Breaking News
Home / ಜಿಲ್ಲೆ / ಬೆಳಗಾವಿ (page 463)

ಬೆಳಗಾವಿ

ಪ್ರಭಾಶುಗರ್ಸ್ ಕಾರ್ಮಿಕ-ಸಿಬ್ಬಂದಿ ಮತ್ತು ನಿವಾಸಿಗಳಿಗೆ ಆಹಾರ ಧಾನ್ಯದ ಕಿಟ್‍ಗಳ ವಿತರಣೆ

ಅರಭಾವಿ ಕ್ಷೇತ್ರದ ಒಟ್ಟು 76 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. 1992 ರಿಂದ …

Read More »

ಹುತಾತ್ಮ ಯೋಧನಿಗೆ ಸೇನಾ ಅಧಿಕಾರಿಗಳು ಸರ್ಕಾರಿ ಗೌರವ ಸಲ್ಲಿಸಿದ್ರು.

ಬೆಳಗಾವಿ: ಅನಾರೋಗ್ಯದಿಂದ ಸಾವನ್ನಪ್ಪಿದ್ದ ಯೋಧನ ಪಾರ್ಥೀವ ಶರೀರವನ್ನ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟಗಿ ಬೆನ್ನೂರು ಗ್ರಾಮದ, ಹುತಾತ್ಮ ಯೋಧ ಸುರೇಶ್​​ ಕರ್ತವ್ಯದಲ್ಲಿದ್ದಾಗ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಅವರ ಪಾರ್ಥೀವ ಶರೀರವನ್ನ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲಾಯಿತು. ಸಿಆರ್​ಪಿ​ಎಫ್​ 71 ಬೆಟಾಲಿಯನ್​ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಸುರೇಶ್ ಪಾರ್ಥೀವ ಶರೀರವನ್ನು ಅಗರ್ತಲಾದಿಂದ ವಿಶೇಷ ವಿಮಾನ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ …

Read More »

ಬಾಲಚಂದ್ರ ಜಾರಕಿಹೊಳಿಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದಅಶೋಕ ಪಾಟೀಲ

ಘಟಪ್ರಭಾ : ಅರಭಾವಿ ಕ್ಷೇತ್ರದ ಒಟ್ಟು ೭೬ ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. …

Read More »

ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ‌ ಕಿಟ್ ವಿತರಿಸಲಾಯಿತು.

ಕಿತ್ತೂರು (ಅಂಬಡಗಟ್ಟಿ): ಶ್ರೀ ಸತೀಶಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಸಮಾಜ ಸೇವಕ ಹಬೀಬ ಶಿಲ್ಲೇದಾರ ಅವರ ನೇತೃತ್ವದಲ್ಲಿ‌ ಕಿತ್ತೂರ ಮತ ಕ್ಷೇತ್ರದ ಮುಸ್ಲಿಂ ಸಮುದಾಯದವರಿಗೆ ರಮಜಾನ್ ಹಬ್ಬದ ಪ್ರಯುಕ್ತ ಹಣ್ಣುಗಳ‌ ಕಿಟ್ ವಿತರಿಸಲಾಯಿತು. ಇಲ್ಲಿನ ಶ್ರೀ ಸತೀಶಣ್ಣಾ ಕಲ್ಯಾಣ ಮಂಟಪದಲ್ಲಿ ಕಿತ್ತೂರು ಮತ ಕ್ಷೇತ್ರದಲ್ಲಿ ರಮಜಾನ ಮಾಸದ ರೋಜಾ ಇದ್ದ ಮುಸ್ಲೀಂ ಸಮುದಾಯದ ಜನರಿಗೆ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಮುಖಾಂತರ 500 ಹಣ್ಣಿನ ಕಿಟಗಳನ್ನು ನೀಡಲಾಯಿತು. …

Read More »

ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು.

ಬೆಳಗಾವಿ: ಜಿಲ್ಲೆಯ 9 ತಾಲೂಕುಗಳಲ್ಲಿ ಕೊರೊನಾ ಸೋಂಕು ಇಲ್ಲವಾದ್ದರಿಂದ ಅಲ್ಲಿ ರಿಯಾಯಿತಿ‌‌ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ‌ ಶೆಟ್ಟರ್ ಸರ್ಕಾರಕ್ಕೆ‌ ಮನವಿ ಮಾಡಿದರು. ಜಿಲ್ಲೆಯ ಜನಪ್ರತಿನಿಧಿಗಳ ಜತೆ‌ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಬೆಳಗಾವಿಯ ಕೆಲ ತಾಲೂಕುಗಳಲ್ಲಿ ಮಾತ್ರ ಕೊರೊನಾ ಸೋಂಕು ಇದೆ. ಆದ್ದರಿಂದ ಎಲ್ಲೆಡೆ ಲಾಕ್ ಡೌನ್ ಹೇರಬಾರದು. ಉಳಿದ ತಾಲೂಕುಗಳಿಗೆ ರಿಯಾಯಿತಿ …

Read More »

ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ……….

ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ —————————————————————- ವಲಸೆ ಕಾರ್ಮಿಕರ ಒಂದು ಕಡೆ ಸಾರಿಗೆ ವೆಚ್ಚ ಭರಿಸಲು ಸರ್ಕಾರದ ನೆರವು: ಸಿಎಂ ಭರವಸೆ ಜಿಲ್ಲೆಯ ಜನಪ್ರತಿನಿಧಿಗಳ ಜತೆ ಶನಿವಾರ(ಮೇ 2) ಅವರು ವಿಡಿಯೋ ಸಂವಾದ ನಡೆಸಿದರು. ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು …

Read More »

ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್…

ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ

Read More »

ಬೆಳಗಾವಿ-109 ಜನ ಕ್ವಾರಂಟೈನ್ ನಲ್ಲಿರುವವರಿಗೂ ಬಿಡುಗಡೆಯ ಭಾಗ್ಯ

ಬೆಳಗಾವಿ- ಹುಬ್ಬಳ್ಳಿ,ಧಾರವಾಡ,ದಾವಣಗೇರೆ,ಹಾವೇರಿ ,ಸೇರಿದಂತೆ, ವಿವಿಧ ಭಾಗಗಳಿಂದ ಲಾರಿಗಳ ಮೂಲಕ ಕದ್ದು ಮುಚ್ಚಿ ರಾಜಸ್ಥಾನ ಕ್ಕೆ ತೆರಳುವ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕ್ವಾರಂಟೈನ್ ಆಗಿದ್ದ 150 ಕ್ಕೂ ಹೆಚ್ಚು ರಾಜಸ್ಥಾನ ಮೂಲದ ಕಾರ್ಮಿಕರಿಗೆ ಇಂದು ಬಿಡುಗಡೆಯ ಭಾಗ್ಯ ಬಂದಿದೆ. ಬೆಳಗಾವಿಯ ರಾಮದೇವ ಹೊಟೇಲ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿರುವ ಮೆಟ್ರಿಕ್ ಪೂರ್ವ ವಿಧ್ಯಾರ್ಥಿಗಳ ಹಾಸ್ಟೇಲ್ ನಲ್ಲಿ 169 ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು . ನಿನ್ನೆ ಕಾರ್ಮಿಕ ದಿನಾಚರಣೆಯ ದಿನದಂದು …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ದಾನಗಳಲ್ಲಿ ಅನ್ನದಾನ ಶ್ರೇಷ್ಠವಾಗಿದ್ದು, ಈ ದಿಸೆಯಲ್ಲಿ ಅರಭಾಂವಿ ಮತ ಕ್ಷೇತ್ರದ ಎಲ್ಲ 76 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಹಂಚುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಕಲಿಯುಗದ ದಾನ ಶೂರ ಕರ್ಣ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಕುಟುಂಬಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »