Breaking News

ಬೆಳಗಾವಿ

ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿಭೇಟಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿಯ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೊಂದಿಗೆ ಭೇಟಿ ನೀಡಲಾಯಿತು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಪರಿಸರದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರ ಮತ್ತು ಆಧ್ಯಾತ್ಮಿಕವಾಗಿ ಸಾಕಷ್ಟು ಜ್ಞಾನ ಹೊಂದಿದ್ದ ಶ್ರೀಗಳು ಜನಮಾನಸದಲ್ಲಿ ಅಜರಾಮರ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಆಶ್ರಮದ ಸದಸ್ಯರು …

Read More »

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಹಾಗೂ ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಅನಾವರಣಗೊಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಎಂದು ಕರೆಯಲಾಗಿದೆ. ಸುವರ್ಣ‌ಸೌಧದಲ್ಲಿ ಅನುಭವ …

Read More »

ಚಿಕ್ಕೋಡಿ ಜಿಲ್ಲೆ ಆಗದಿದ್ದರೆ, ಪ್ರತ್ಯೇಕ ರಾಜ್ಯದ ಕೂಗು ಶ್ರೀ ಸಂಪಾದನಾ ಮಹಾಸ್ವಾಮಿಜೀ ಹೇಳಿಕೆ

:ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಜಿಯವರು ಹೇಳಿದರು. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಐದು ದಶಕಗಳಿಂದ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಹೋರಾಟಗಳನ್ನು, ಸತ್ಯಾಗ್ರಹಗಳನ್ನು, ಧರಣಿಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದೇವೆ‌. ಆದ್ರೂ ಸಹ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ …

Read More »

ವನ್ಯಜೀವಿ ಸಂರಕ್ಷಣೆಗಾಗಿ ಜನಜಾಗ್ರತಿ ಹೆಚ್ಚೆಚ್ಚು ಮೂಡಲಿ ವನ್ಯಜೀವಿ ಸಂರಕ್ಷಣೆಗಾಗಿ ಜನಜಾಗ್ರತಿ ಹೆಚ್ಚೆಚ್ಚು ಮೂಡಲಿ. ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ, ವಿನಯ ನಾವಲಗಟ್ಟಿ ಅಭಿಮತ.

ಬೆಳಗಾವಿ. ೦೬- ವನ್ಯಜೀವಿಯೇ ಅರಣ್ಯದ ನಿಜವಾದ ಸಂಪತ್ತು. ವನ್ಯಜೀವಿ ಇದ್ದರೆ ಅರಣ್ಯ. ಅರಣ್ಯ ಇದ್ದರೆ ನಮ್ಮ ಉಸಿರು. ವನ್ಯಜೀವಿ ಬದುಕಿಗೆ ಬೆಳಕು ಚೆಲ್ಲುವ ಕಾರ್ಯಗಳು ನಿರಂತರವಾಗಿರಬೇಕಲ್ಲದೆ, ಹೆಚ್ಚೆಚ್ಚು ಮೂಡಿ ಬರಬೇಕು ಎಂದು ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಮಿಟಿ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಹೇಳಿದರು. ಅವರು ಗುರುವಾರ ಸಂಜೆ ರಾಮತೀರ್ಥನಗರ ದ ಸ್ನೇಹ ಸಮಾಜ ಸೇವಾ ಸಂಘದ ಶ್ರೀ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ದ ಗ್ರಂಥಾಲಯದಲ್ಲಿ ಬೆಳಗಾವಿ ವನ್ಯಜೀವಿ ಪರಿಸರ ವೇದಿಕೆ …

Read More »

ಸಾವಳಗಿ ಬಸ್ ಸರಿಯಾದ ಸಮಯಕ್ಕೆ ಬಸ್ ಓಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದಶ್ರೀ ಶಿವಲಿಂಗೇಶ್ವರ ಸ್ವಾಮೀಜಿ

ಸಮಯಕ್ಕೆ ಸರಿಯಾಗಿ ಬಸ್ ಓಡಿಸಿ: ಶ್ರೀ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಸ್ವಾಮೀಜಿ ಆದೇಶ ಗೋಕಾಕ -ಸಾವಳಗಿ ಬಸ್ ಸರಿಯಾದ ಸಮಯಕ್ಕೆ ಬಸ್ ಓಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿದರು ಸಾವಳಗಿ ಬಸ್‌ ಘಟಕದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾದ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆರೋಪಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಶುಕ್ರವಾರ ಸಾವಳಗಿ-ಗೋಕಾಕ ಸಾವಳಗಿ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ಸಾವಳಗಿ ಮುತ್ನಾಳ ಖಾನಾಪುರ ನಂದಗಾಂವ ಗ್ರಾಮಗಳಿಂದ …

Read More »

ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಅಂಕೋಲಾದಲ್ಲಿ ಉದ್ಯಮಿ ಆರ್. ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನಲ್ಲಿ ಕಳೆದ 9 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಭೂಗತ ಪಾತಕಿ ಬನ್ನಂಜೆ ರಾಜಾ ಸಹಚರ ಕೆ. ಎಂ. ಇಸ್ಮಾಯಿಲ್ ಇಂದು ಏಕಾಏಕಿ ಉಸಿರಾಟದ ಸಮಸ್ಯೆಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕೂಡಲೇ ಹಿಂಡಲಗಾ …

Read More »

ಐಗಳಿ ಪೊಲೀಸ್​​ ಠಾಣೆ ಎಎಸ್​ಐ ಆತ್ಮಹತ್ಯೆ

ಅಥಣಿ ತಾಲೂಕಿನ ಐಗಳಿ ಪೊಲೀಸ್​​ ಠಾಣೆ ಎಎಸ್​ಐ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸ್ವಗ್ರಾಮ ಅನಂತಪೂರದ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಇನ್ನು, ಸೂಸೈಡ್​ ಮಾಡಿಕೊಂಡ ಎಎಸ್​ಐ (50) ಶಂಭು ಮೆತ್ರಿ. ಇವರು ಅಥಣಿ ತಾಲೂಕಿನ ಐಗಳಿ ಪೊಲೀಸ್​ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿವರ್ಹಿಸುತ್ತಿದ್ದರು. ಕಳೆದ ಹಲವು ತಿಂಗಳಿಂದ ಶಂಭು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಜೀವನದ ಮೇಲೆ ಜಿಗುಪ್ಸೆ ಬಂದು ಪ್ರಾಣಬಿಟ್ಟಿದ್ದಾರೆ ಎನ್ನುತ್ತಿವೆ …

Read More »

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ. ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.ಆರೋಪಿತನು ಕೊನೆ ಉಸಿರು ಇರುವವರೆಗೂ ಕಠಿಣ ಕಾರಾಗೃಹ ತೀಕ್ಷೆ …

Read More »

ಡಿಸೆಂಬರ್‌ 26 ಮತ್ತು 27ರಂದು ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಸಭೆ

ಬೆಳಗಾವಿಯಲ್ಲಿನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್‌ 26 ಮತ್ತು …

Read More »

ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು

ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ‌ನೀಡಿದರು. ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ …

Read More »