ಬೆಂಗಳೂರು: ರಾಜಕಾರಣಿಗಳಿಂದ ಕೋವಿಡ್ ರೂಲ್ಸ್ ಬ್ರೇಕ್ ಮಾಡುವ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ರೂಲ್ಸ್ ಬ್ರೇಕ್ ಮಾಡಿ ಬೆಳಗಾವಿಯಲ್ಲಿ ಬಿಜೆಪಿ ನಡೆಸಿದ್ದ ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತರ ಪ್ರಮಾಣಪತ್ರಕ್ಕೆ ಹೈಕೋರ್ಟ್ ಗರಂ ಆಯ್ತು. ಆಯುಕ್ತರ ಪ್ರಮಾಣಪತ್ರಗಳು ಹಾಸ್ಯಸ್ಪದವಾಗಿದೆ. ಸಾವಿರಾರು ಜನರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಯಾಕೆ ಕೈಗೊಂಡಿಲ್ಲ ಎಂದು ಪ್ರಶ್ನೆ …
Read More »ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್ ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …
Read More »ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.
ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …
Read More »ಅಪಾಯ ಮಟ್ಟ ಮೀರಿ ಹರಿಯುತ್ತಿವೆ ಚಿಕ್ಕೋಡಿ ವೇದಗಂಗಾ ಮತ್ತು ದೂಧಗಂಗಾ ನದಿಗಳು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …
Read More »ಅಪಾಯ ಮಟ್ಟ ಮೀರಿ ಹರಿಯುತ್ತಿವೆ ವೇದಗಂಗಾ ಮತ್ತು ದೂಧಗಂಗಾ ನದಿಗಳು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …
Read More »ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …
Read More »ಬೆಳಗಾವಿ: 1,440 ಲೀ. ಅಕ್ರಮ ಮದ್ಯ ವಶ
ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 1,440 ಲೀಟರ್ ಮದ್ಯದ ಬಾಟಲಿಗಳನ್ನು ಇಲ್ಲಿನ ಸಿಸಿಐಬಿ ಪೊಲೀಸರು ತಾಲ್ಲೂಕಿನ ಹೊನಗಾ ಹೊರವಲಯದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಶಕ್ಕೆ ಪಡೆದು, ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯ ಸಿದ್ಧಾರೂಡ ಪಟಾತ (24) ಬಂಧಿತ. ಇನ್ನೊಬ್ಬ ಆರೋಪಿ ಕಣಬರ್ಗಿಯ ಶಂಕರ ದೇಸನೂರ (38) ಪರಾರಿಯಾಗಿದ್ದಾರೆ. ಗೋವಾ ರಾಜ್ಯದಲ್ಲಿ ಮಾತ್ರವೇ ಮಾರಬೇಕಿರುವ ವಿಸ್ಕಿ, ರಮ್ ಹಾಗೂ ಬ್ರಾಂಡಿ ಬಾಟಲಿಗಳು ಅವಾಗಿವೆ. ಕ್ಯಾಂಟರ್ ಅನ್ನೂ ಜಪ್ತಿ ಮಾಡಲಾಗಿದೆ. …
Read More »ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ
ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ. ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …
Read More »ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು
ಮಹಾಲಿಂಗಪುರ: ಬಾಗಲಕೋಟ ಜಿಲ್ಲೆಯ ಮುಧೋಳ ಮತ್ತು ನೂತನ ರಬಕ” ಬನಹಟ್ಟಿ ತಾಲೂಕಿನಲ್ಲಿ ಪ್ರಸಕ್ತ ವರ್ಷ ನೀರಿಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ, ಆದರೂ ಈ ಭಾಗದ ಜನತೆಗೆ ಪ್ರವಾಹದ ಪರಿಣಾಮ ಬೀರಿದೆ. ಮಹಾರಾಷ್ಟ್ರದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಂದಾಗಿ “ರಣ್ಯಕೇಶಿ ನದಿಯು ತುಂಬಿ ಹರಿದು ಧೂಪದಾಳ ಜಲಾಶಯ ಮಾರ್ಗವಾಗಿ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಗುರುವಾರ “ಡಕಲ್ ಜಲಾಶಯಕ್ಕೆ ಸುಮಾರು 17114 ಕ್ಯೂಸೆಕ್ ಒಳಹರಿವು ಇದೆ. “ಡಕಲ್ ಜಲಾಶಯದಿಂದ …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »
Laxmi News 24×7