ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ
ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಹೌದು ಟಿಸಿ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗಳು ಹಣ ಪಡೆಯುತ್ತಿದ್ದಾರೆ ಎಂದ ಆರೋಪಿಸಿದ ಅಥಣಿ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಥಣಿ ಶಾಖೆ ಮುಂದೆ ರೈತರು ಧರಣಿ ನಡೆಸಿದರು. ಹಲವು ರೈತರಿಂದ ಹಣ ಪಡೆದು ಸರ್ವಿಸ್ ಕೊಟ್ಟಿದ್ದು ಬಡ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ …
Read More »ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ
ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …
Read More »ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮುರಕಿಭಾವಿ ಗ್ರಾಮದ ಜೈನ ಮಂದಿರವೊಂದರಲ್ಲಿ ಶಿವಲಿಂಗ ಮೂರ್ತಿ ಇರುವುದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದ್ದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಗ್ರಾಮಸ್ಥರು ಮಾಹಿತಿ ನೀಡಿದ್ದು, ಮುರಕಿಭಾವಿ ಗ್ರಾಮದಲ್ಲಿ ಜೈನ ಸಮುದಾಯದ ಯಾವುದೇ ಕುಟುಂಬಗಳಿಲ್ಲ. ಹಲವು ವರ್ಷಗಳಿಂದ ಜೈನ ಮಂದಿರ ಪಾಳು ಬಿದ್ದಿದೆ. ಹೀಗಾಗಿ ಊರಿನ ಜನರೆಲ್ಲರೂ ಸೇರಿಕೊಂಡು ಶಿವಲಿಂಗ ಮತ್ತು ಬಸವಣ್ಣನವರ ಮೂರ್ತಿ ಸ್ಥಾಪನೆ ಮಾಡಿ ಪೂಜೆ ಮಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. …
Read More »ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ : ಮನ್ಸೂರ್ ಖಾನ್
ಬೆಳಗಾವಿ: ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಸಾಯಿ ಮಂದಿರ ತೆರವು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ. ತಾಲೂಕಿನ ಆನಗೋಳ ನಗರದ ಅನಗೋಳ ಮುಖ್ಯ ರಸ್ತೆಯಲ್ಲಿರುವ ಸಾಯಿ ಮಂದಿರ ತೆರವು ಮಾಡಿರುವ ಆರೋಪ ಕೇಳಿಬಂದಿದೆ. ಶಾಸಕ ಅಭಯ್ ಪಾಟೀಲ್ ತಮ್ಮ ಸ್ವಂತ ಜಾಗದ ಎದುರುಗಿನ ಸಾಯಿ ಮಂದಿರವನ್ನು …
Read More »ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್‌ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …
Read More »ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು.
ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ
ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …
Read More »ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇ
ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇರಿದ್ದು, ಬಿಜೆಪಿ ಸರ್ಕಾರ ಬೆಲೆಏರಿಕೆ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲು ಮಂದಿರ ಮಸೀದಿ ವಿವಾದಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ, ಬಾಪಟ್ ಗಲ್ಲಿಯಲ್ಲಿರುವ ಶಾಹಿ ಮಸೀದಿ ಬ್ರಾಹ್ಮಣರು ಮುಸ್ಲಿಮರು ಸೇರಿ ಕಟ್ಟಿದ್ದಾರೆ. ಬಿಜೆಪಿ ಸರ್ಕಾರ …
Read More »ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್, ಬ್ಲೂ ಫಿಲ್ಮ್, ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..?
ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್ ಹೊಡೆಯಬೇಕಾ..? ಬ್ಲೂ ಫಿಲ್ಮ್ ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..? ಏನು ಮಾಡಬೇಕು..? ಹೇಳಿಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಆರ್‍ಆರ್‍ಎಸ್ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಪ್ರಶ್ನೆ ಮಾಡಿದ್ದು ಆರ್‍ಎಸ್‍ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ರಾಜ್ಯ ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ..? …
Read More »
Laxmi News 24×7