Breaking News

ಬೆಳಗಾವಿ

ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ.

ಹುಕ್ಕೇರಿ : ಹುಕ್ಕೇರಿ ನಗರದಲ್ಲಿ ಅಂಬೇಡ್ಕರ ಪ್ರತಿಮೆ ಅನಾವರಣಕ್ಕೆ ಸಿದ್ದತೆ. ಹುಕ್ಕೇರಿ ನಗರದಲ್ಲಿ ಬಹುದಿನಗಳ ಬೇಡಿಕೆಯಾದ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಅನಾವರಣಕ್ಕೆ ಸಕಲ ಸಿದ್ದತೆಗಳು ನಡೆದಿವೆ. ತಾಲೂಕಿನ ದಲಿತ ಮುಖಂಡರಾದ ಮಲ್ಲಿಕಾರ್ಜುನ ರಾಶಿಂಗೆ ಮತ್ತು ಸುರೇಶ ತಳವಾರ ನೇತ್ರತ್ವದಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಭೆ ಜರುಗಿಸಿ ಕಾರ್ಯಕ್ರಮದ ರೂಪ ರೇಷೆಗಳನ್ನು ಸಿದ್ದಪಡಿಸಿ ಮಾದ್ಯಮ ಗಳೊಂದಿಗೆ ಮಾತನಾಡಿದ ದೀಲಿಪ ಹೋಸಮನಿ ಹುಕ್ಕೇರಿ ತಾಲೂಕಿನಲ್ಲಿ ಡಾ, ಬಾಬಾಸಾಹೇಬ …

Read More »

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಖಾನಾಪುರ ‌ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕಾಶ‌ ಗಾಯಕವಾಡ ಅವರ ಬೆಳಗಾವಿಯ ಗಣೇಶಪುರ ಬಳಿಯ ಮನೆ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆ ದಾಳಿ ಅಧಿಕಾರಿಗಳ ದಾಳಿ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳನ್ನು ‌ಕಂಡು ದಂಗಾದ ತಹಶಿಲ್ದಾರ್ ಗಾಯಕವಾಡ ಬೆಳಗಾವಿ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಸಾಥ್

Read More »

ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್…!!! ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ

  ಏಕಾಏಕಿ ಶಾಲೆಯ ಮೈದಾನಕ್ಕೆ ಬಂದು ಬಿದ್ದ ಅನಾಮಧೇಯ ಡ್ರೋನ್… ಪೊಲೀಸರಿಗೆ ಮಾಹಿತಿ ಮುಟ್ಟಿಸಿದ ಶಾಲಾ ಸಿಬ್ಬಂದಿ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಘಟನೆ ಕಾಕತಿ ಪೊಲೀಸರಿಂದ ಪರಿಶೀಲನೆ ಶಾಲಾ ಆವರಣದಲ್ಲಿ ಬಿದ್ದ ಅನಾಮಧೇಯ ಡ್ರೋನ್ ನಿಂದ ಎರಡು ಗಂಟೆಗಳ ಕಾಲ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಕಾಲ ಕಳೆದ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ಫಿನಿಕ್ಸ್ ಶಾಲೆಯಲ್ಲಿ ಸೋಮವಾರ ನಡೆದಿದೆ. ಶಾಲೆ ಬಿಡುವ ಸಂದರ್ಭದಲ್ಲಿ ಏಕಾಏಕಿ ಮೈದಾನದಲ್ಲಿ ಬಿದ್ದ …

Read More »

ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ

100 ಕೋಟಿ…ಚರ್ಚೆಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ …

Read More »

ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ

ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ ಅಥಣಿ: ಆರೈಕೆದಾರರು ಸಮಗ್ರ ತರಬೇತಿ ಪಡೆದುಕೊಂಡು ಕಾಗವಾಡ, ಅಥಣಿ ತಾಲೂಕಿನ ಕೂಸಿನ ಮನೆಗಳನ್ನು ರಾಜ್ಯದಲ್ಲಿ ಮಾದರಿಯಾಗಿಸಬೇಕು ಎಂದು ಸಹಾಯಕ ನಿರ್ದೇಶಕ ಜಿ.ಎಸ್.ಮಠದ ಹೇಳಿದರು. ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಥಣಿ, ಕಾಗವಾಡ ತಾಲೂಕಿನ ಎರಡನೇ ಹಂತದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ರೇಣುಕಾ ಹೊಸಮನಿ ಮಾತನಾಡಿ, ಈಗಾಗಲೇ ನಾಲ್ಕು ಜನ ಆರೈಕೆದಾರರಿಗೆ …

Read More »

ಸಿದ್ದಿ ಸಾಧನೆಗಾಗಿ ಬಬಲಾದಿ ಅಜ್ಜನವರು ಮದ್ಯವನ್ನು ಸೇವಿಸುತ್ತಿದ್ದರು,ಆದರೆ ಯಾರು ಕೂಡಾ ಮದ್ಯವನ್ನು ಸೇವಿಸಬಾರದು:ಗುರು ಸಿದ್ದರಾಮಯ್ಯ ಅಜ್ಜನವರು

ಚಿಕ್ಕೋಡಿ:ಬಬಲಾದಿಯ ಸದಾಶಿವ ಅಜ್ಜನವರು ಮುಂದೆ ಆಗುವುದನ್ನು ಹೇಳಿದ್ದಾರೆ. ಹಿಂದೆ ಆಗಿ ಹೋಗಿದ್ದನ್ನು ಬರೆದಿಟ್ಟಿದ್ದಾರೆ. ಅವರ ಕಾರ್ಯಸಿದ್ದಿಗಾಗಿ ಮದ್ಯವನ್ನು ಸೇವಿಸುತ್ತಿದ್ದರು. ಆದರೆ ಯಾರು ಕೂಡಾ ಮದ್ಯವನ್ನು ಸೇವಿಸಬಾರದೆಂದು ಮೂಲಮಹಾ ಸಂಸ್ಥಾನ ಮಠದ ಬಬಲಾದಿಯ ಒಡೆಯರಾದಂತಹ ಶ್ರೀಗುರು ಸಿದ್ದರಾಮಯ್ಯ ಅಜ್ಜನವರು ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ರುದ್ರ ಭೂಮಿಯ ಉದ್ಘಾಟನೆ ಹಾಗೂ ಬಿಲ್ವಪತ್ರೆ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಲಕ್ಷ್ಮೀದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಸದ್ಯದ ಪ್ರಪಂಚದಲ್ಲಿ ಒಂದು …

Read More »

ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ???

ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ; ಲಾಕಡೌನ್ ಆಗುತ್ತಾ??? ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದೇನು?? ರಾಜ್ಯದಲ್ಲಿ ಹೊಸ ಎಚ್.ಎಂ.ಪಿ. ವೈರಸ್ ಯಾವುದೇ ರೀತಿ ಭಯ ಪಡುವ ಅಗತ್ಯತೆಯಿಲ್ಲ ಎಚ್ಚರಿಕೆಯಿಂದ ಇರಬೇಕು ಅಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. . 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 …

Read More »

ಬೆಳಗಾವಿ ಜಿಲ್ಲಾಡಳಿತದ ವಿರೋಧ ನಡುವೆಯೂ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ

ಬೆಳಗಾವಿ: ಜಿಲ್ಲಾಡಳಿತದ ವಿರೋಧದ ನಡುವೆಯೂ ಭಾನುವಾರ ರಾತ್ರಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಗೊಂಡಿತು. ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಶಿವೇಂದ್ರರಾಜೇ ಭೋಸ್ಲೆ, ಶಾಸಕ ಅಭಯ್ ಪಾಟೀಲ ಸೇರಿ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಕಳೆದ ಐದಾರು ದಿನಗಳಿಂದ ಬೆಳಗಾವಿಯ ಅನಗೋಳದ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಶಾಸಕ ಅಭಯ ಪಾಟೀಲ ಹಾಗೂ ಪಾಲಿಕೆ ಸದಸ್ಯರು ವಿಶೇಷ ತಯಾರಿ ನಡೆಸಿದ್ದರು. ಆದರೆ, ಇದಕ್ಕೆ …

Read More »

ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …

Read More »

ಗೋಕಾಕ ಗ್ರಾಮ ದೇವತೆಯರ ಜಾತ್ರಾ ಮಹೋತ್ಸ ಅಧಿಕಾರಿಗಳ ಪರಸ್ಪರ ಸಭೆ

ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿAದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ರವಿವಾರದಂದು ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು …

Read More »