ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ …
Read More »ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಬೆಳಗಾವಿ ಜಿಲ್ಲೆಯ ನಾಲ್ಕು ಸಚಿವರಿಗೆ ಇಲ್ಲ ಕಾಳಜಿ…!
ಬೆಳಗಾವಿ : ಮಹಾರಾಷ್ಟ್ರ ಪಶ್ಚಿಮ ಘಟಗಳ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಸಂಕಷ್ಟ ಎದುರಾಗಿದೆ. ಕಷ್ಟು ಪಟ್ಟ ಬೆಳೆದ ಬೆಳೆ ಹಾನಿಯಾಗಿದ್ದು, ಇನ್ನೂ ಅನೇಕರು ಮನೆಯಗಳನ್ನು ಕಳೆದುಕೊಂಡಿದ್ದಾರೆ. ಆದರೆ, ಈವರೆಗೆ ಜಿಲ್ಲೆಯ ನಾಲ್ವರು ಸಚಿವರ ಪೈಕಿ ಒಬ್ಬರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎನ್ನವುದು ಜನರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ರಾಜ್ಯದಲ್ಲಿಯೇ ಬೆಳಗಾವಿ ರಾಜಕಾರಣ ಅತ್ಯಂತ ಪ್ರಖ್ಯಾತಿಯನ್ನು ಗಳಿಸಿದೆ. ಸರ್ಕಾರವನ್ನು ಬಿಳಿಸುವ ಶಕ್ತಿಯನ್ನು …
Read More »ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ. ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. …
Read More »ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಡಿಕೆಶಿ.
ಬೆಳಗಾವಿ: ರಮೇಶ್ ಜಾರಕಿಹೊಳಿಗೆ ಠಕ್ಕರ್ ನೀಡಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ ನೀಡಲಿದ್ದು, ಸೋಮವಾರ ಆಗಸ್ಟ್ 24 ರಂದು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿ.ಕೆ ಶಿವಕುಮಾರ್ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹೆಚ್ಚು ಹಾನಿಯಾಗಿದೆ. ಆದ್ರೂ ಅತೀ ಹೆಚ್ಚು ಹಾನಿಯಾದ ಪ್ರದೇಶ ಬಿಟ್ಟು ಗೋಕಾಕ್ ತಾಲೂಕಿನಲ್ಲಿ ಮಾತ್ರ ಡಿಕೆಶಿ ಪ್ರವಾಸ …
Read More »ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…
ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …
Read More »2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ 2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ ಪ್ರಕಟಿಸುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾ. ಪಂ. ಮಾಜಿ ಸದಸ್ಯ ವಿಕ್ರಮ ಬಣಗೆ ಆರೋಪಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ ಸರ್ಕಾರ ಪ್ರಕಟಿಸುವ 20 ದಿನಗಳ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ …
Read More »ಗ್ರಾಮಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ
ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ 2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ ಪ್ರಕಟಿಸುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾ. ಪಂ. ಮಾಜಿ ಸದಸ್ಯ ವಿಕ್ರಮ ಬಣಗೆ ಆರೋಪಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ ಸರ್ಕಾರ ಪ್ರಕಟಿಸುವ 20 ದಿನಗಳ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ ಪಟ್ಟಿ …
Read More »ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ
ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್ ಕಡಿಮೆಯಾಗಿದೆ. ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್ ಇತ್ತು. ಹಿಡಕಲ್ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ …
Read More »ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು
ಬೆಳಗಾವಿ : ರಾಜ್ಯದಲ್ಲಿ ಮಳೆ ಇಳಿಮುಖವಾದ ಬೆನ್ನಲ್ಲೇ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲೂ ಮಳೆ ಸಂಪೂರ್ಣ ತಗ್ಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರುಸುತ್ತಿರುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಪಾತ್ರದ ನಿವಾಸಿಗಳು ನಿರಾಳವಾಗಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿರುವುದರಿಂದ ನದಿ ಅಪಾಯದ ಮಟ್ಟದಲ್ಲೇ ಹರಿಯುತ್ತಿದೆ. ಇದೇ ವೇಳೆ ತುಂಗಭದ್ರಾ ಮತ್ತು ಮಲಪ್ರಭಾ ಜಲಾನಯನ ಪ್ರದೇಶದಲ್ಲೂ ಮಳೆ …
Read More »ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸಾವು, ಸೋಂಕು ವರದಿ : ಗುರುವಾರದ ರಿಪೋರ್ಟ್ ಎಷ್ಟು..?
ಬೆಂಗಳೂರು : ರಾಜ್ಯದಲ್ಲಿ ಗುರುವಾರ 7,385 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಂದೂವರೆ ತಿಂಗಳ ಮಗು ಸೇರಿ 102 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದೇ ದಿನ 6231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದ್ದರೆ, ಮೃತಪಟ್ಟವರ ಸಂಖ್ಯೆ ನಾಲ್ಕೂವರೆ ಸಾವಿರ ಗಡಿ (4,429) (ಆತ್ಮಹತ್ಯೆ ಸೇರಿದಂತೆ 16 ಅನ್ಯ ಕಾರಣದ ಸಾವು ಪ್ರಕರಣ ಹೊರತುಪಡಿಸಿ) ತಲುಪಿದೆ. ಇದರ ನಡುವೆ …
Read More »