Breaking News

ಬೆಳಗಾವಿ

ಅಥಣಿಯಲ್ಲಿ ಮತ್ತೆ ಕಲಬೆರಕೆ ಹಾಲು ಪತ್ತೆ !

ಬೆಳಗಾವಿ : ಅಥಣಿ ತಾಲೂಕಿನ ಝಂಜರವಾಡ ಗ್ರಾಮದ ಹೊರ ವಲಯದಲ್ಲಿ ಕಲಬೆರಕೆ ಹಾಲು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿರುವ ಡಿಸಿಐಬಿ ಪೊಲೀರು, ಕಲಬೆರೆಕೆ ಹಾಲು ತಯಾರಿಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಬಂಧಿಸಲಾಗಿದೆ. ಡಿಸಿಐಬಿ ಘಟಕದ ನಿರೀಕ್ಷಕ ನಿಂಗನಗೌಡಾ ಪಾಟೀಲ ನೇತೃತ್ವದ ತಂಡ, ಎಸ್‌ಪಿ ಅವರ ಮಾರ್ಗದರ್ಶನದಂತೆ ದಾಳಿ ನಡೆಸಿದೆ. ಕಲಬೆರೆಕೆ ಹಾಲು ತಯಾರಿಕೆಯಲ್ಲಿ ತೊಡಗಿದ್ದ ಉಮರಲಿ ಅನಸಾರಿ(೨೩) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ …

Read More »

ಹೊಟ್ಟೆನೋವು ತಾಳಲಾರದೆ ವಿಷ ಸೇವಿಸಿದ ಯುವತಿ

ಬೆಳಗಾವಿ-ಹೊಟ್ಟೆನೋವು ತಾಳಲಾರದೆ 24ವರ್ಷದ ಯುವತಿಯೊಬ್ಬಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮದ್ಯಾಹ್ನ ನಡೆದಿದೆ. ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಚಂದೂರ ಗ್ರಾಮದ ನಿವಾಸಿಯಾದ ಸುಧಾರಾಣಿ ಭರಮಪ್ಪ ನಾಯಿಕ ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ ಇಂದು ಮದ್ಯಾಹ್ನ ಮನೆಯಲ್ಲಿ ಇಲ್ಲದಿರುವಾಗ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸುಧಾರಾಣೆ ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಬೆಳಗಾವಿ ಬೆಳಗಾವಿಯ ಕಾಲೇಜು ರಸ್ತೆಯ ಮಹಾತ್ಮಾ ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಸಂಘ, ಎನ್.ಜಿ.ಓ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ 5 ನೇ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಸಮ್ಮೇಳನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. …

Read More »

ಬುಧವಾರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಚಂದನ್, ನಿವೇದಿತಾ

ಮೈಸೂರು: ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹ ಬುಧವಾರ ಮೈಸೂರಿನಲ್ಲಿ ನಡೆಯಲಿದ್ದು, ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಮೈಸೂರಿನ ದಟ್ಟಗಹಳ್ಳಿಯ ನಿವೇದಿತಾ ಗೌಡ ಮನೆಯಲ್ಲಿ ಮದುವೆ ಕಾರ್ಯಗಳು ಜೋರಾಗಿ ನಡೆದಿದ್ದು, ಫೆ.25 ಮತ್ತು 26ರಂದು ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ವಿವಾಹಕ್ಕೆ ಗಣ್ಯರ ದಂಡೇ ಹರಿದು ಬರುತ್ತಿದೆ. ಈ ಮದುವೆ ಸಮಾರಂಭಕ್ಕೆ ಸ್ಯಾಂಡಲ್‍ವುಡ್‍ನ ಕಲಾವಿದರು, ಗಾಯಕರು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸಾಕ್ಷಿ …

Read More »

ಸಾಹುಕಾರ್‌ಗಾಗಿ ನಿಯಮವನ್ನೇ ಗಾಳಿಗೆ ತೂರಿದ ಸಿಎಂ ಬಿಎಸ್‍ವೈ?

ಬೆಂಗಳೂರು: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯವರಿಂದ ಬಿಜೆಪಿ ಸರ್ಕಾರ ಬಂತು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಸರ್ಕಾರ ಬರಲು ಕಾರಣರಾದ 17 ಜನರ ಮೇಲೆ ಸಿಎಂ ಯಡಿಯೂರಪ್ಪ ಅತಿ ಹೆಚ್ಚು ಪ್ರೀತಿ ಇಟ್ಟುಕೊಂಡಿದ್ದಾರೆ. 17 ಜನರು ಏನೇ ಕೇಳಿದರೂ ತಕ್ಷಣ ಗ್ರೀನ್ ಸಿಗ್ನಲ್ ಕೊಟ್ಟು ಕೆಲಸ ಮಾಡಿಕೊಡ್ತಾರೆ. ಹೀಗೆ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯ ಒಂದು ಡಿಮ್ಯಾಂಡ್ ಪೂರೈಸಲು ಸಿಎಂ ಯಡಿಯೂರಪ್ಪ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ …

Read More »

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !!

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !! ಭಾನುವಾರ ಸಂಜೆ ಎಂದಿನಂತೆ ಹಾಸ್ಟೆಲ್ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದರೆ ಇತ್ತ 15-20 ಜನರ ಯುವಕರ ಗುಂಪೊಂದು ಸಮಾಜ ಕಲ್ಯಾಣ ಇಲಾಖೆಯ ನೆಹರು ನಗರದ ಹಾಸ್ಟೆಲ್ ಮೇಲೆ ಏಕಾಏಕಿ ದೊಣ್ಣೆ-ಬಡಿಗೆ ಗಳೊಂದಿಗೆ ಹಲ್ಲೆ ನಡೆಸಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ. ಸುಮಾರು 15 ಕ್ಕೂ ಹೆಚ್ಚು ಜನರ ಗುಂಪೊಂದು ಸಂಜೆ 7.45 ರ …

Read More »

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ …

Read More »

ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ

ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಕುರಿತು ಯೋಧ ದೀಪಕ್ ಪತ್ನಿ ಅಂಜಲಿ ಹಾಗೂ ಆಕೆಯ ಪ್ರಿಯಕರ ಪ್ರಶಾಂತ್ ಎನ್ನುವವರನ್ನು ಬೆಳಗಾವಿ ತಾಲೂಕು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ಇನ್ನು ಘಟನೆಯಲ್ಲಿ ಫಾಲುದಾರರಾಗಿದ್ದ ನವೀನ್ ಕೆಂಗೇರಿ ಹಾಗೂ ಪ್ರವೀಣ್ ಎನ್ನುವವರಿಗೆ ಹುಡುಕಾಟ ನಡೆದಿದೆ. ಘಟನೆ ವಿವರ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ …

Read More »

ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,

ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …

Read More »

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »