Breaking News

ಬೆಳಗಾವಿ

ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ. ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ಅದು …

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಟಿಳಕವಾಡಿಯಲ್ಲಿ ಡ್ರೈನೇಜ್ ಸಮಸ್ಯೆ

ಬೆಳಗಾವಿಯ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಸಾರ್ವಜನಿಕರಿಗೆ ಡ್ರೈನೇಜ್ ಪೈಪ್‍ಲೈನ್ ಸಮಸ್ಯೆಯಿಂದಾಗಿ ಸಾಕಷ್ಟು ತೊಂದರೆಯಾಗಿತ್ತು. ಈ ಸಮಸ್ಯೆಗಳನ್ನು ಅರಿತ ನಗರಸೇವಕರಾದ ನಿತಿನ್ ಜಾಧವ್ ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಗರದ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಡ್ರೈನೇಜ್ ಪೈಪ್‍ಲೈನ್ ಬ್ಲಾಕ್ ಆಗಿ ಅಕ್ಕಪಕ್ಕದ ಮನೆಯಗಳ ಬಾವಿಯಲ್ಲಿ ಈ ಡ್ರೈನೇಜ್ ನೀರು ಸೇರುತ್ತಿತ್ತು. ಈ ಕುರಿತಂತೆ ಸ್ಥಳೀಯರು ನಗರ ಸೇವಕರಾದ ನಿತಿನ್ ಜಾಧವ್‍ರವರಿಗೆ …

Read More »

ಬೆಳಗಾವಿ ಖಾಸಗಿ ವ್ಯಕ್ತಿಗಳ ಜಾಗೆಯಲ್ಲಿ KUWSನಿಂದ ವಾಟರ್ ವಾಲ್ವ್

ಬೆಳಗಾವಿ ಶಿವಾಜಿ ನಗರದ 5ನೇ ಮುಖ್ಯರಸ್ತೆಯಲ್ಲಿ ಸುನೀಲ್ ಗಂಗಾಧರ ಗರದೆ ರವರ ಜಾಗೆಯಲ್ಲಿ ಕೆಯುಡಬ್ಲುಎಸ್ ಕುಡಿಯುವ ನೀರಿನ ವಾಲ್ವ್‍ನ್ನು ಅಜಾಗರೂಕತೆಯಿಂದಾಗಿ ಹಾಕಲಾಗಿದ್ದು ಅದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಅಚಾತುರ್ಯದಿಂದ ಹಾಕಲಾದ ಈ ವಾಲ್ವ್‍ನ್ನು ತೆರವುಮಾಡಬೇಕೆಂದು ಎಲ್ ಆಂಡ್ ಟಿ ಅಧಿಕಾರಿಗಳಿಗೆ ಮನವು ಮಾಡಿದ್ದಾರೆ. ಹೌದು ಸುನೀಲ್ ಗಂಗಾಧರ ಗರದೆ ಬೆಳಗಾವಿಯ ಶಿವಾಜಿನಗರದ ನಿವಾಸಿ. ಈ ಹಿಂದೆ ಕೆಯುಡಬ್ಲುಎಸ್ ಅಧಿಕಾರಿಗಳಿ ಕುಡಿತಯವ ನೀರಿನ ಪೈಪ್‍ಲೈನ್‍ನ್ನು ಅಳವಡಿಸುವ ವೇಳೆ ಇವರ ಜಾಗೆ …

Read More »

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಗೋಕಾಕ್‍ನ ಸರಕಾರಿ ಆಸ್ಪತ್ರೆ

  ಗೋಕಾಕ್‍ :ವೈದ್ಯೋ ನಾರಾಯಣ ಹರಿ ಎಂದು ನಾವೆಲ್ಲಾ ನಂಬಿದ್ದೇವೆ. ಆದರೆ ಇಲ್ಲಿನ ವೈದ್ಯರು ಹಣ ನೀಡಿದ್ರೆ ಮಾತ್ರ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗೋಕಾಕ್‍ನ ಸರಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಘಟನೆ ಬೆಳಕಿಗೆ ಬಂದಿದೆ. ಹಣವಂತರು ತಮ್ಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ ಬಡವರು, ನಿರ್ಗತಿಕರಿಗೆ ಸರಕಾರಿ ಆಸ್ಪತ್ರೆಯೇ ಆಧಾರ. ಹಾಗಿರುವಾಗ ಸರಕಾರಿ ಆಸ್ಪತ್ರೆಯಲ್ಲಿಯೆ ದಿನಾಲು ಚಿಕಿತ್ಸೆಗೆ ಮತ್ತು ಹೆರಿಗೆ ಮಾಡಿಸಿಕೊಳ್ಳಲು ಬರುವ ರೋಗಿಗಳ ಕುಟುಂಬದವರ …

Read More »

ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …

Read More »

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ

ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …

Read More »

ಹರೆಯದ ಹುಡುಗನ ಮೇಲೆ ಆಸೆ; ಗಂಡನಿಗೆ ಗುಂಡಿ ತೋಡಿದ ಆಂಟಿ

ಆಕೆಗೆ 35 ವರ್ಷ. ಅವನಿಗೆ 25 ವರ್ಷ. ಆದರೆ ಅವರಿಬ್ಬರ ನಡುವಿನ ಪ್ರೀತಿ, ಪ್ರೇಮ, ಪ್ರಣಯ, ಕಾಮಕ್ಕೆ ಯಾವುದೇ ವಯಸ್ಸಿನ ಮಿತಿ (Age Limit) ಇರಲಿಲ್ಲ. ಆಕೆಯದ್ದು ಗಂಡ (Husband) ಹಾಗೂ ಮೂರು ಮಕ್ಕಳ (Children) ಸುಂದರ ಕುಟುಂಬ. ಆತ ದುಡಿಯಲು ಕೆಲಸವಿಲ್ಲದೆ (Job) ಕೆಲಸಕ್ಕಾಗಿ ಊರೂರು ಅಲೆಯುತ್ತಿದ್ದ ಪೋಲಿ. ಅದ್ಯಾವ ಗಳಿಗೆಯಲ್ಲಿ ಆಕೆಯ ಜೀವನದಲ್ಲಿ ಆತ ಎಂಟ್ರಿ ಕೊಟ್ಟನೋ ಅಲ್ಲಿಗೆ ಎಲ್ಲವೂ ಬದಲಾಯಿತು. ಮೋಹಕ್ಕೆ ಬಲಿಯಾದ ಮಡದಿ ಗಂಡನಿಗೆ …

Read More »

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

Read More »

ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ: ಇಬ್ಬರಿಗೆ ಗಾಯ

ವಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು. ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Read More »