಗುತ್ತಿಗೆ ವಾಹನ ಚಾಲಕರು, ಕ್ಲೀನರ್‌ಗಳು, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು ಹಾಗು ಸ್ಮಶಾನ ಕಾವಲುಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. …
Read More »ಬೆಳಗಾವಿಯ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.
ಬೆಳಗಾವಿಯ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಗಾವಿಯ ಕೋಟೆಕೆರೆ ಹತ್ತಿರದ ಛತ್ರಪತಿ ಶಿವಾಜೀ ನಗರದಲ್ಲಿರುವ ಕಸಬೇಕರ್– ಮೆಟಗುಡ್ಡ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯನ್ನುಆಚರಿಸಲಾಯಿತು.ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ವೇಳೆ ವೈದ್ಯರಾದ ಬಿಎಚ್ ಮೆಟಗುಡ್ಡ, ಪಿಎನ್ ಶಾಂತಗಿರಿ, ಹೇಮಂತ್‍ಕೌಜಲಗಿ, ವನೀತಾ ಮೆಟಗುಡ್, ಬಿಎಸ್ ಬಾಳಿಗಾ, ಎಸ್.ಜಿ. ವಾಗಲೆ, ಪ್ರತಾಪ ಬುದ್ಧ್ಯಾ ಮತ್ತು ಪುಷ್ಪಾ ಬಿರಾದಾರಅವರನ್ನು ಸತ್ಕರಿಸಲಾಯಿತು. ಈ ವೇಳೆ ಮಾತನಾಡಿದಗಣ್ಯರು ಹಗಲುರಾತ್ರಿ ಶ್ರಮವಹಿಸಿ ರೋಗಿಗಳ ಸೇವೆ …
Read More »40 ದಿನ ಬೆಳಗಾವಿ, ಬಳ್ಳಾರಿ ಜೈಲಿನಲ್ಲಿದ್ದ ಏಕನಾಥ ಶಿಂಧೆ!
ಬೆಳಗಾವಿ: ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40 ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಹಾಗೂ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು. 1985 ರಲ್ಲಿ ಭುಗಿಲೆದ್ದಿದ್ದ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ದಳ್ಳುರಿ ಬೆಳಗಾವಿಯನ್ನು ಅಕ್ಷರಶಃ ಬೆಂಕಿಯುಂಡೆಯಾಗಿಸಿತ್ತು. ಈ ವೇಳೆ ಬೆಳಗಾವಿಯಲ್ಲಿ ಶರದ್ ಪವಾರ್ ನೀಡಿದ ಕರೆಯಂತೆ ನಡೆದ ಗಡಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »
Laxmi News 24×7