ಬೆಳಗಾವಿವಾಣಿಜ್ಯ ಪ್ರದೇಶ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ ನೀಡಿದರು. ಮಂಗಳವಾರ ಬೆಳಗಾವಿ ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೀದಿ ನಾಯಿಗಳ ಸಂತಾನ ಹರಣ ಮಾಡುವುದಾದರೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ …
Read More »ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!!
ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!! ಕೊಡಗಿನಿಂದ ಬೆಳಗಾವಿ ಬಿಮ್ಸ್’ಗೆ ಎಂ.ಬಿ.ಬಿ.ಎಸ್ ಕಲಿಯಲು ಬಂದಿದ್ದ ವಿದ್ಯಾರ್ಥಿ ಹಾಸ್ಟೇಲಿನಿಂದ ಕಾಣೆಯಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಬಿಮ್ಸ್ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಕಲಿಯುತ್ತಿದ್ದ ಕೊಡಗು ಮೂಲದ ಆಲನ್ ಕೃಷ್ಣಾ (19) ಏಪ್ರೀಲ್ 24 ರಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಆಲನ್ ತಂದೆ ಸಸಿ ವಿ.ಕೆ. ಅವರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತನ ಕುರಿತು ಮಾಹಿತಿ …
Read More »ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…
ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ… ಇಂದೇ ತ್ವರೆ ಮಾಡಿ…!! ಅಕ್ಷಯ ತೃತೀಯಾದಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದೀರಾ. ಹಾಗಾದೇ ನಿಮಗಾಗಿ ಡಿ ಕೆ ಹೇರೇಕರ ಜ್ವೇಲರ್ಸ್ ತೆಗೆದುಕೊಂಡು ಬಂದಿದೆ ಅಕ್ಷಯ ತೃತೀಯಾ ಆಫರ್. ಚಿನ್ನ ಖರೀದಿಸುವ ಗ್ರಾಹಕರಿಗೆ ನೀಡಲಾಗುತ್ತಿದೆ ಬೆಳ್ಳಿಯ ಆಭರಣದ ಉಡುಗೊರೆ. ಹೌದು, ಅಕ್ಷಯ ತೃತೀಯಾ ದಿನದಂದು ಚಿನ್ನ ಖರೀದಿಸಿದರೆ ಚಿನ್ನ ವೃದ್ಧಿಯಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಈ ಅಮೃತ …
Read More »ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ;
ಏ.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ; ಬಾಲ್ಯ ವಿವಾಹ ನಿಷೇಧ ಮಾಡಬೇಕೆಂದು ಕಾನೂನು ಇದ್ದರೂ ಬಾಲ್ಯ ವಿವಾಹ ತಡೆಗಟ್ಟುವುದು ಸವಾಲಿನ ಕೆಲಸವಾಗಿದೆ. ಏ.30 ರಂದು ನಡೆಯುವ ಅಕ್ಷಯ ತೃತೀಯ ದಿನದಂದು ಬಾಲ್ಯ ವಿವಾಹ ನಡೆಯದಂತೆ ಜಾಗೃತಿ ವಹಿಸಬೇಕು ಎಂದು ಸ್ಪಂದನಾ ಸಂಸ್ಥೆಯ ನಿರ್ದಶಕಿ ಸುಶೀಲಾ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಾಲ್ಯ ವಿವಾಹ ಮಾಡಿರೆ ಪೋಸ್ಕೊ , ಜಾಮೀನುಕಾಯ್ದೆಯ ಪ್ರಕಾರ ಕ್ರಮ ಕೈಗೊಳ್ಳಬಹುದು. …
Read More »ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು!
ಬೆಳಗಾವಿಯಲ್ಲಿ ರ್ಯಾಪಿಡೋ ಬೈಕ್ ವಿರುದ್ಧ ತಿರುಗಿ ಬಿದ್ದ ಆಟೋ ಚಾಲಕರು! ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ ವರ್ಸಸ್ ಆಟೋ ಚಾಲಕರ ಜಪಾಪಟಿ ನಡೆದು ಹೋಗಿದೆ. ಮೊದಲೇ ಶಕ್ತಿ ಯೋಜನೆ ರಿಕ್ಷಾ ಚಾಲಕರ ಶಕ್ತಿ ಕುಂದಿಸಿದ್ದು, ಬೆಳಗಾವಿ ನಗರದಲ್ಲಿ ರ್ಯಾಪಿಡೋ ಬೈಕ್ ಸರ್ವಿಸ್ ಬೇಡ ಎಂದಿದ್ದಾರೆ. ಹೌದು, ಬೆಳಗಾವಿ ನಗರದಲ್ಲಿ ನೂತನವಾಗಿ ರ್ಯಾಪಿಡೋ ಬೈಕ್ ಸರ್ವಿಸ್ ಕಾಲಿಟ್ಟಿದ್ದಕ್ಕೆ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ರ್ಯಾಪಿಡೋ …
Read More »ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ
ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ ರವಿಕುಮಾರ್ ಸೂರ್ಯವಂಶಿ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವ ಬೆಳಗಾವಿಯ ಮರಾಠಾ ಮಂಡಳ ಪಾಲಿಟೆಕ್ನಿಕ್ನ ಪ್ರಾಂಶುಪಾಲ ರವಿಕುಮಾರ್ ಸೂರ್ಯವಂಶಿ ಅವರಿಗೆ ಗುಣಮಟ್ಟದ ಶಿಕ್ಷಣ, ಅತ್ಯುತ್ತಮ ಆಡಳಿತ ಮತ್ತು ಸಾಮಾಜಿಕ ಚಟುವಟಿಕೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಪಶ್ಚಿಮ ಹೋಟೆಲ್ನಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾಲೇಜಿನ …
Read More »ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ..
ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ.. ಜಾನುವಾರುಗಳ ಉದರ ಸಂಬಂಧಿ ಕಾಯಿಲೆ ಪತ್ತೆ ಮತ್ತು ಚಿಕಿತ್ಸೆ ಕುರಿತು ತಾಂತ್ರಿಕ ಸಮ್ಮೇಳನ.. ಕರ್ನಾಟಕ ಸರ್ಕಾರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘ ಜಿಲ್ಲಾ ಘಟಕ ಬೆಳಗಾವಿ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಪಶು ವೈದ್ಯಕೀಯ ದಿನಾಚರಣೆ ಅಂಗವಾಗಿ ಜಾನುವಾರಗಳಲ್ಲಿ ಉದರ ಸಂಬಂಧಿ, ಕಾಯಿಲೆಗಳ ಪತ್ತೆ ಮತ್ತು ಚಿಕಿತ್ಸೆ ಕುರಿತು …
Read More »2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್ಗಳು…
2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ ಸ್ಕೇಟರ್ಗಳು ಭಾಗವಹಿಸಿದ್ದರು. ಈ …
Read More »ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ
ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ. ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ …
Read More »ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ
ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …
Read More »
Laxmi News 24×7