Breaking News
Home / ಜಿಲ್ಲೆ / ಬೆಳಗಾವಿ (page 392)

ಬೆಳಗಾವಿ

D.C.P.ಸೀಮಾ ಲಾಟ್ಕರ್ ವರ್ಗಾವಣೆ ಬೆಂಗಳೂರಿಗೆ

ಬೆಳಗಾವಿ: ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟ್ಕರ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿ, ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದಲ್ಲಿ ಕೆಲ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಇವರು, ಅಹಿತಕರ ಘಟನೆ, ಗಲಭೆಗಳನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದರು.

Read More »

ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಬೆಳಗಾವಿ:  ಪೀರನವಾಡಿಯ ವೃತ್ತದಲ್ಲಿ ಕ್ರಾಂತಿವೀರ  ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೊಳಿಸುವಂತೆ ಒತ್ತಾಯಿಸಿ  ರಾಯಣ್ಣನ ಅಭಿಮಾನಿಗಳು ಗುರುವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಳಗಾವಿ ಆಗಮಿಸುವ ಸಾವಿರಾರು ರಾಯಣ್ಣನ ಅಭಿಮಾನಿಗಳು ಸುವರ್ಣಸೌಧದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಲಿದ್ದಾರೆ. ಕನ್ನಡ ಹೋರಾಟಗಾರರು, ರಾಯಣ್ಣ ಅಭಿಮಾನಿಗಳು  ಹಲವು ಬಾರಿ ಪ್ರತಿಭಟನೆ ಕೈಗೊಂಡು ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಬೇಕೆಂದು ಜಿಲ್ಲಾಡಳಿತ, ಸಿಎಂ ಅವರಿಗೂ  …

Read More »

ಡಿ,ಕೆ, ಶಿವಕುಮಾರ್ ಬೇಗ ಗುಣಮುಖರಾಗಲಿ: ಜಲ ಸಂಪನ್ಮೂಲ ಸಚಿವ

ಡಿಕೆ ಶಿವಕುಮಾರ್ ಅವರು ನನ್ನ ಹಳೆಯ ಗೆಳೆಯ *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??     ಡಿ,ಕೆ,ಶಿವಕುಮಾರ ಇವರಿಗೆ ಕೊರಾನಾ ಬಂದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಹೇಳಿಕೆ ಅವರು ಶಿಘ್ರವೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಮಾದ್ಯಮದವರ ಮುಂದೆ ಹೇಳಿದ ಸಚಿವರಾದ ರಮೇಶ ಜಾರಕಿಹೋಳಿಯವರು ಅವರಿಗೆ ಕರೋನಾ ಪಾಸಿಟಿವ್ ಬಂದಿರೋದು …

Read More »

ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದೇನು…?

ಗೋಕಾಕ :ಕೊರಾನಾಗೆ ಸಂಬಂದಪಟ್ಟಂತೆ ಇವತ್ತು ಗೋಕಾಕ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶಿಲನಾ ಸಭೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೋಳಿಯವರು ಗೋಕಾಕ ಸರಕಾರಿ ವೈದ್ಯಾಧಿಕಾರಿಗಳಿಗೆ ಯಾವುದೆ ರೀತಿ ಕೊರಾನಾ ಸೊಂಕಿತರಿಗೆ ಭಯ ಪಡದಂತೆ ದಿನಾಲು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಅವರಿಗೆ ಬೇಕಾದಂತ ಎಲ್ಲ ಸೌಲಭ್ಯಗಳನ್ನು ನೀಡಬೇಕು, ಯಾವುದೆ ರೀತಿ ಲಕ್ಷಣ ಕಂಡು ಬರದೆ ಪೋಸಿಟಿವ ಬಂದವರನ್ನು ಆಸ್ಪತ್ರೆಗೆ ತರದೆ ಅಂತವರಿಗೆ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನ

ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಬೆಳಗಾವಿಯ ಎಲ್ಲ ಕನ್ನಡ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದ ಸಿದ್ದನಗೌಡ ಪಾಟೀಲ, ಹಲವಾರು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಕೊಂಡಿದ್ದರು. ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಬಂದಿದ್ದವು.   ಇಂದು ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರ …

Read More »

ಪರಿಹಾರದ ನೀರಿಕ್ಷೆಯಲ್ಲಿದ್ದ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶದ ಜನರಿಗೆ ನಿರಾಸೆ ಮೂಡಿಸಿದ.B.S.Y.

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ನಡೆಸಿದ್ದು, ಸಂತ್ರಸ್ತರ ಸಮಸ್ಯೆ ಆಲಿಸಿದೆ ಹಾಗೇ ಬಂದು ಹೀಗೆ ಹೋಗಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾನಕ್ಕೆ ಬೆಳಿಗ್ಗೆ 10.30ಕ್ಕೆ ಬಂದಿಳಿದ ಸಿಎಂ ಅವರು ಬೆಳಗಾವಿ, ಧಾರವಾಡ ಜನಪ್ರತಿನಿಧಿ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿದರು. ಆದರೆ ಸುವರ್ಣಸೌಧದ ಮುಂದೆಯೇ ರೈತರು ಪ್ರತಿಭಟನೆ ನಡೆಸಿದರು ಸಹ ಮುಖ್ಯಮಂತ್ರಿಗಳು ಅವರತ್ತ ಸುಳಿಯಲಿಲ್ಲ. …

Read More »

ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಮಲಪ್ರಭಾ ನದಿಪಾತ್ರದಲ್ಲಿ ಆಗಿರುವ ಅಕ್ರಮ ಒತ್ತುವರಿಯನ್ನು ಆದಷ್ಟು ಬೇಗ ಸರ್ವೇ ಮಾಡಲಾಗುವುದು. ಅದಕ್ಕಾಗಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ, ಸರ್ವೆ ಕಾರ್ಯ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ ಮತ್ತು ಆಲಮಟ್ಟಿಯಲ್ಲಿ ಸಿಎಂ ಅವರು, ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿ, ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಬೆಂಗಳೂರಿನಲ್ಲಿ ನೆರೆ ಪರಿಹಾರ ಕುರಿತು …

Read More »

ಪೀರನವಾಡಿಯ ಬಳಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ

ಪೀರನವಾಡಿಯ ಬಳಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ ಬೆಳಗಾವಿ ಬಳಿಯಿರುವ ಪೀರನವಾಡಿ ಬಳಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗಿರುವ ತಾಂತ್ರಿಕ ಅಡಚಣಿಗಳನ್ನು ನಿವಾರಿಸಿ ಪ್ರತಿಮೆ ಸ್ಥಾಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಇಂದು ಮಂಗಳವಾರ ಮುಂಜಾನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರ ನೇತೃತ್ವದಲ್ಲಿ ನಿಯೋಗವೊಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೆಟ್ಟಿಯಾಗಿ ಮನವಿ …

Read More »

ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ

ಬೆಳಗಾವಿ:  ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ  ವಿರೋಧಿಸಿ  ರೈತರು, ಸಚಿವ ಜಗದೀಶ ಶೆಟ್ಟರ್ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿಯಿಂದ ಹಾನಿಯಾದ ಪ್ರದೇಶದಲ್ಲಿ ಮಂಗಳವಾರ ಸಿಎಂ ಯಡಿಯೂರಪ್ಪ ವೈಮಾನಿಕ  ಸಮೀಕ್ಷೆಗೆ ಆಗಮಿಸಿದ್ದು, ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಧಾರವಾಡ ಮತ್ತು ಬೆಳಗಾವಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರನ್ನು ಭೇಟಿ ಮಾಡಲು  ರೈತ ಮುಖಂಡರು ಮುಂದಾಗಿದ್ದರು. ಆದ್ರೆ  …

Read More »

ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ  ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ  ಯೋಜನೆಯೊಂದನ್ನು ರೂಪಿಸಿದ್ದೇವೆ:ಸತೀಶ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಕ್ಷೇತ್ರದಲ್ಲಿ  ಬಡ ಜನರಿಗೆ ಉನ್ನತ ಮಟ್ಟ ಶಿಕ್ಷಣ  ದೊರೆಯಲಿ ಎಂಬ ಮಹಾತ್ವಾಂಕಾಕ್ಷೆಯಿಂದ  ಯೋಜನೆಯೊಂದನ್ನು ರೂಪಿಸಿದ್ದೇವೆ. ಮುಂದಿನ ಎರಡು ವರ್ಷದಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಹೇಳಿದ್ದಾರೆ. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಪದವಿ ಪೂರ್ವ ಕಾಲೇಜು, ಮಹರ್ಷಿ ವಾಲ್ಮೀಕಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭವನಕ್ಕೆ ಮಂಗಳವಾರ  ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ  200 ಕ್ಕೂ ಹೆಚ್ಚು ಖುರ್ಚಿ, …

Read More »