Breaking News

ಬೆಳಗಾವಿ

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ:ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರು ಸಾರಿದ ಸಿದ್ದಾಂತಗಳು ಹೊರತು ದೀಪಗಳಲ್ಲ: ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ”

“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ” ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ,ಕೊರೋನಾ ವೈರಸ್ ಹರಡದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತೆ ಕ್ರಮಗಳನ್ನು ಪರಿಶೀಲಿಸುವ ಕುರಿತು ಇಲಾಖೆಯ ನಿರ್ದೇಶಕರು ಹಾಗೂ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ …

Read More »

ಜಿಲ್ಲೆಯಲ್ಲಿ 7ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು.

ಬೆಳಗಾವಿ-: ಜಿಲ್ಲೆಯಲ್ಲಿ 7ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಏ.೫) ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಒಮ್ಮೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಸಂಖ್ಯೆ 7ಕ್ಕೇರಿದೆ.

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ರೋಗಿಗಳ ಸಂಖ್ಯೆ 7ಕ್ಕೇರಿದೆ. ರಾಯಬಾಗದ ಮೂವರು ಮಹಿಳೆಯರು ಸೇರಿದಂತೆ ಒಟ್ಟೂ ನಾಲ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 36 ವರ್ಷ, 67 ವರ್ಷ ಹಾಗೂ 41 ವರ್ಷದ ಮಹಿಳೆಯರಿಗೆ ಹಾಗೂ 40 ವರ್ಷದ ಪುರುಷನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರೆಲ್ಲರೂ ಮಾರ್ಚ 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಬಹಿರಂಗವಾಗಿದೆ. ಈ ಎಲ್ಲರಿಗೂ ಬೆಳಗಾವಿಯ ಬಿಮ್ಸ್ …

Read More »

ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ : ಪ್ರಕಾಶ ಹೋಳೆಪ್ಪಗೋಳ ಲಾಕಡೌನ ಪರಿಸ್ಥಿತಿಯಲ್ಲಿ ಖಾಸಗಿ ವೈದ್ಯರು ಜನರಿಗೆ ತುರ್ತು ಸೇವೆ ನೀಡದಿದ್ಧರೆ ಕಠಿಣ ಕ್ರಮ ಜರುಗಿಸಲಾಗುವದು ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು ತುರ್ತು ಸಂದರ್ಭದಲ್ಲಿ ಖಾಸಗಿ ವೈದ್ಯರು ತಮ್ಮ ಸೇವೆ ಸ್ಥಗಿತಗೋಳಿಸಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಶನಿವಾರದಂದು ನೀಡಿದ ಮನವಿಗೆ ಸ್ವಂದಿಸಿದ ಅಧಿಕಾರಿಗಳು ರವಿವಾರದಂದು ನಗರದ ತಹಶೀಲ್ದಾರ …

Read More »

ಸ್ವ ಇಚ್ಛೆಯಿಂದ  ಗಲ್ಲಿ, ಗ್ರಾಮಗಳ ಸಂಪರ್ಕ್ ಬಂದ್ ಮಾಡುತ್ತಿರುವುದು ಶಿಕ್ಷಾರ್ಹ ಅಪರಾಧ

ಬೆಳಗಾವಿ:  ಕೊರೊನಾ ಸೋಂಕು ಹತ್ತಿಕ್ಕಲು ಜಿಲ್ಲೆಯಾದ್ಯಂತ ವಿವಿಧ ಗ್ರಾಮಗಳಲ್ಲಿ ಕೆಲವರು  ಸ್ವ ಇಚ್ಛೆಯಿಂದ  ಗಲ್ಲಿ, ಗ್ರಾಮಗಳ ಸಂಪರ್ಕ್ ಬಂದ್ ಮಾಡುತ್ತಿರುವುದರಿಂದ ಪಡಿತರ ಧಾನ್ಯಗಳ ಸಾಗಾಣಿಕೆ ಸೇರಿದಂತೆ ಹಲವು ರೀತಿಯ ತೊಂದರೆಗಳಾಗುತ್ತಿವೆ. ಆದ ಕಾರಣ ರೀತಿ ರಸ್ತೆ ಬಂದ್ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.ಕೂಡಲೇ ರಸ್ತೆಗಳಿಗೆ ಹಾಕಿರುವ ಬೇಲಿಗಳನ್ನು ತೆಗೆಯಬೇಕು  ಎಂದು ಜಿಲ್ಲಾದಿಕಾರಿಗಳು ತಿಳಿಸಿದ್ದಾರೆ. ನಗರ ಹಾಗೂ ಜಿಲ್ಲೆಯಲ್ಲಿ ಗ್ರಾಮಗಳಲ್ಲಿ ಬೇರೆ ಜನರು ಗಲ್ಲಿ ಹಾಗೂ ಗ್ರಾಮಗಳಿಗೆ ಬರಬಾರದು. ಅಪರಚಿತರು ಆಗಮಿಸಬಾರದು ಎಂದು …

Read More »

ಆಸ್ಪತ್ರೆಯಿಂದ ಡಿಸ್ಚಾರ್ಜ್- ಸ್ವಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಪರದಾಟ

ಬೆಳಗಾವಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಗ್ರಾಮಕ್ಕೆ ತೆರಳಲು ಸಾಧ್ಯವಾಗದೇ ಬಾಣಂತಿ ಮತ್ತು ಆಕೆಯ ತಾಯಿ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶನಿವಾರ ಬಾಣಂತಿಯನ್ನು ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಬೆಳಗಾವಿ ಜಿಲ್ಲೆ ಗೋಕಾಕ್ ನಿವಾಸಿ ಗೀತಾ ತನ್ನ ಮಗು, ತಂದೆ ತಾಯಿ ಜೊತೆ ಊರಿಗೆ ತೆರಳಲು ಪರದಾಡುತ್ತಿದ್ದರು. ಕರ್ನಾಟಕ ಲಾಕ್‍ಡೌನ್ ಹಿನ್ನೆಲೆ ಯಾವುದೇ ವಾಹನ ಸಿಗದಿದ್ದಕ್ಕೆ ಬಾಣಂತಿ ತಾಯಿ ಕಣ್ಣೀರು ಹಾಕಿದ್ದರು. ಇಂದು ಸಹ ಯಾವುದೇ ವಾಹನ ಸಿಗದಕ್ಕೆ …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಎಸ್.ಆರ್.ಕಳ್ಳಿಗುದ್ದಿ(16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಲಾಕ್ ಡೌನ್ ಹಿನ್ನೆಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರಿಂದ ಪೋಷಕರು ಸಮಯವನ್ನು ಹಾಳು ಮಾಡದೆ ಪರೀಕ್ಷೆಗೆ ಓದಿಕೊಳ್ಳುವಂತೆ ಬುದ್ದಿ ಹೇಳಿದ್ದಾರೆ. ಇದರಿಂದ ಮನನೊಂದು ಶನಿವಾರ ರಾತ್ರಿಯೇ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆಯಲ್ಲಿ ಹೋಗಿ ಬಂದಿದ್ದರೆ ತಪಾಸಣೆ ಮಾಡಿಸಿಕೊಳ್ಳುವಂತೆ ಮನವಿ

ಗೋಕಾಕ: ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಂದ ಯಾರಾದರೂ ನಿಜಾಮುದ್ದೀನ್ ತಬ್ಲೀಘಿ ಧಾರ್ಮಿಕ ಸಭೆ ಸೇರಿದಂತೆ ಅನ್ಯ ರಾಜ್ಯ ಹಾಗೂ ರಾಷ್ಟ್ರಗಳಿಗೆ ಹೋಗಿ ಬಂದಿದ್ದರೆ ಅಂತವರು ತಾವಾಗಿಯೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ   ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಗೂ ಲಗ್ಗೆ ಇಟ್ಟಿದೆ. ಮೂರು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ದೆಹಲಿಯ …

Read More »