Breaking News

ಬೆಳಗಾವಿ

ಲಾಕ್ ಡೌನ್ ಇದ್ರೂ ಬೆಳಗಾವಿಗೆ ಬಂದಿಳಿದ ವಿಶೇಷ ವಿಮಾನ, ಕಾರಣ ಗೊತ್ತಾ..?

ಬೆಳಗಾವಿ :ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಲಾಗಿದ್ದು ವಿಮಾನ, ರೈಲು, ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ. ಲಾಕ್ ಡೌನ್ ನಡುವೆಯೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಖಾಸಗಿ ವಿಮಾನ ಬಂದಿದೆ. ಈ ವಿಶೇಷ ವಿಮಾನದಲ್ಲಿ ನವಜಾತ ಶಿಶುವನ್ನು ಕರೆತರಲಾಗಿದೆ. ಗುಜರಾತ್ ನ ಸೂರತ್ ನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ವೈದ್ಯರ ತಂಡ ನವಜಾತ ಶಿಶುವನ್ನು ಕರೆತಂದಿದ್ದು ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೃದಯ ಸಂಬಂಧಿ ಕಾಯಿಲೆ ಇರುವ ನವಜಾತ ಶಿಶುವನ್ನು …

Read More »

ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ.

ಚಿಕ್ಕೋಡಿ/ಬೆಳಗಾವಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ರೈತರು ತಾವು ಬೆಳೆದಿದ್ದ ಬೆಳೆಗಳನ್ನು ಕೆಲವರು ಉಚಿತವಾಗಿ ಜನರಿಗೆ ನೀಡುತ್ತಿದ್ದಾರೆ. ಇನ್ನೂ ಕೆಲವರು ತಿಪ್ಪೆಗೆ ಸುರಿಯುತ್ತಿದ್ದಾರೆ. ಆದರೆ ಇಲ್ಲೊಬ್ಬ ರೈತ ತಾನು ಬೆಳೆದ ತರಕಾರಿಯನ್ನ ಕುರಿ ಮತ್ತು ಮೇಕೆಗಳಿಗೆ ಮೇವು ನೀಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಗುರುನಾಥ್ ಹುಕ್ಕೇರಿ ತನ್ನ ಎರಡು ಎಕರೆ ಜಮೀನಿನಲ್ಲಿ ಒಂದು ಎಕರೆಯಲ್ಲಿ ಎಲೆಕೋಸು, ಇನ್ನೊಂದು ಎಕರೆಯಲ್ಲಿ ಹೂಕೋಸು ಬೆಳೆಯನ್ನ ಬೆಳೆಸಿದ್ದರು. ಸುಮಾರು 2 …

Read More »

ನಗರ ಪ್ರದೇಶಕ್ಕೆ ಮಾದರಿಯಾದ ಹಳ್ಳಿಯ ಸ್ವಯಂ ನಿರ್ಬಂಧನೆ; ಬೆಳಗಾವಿಯ ಈ ಗ್ರಾಮದಲ್ಲಿ ಜನತಾ ಕರ್ಫ್ಯೂ

ಬೆಳಗಾವಿ(14): ದೇಶಾದ್ಯಂತ ಮೇ 3ರ ವರೆಗೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ನಗರದ ಪ್ರದೇಶದಲ್ಲಿ ಲಾಕ್ ಡೌನ್ ಯಶಸ್ವಿಗೊಳಿಸಲು ಪೊಲೀಸರು ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ಪ್ರತಿ ಬಡಾವಣೆ, ಪ್ರಮುಖ ರಸ್ತೆಯಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲು ಕಾಯುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಹಳ್ಳಿಗೆ ತಾವೇ ಸ್ವಯಂ ನಿರ್ಬಂಧನೆ ಹಾಕಿಕೊಳ್ಳುವ ಮೂಲಕ ಪುಟ್ಟ ಗ್ರಾಮದ ಜನ ಮಾದರಿಯಾಗಿದ್ದಾರೆ ಬೆಳಗಾವಿ ಜಿಲ್ಲೆಯ …

Read More »

ಲಾಕ್‌ಡೌನ್ ಎನ್ನುವುದು ಹೇಗೆಲ್ಲ ವಿಧಿಯಾಟ ಆಡಿಸುತ್ತಿದೆಯಲ್ಲ ಎಂಬ ಆಕ್ರೋಶ

ಬೆಳಗಾವಿ- ಆ ತಾಯಿಯ ಕರುಳ ಬಳ್ಳಿಯ ರೋಧನ… ಎದೆಯೆತ್ತರಕ್ಕೆ ಬೆಳೆದು ಮಗನ ಹೆಣದ ಮುಂದೆ ತಾಯಿ ಒಡಲ ರೋಧನ… ಎಲ್ಲವೂ ನೋಡಿದಾಗ ಅಲ್ಲಿದ್ದಾಗ ದುಃಖ ಉಮ್ಮಳಿಸಿ ಬಂತು… ಅದನ್ನೆಲ್ಲ‌ ಬರಿಯಬೇಕು ಅಂದ್ರೆ ನಡುಗುತ್ತಿರುವ ಕೈ ಇನ್ನು ನಿಂತಿಲ್ಲ..‌ ಇಷ್ಟೆಲ್ಲ ಪೀಠಿಕೆ ಏಕೆಂದರೆ ಲಾಕ್‌ಡೌನ್ ಮಧ್ಯೆ ಸ್ಮಶಾನ ಮೌನದಂತೆ ಇರೋ ಬೆಳಗಾವಿಯಲ್ಲಿ ನಡೆದ ನತದೃಷ್ಟ ತಾಯಿ-ಮಕ್ಕಳ‌ ಕರುಣಾಜನಕ, ಕರುಳ ಬಳ್ಳಿ ಕಳೆದುಕೊಂಡು ಪಡಬಾರದ ಪರದಾಟ ಕಂಡ ಘಟನೆ ಇದೆ.. ಸಮಗ್ರ ವಿವರ …

Read More »

129 ನೇ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ ಬಾಗೇವಾಡಿ ಗ್ರಾಮಸ್ಥರು..

  ಹುಕ್ಕೇರಿ: ತಾಲ್ಲೂಕಿನ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಯ ಭವನದಲ್ಲಿ ಅಂಬೇಡ್ಕರ್ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಹಾಗೂ ದ್ವಜಾರೋಹಣ ಮಾಡುವ ಮುಂಕಾತರ್ 129 ನೇ ಅಂಬೇಡ್ಕರ್ ಜಯಂತಿಯನ್ನು ಬಾಗೇವಾಡಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು. ಬಳಿಕ ಗ್ರಾಮದಲ್ಲಿ ಸಮೂದಾಯ ಭವನದಲ್ಲಿ ಅಂಬೇಡ್ಕರ್ ಜಯಂತಿ ಬಗ್ಗೆ ಮಾದ್ಯಮದ ಜೊತೆಗೆ ಮಾತನಾಡಿದ ಮಾಜಿ ಜಿಲ್ಲಾ.ಪಂಚಾಯತಿ ಸದಸ್ಯ ಶಿವಾಜಿ ಸಂಜೀವಗೋಳ ಅವರು ಸರಳ ರೀತಿಯಲ್ಲಿ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಾಯ ಭವನದಲ್ಲಿ ದೀಪ ಬೆಳಗಿಸಿ, …

Read More »

129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿ ಆಚರಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.

  ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ 129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿಯನ್ನು ಪೂಜೆ ಮಾಡುವ ಮೂಲಕ ಅತಿ ಸರಳವಾಗಿ ಆಚರಿಸಲಾಯಿತು. ಪ್ರಸ್ತುತ ಕೋವಿಡ್—19 ವೈರೆಸ್ ಹರಡುವಿಕೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಪಾಲಿಸುವ ನಿಟ್ಟಿನಲ್ಲಿ ಡಾ||ಬಿ.ಆರ್.ಅಂಬೇಡ್ಕರರ 129 ನೇ ಜಯಂತಿಯನ್ನು ಸುಲಧಾಳ ಗ್ರಾಮದಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಸುಲಧಾಳ ಗ್ರಾಮದ ಅಧ್ಯಕ್ಷರಾದ …

Read More »

ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಎಲ್ಲಾ ಇಲಾಖೆ ಮತ್ತು ಸಿಬ್ಬಂದಿಗಳಿಗೂ

ಗೋಕಾಕ ತಾಲೂಕಿನ   ಘಟಪ್ರಭಾದಲ್ಲಿ   ಲಾಕ್ ಡೌನ್ ಸಲವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ,ಪೌರಕಾರ್ಮಿಕರಿಗೂ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಘಟಪ್ರಭಾ ಹೊಸಮಠದ ಪೂಜ್ಯ ಶ್ರೀ ವಿರುಪಾಕ್ಷ ದೇವರು ದಿನಾಂಕ,14-04-2020 ರಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಿದ್ದರು. ರಾಜ್ಯ ಎನ್ ಟಿ ಸಿ ಒಕ್ಕೂಟದ ಅಧ್ಯಕ್ಷ ಜಿ.ಎಸ್. ಕರ್ಪೂರಮಠ,ಪಿ ಎಸ್ ಆಯ್ ಹಾಲಪ್ಪ. ಬಾಲದಂಡಿ.ಸರಕಾರಿ ವೈದ್ಯಾಧಿಕಾರಿ ಡಾ !! ಪ್ರವೀಣ.ಕರಗಾಂವಿ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ …

Read More »

ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ರೈತನೊಬ್ಬ ಬೆಳೆದ ಎರಡು ಎಕರೆ ತರಕಾರಿ ಖರೀದಿಸುವ ಮೂಲಕ ರೈತನಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇಲ್ಲಿನ ಬುಡಕ್ಯಾನಟ್ಟಿ ಗ್ರಾಮದ ರೈತ ನಿಂಗಪ್ಪ ನಾಯಕ ಎರಡು ಎಕರೆ ಜಮೀನಿನಲ್ಲಿ ತರಕಾರಿ ಬೆಳೆದು ದಿಕ್ಕು ತೋಚದೆ ಕಂಗಾಲಾಗಿದ್ದನು. ಬಳಿಕ ಶಾಸಕರು ರೈತನಿಂದ ಯೋಗ್ಯ ದರದಲ್ಲಿ‌ ತರಕಾರಿಗಳನ್ನು ಖರೀದಿಸಿ ಯಮಕನಮರಡಿ ಮತಕ್ಷೇತ್ರದ ಜನರಿಗೆ ಉಚಿತವಾಗಿ …

Read More »

.ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಬಡವರಿಗೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ:  ಕಾಕತಿ ಗ್ರಾಮದ  ಸರ್ಕಾರಿ ಮಾದರಿ ಮರಾಠಿ ಶಾಲೆಯಲ್ಲಿ ಬಡ ಕುಟುಂಬಗಳಿಗೆ  ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ  ಕಿಟ್ ಗಳನ್ನು ಶಾಸಕ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಡವರಿಗೆ ನೀಡಿದರು. ಕೊರೊನಾ ಮಾರಕ ಸೋಂಕಿನಿಂದ ದೇಶದಲ್ಲಿ ಲಾಕ್ ಡೌನ್ ಘೋಷಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಬಡವರ ನೆರವಿಗೆ ನಿಲ್ಲಬೇಕು. ಸಂಕಷ್ಟದಲ್ಲಿ ಇರುವ ಬಡವರಿಗೆ ತಮ್ಮಿಂದ ಆದ ಸಹಾಯವನ್ನು …

Read More »

ಬೆಳಗಾವಿ: ಕಾಂಗ್ರೆಸ್ ರಸ್ತೆಯಲ್ಲಿನ ವೈನ್ ಶಾಪ್ ಕಳ್ಳತನಕ್ಕೆ ಯತ್ನ

ಬೆಳಗಾವಿ: ಲಾಕ್ ಡೌನ್ ನಿಂದಾಗಿ ಸಾರಾಯಿ ಸಿಗದಕ್ಕೆ  ಕಂಗಾಲಾಗಿರುವ ಕುಡುಕರು ಮದ್ಯದಂಗಡಿ ಕಳ್ಳತನ ಯತ್ನಿಸಿ ವಿಫಲರಾಗಿದ್ದರೆ.  ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿನ ರವಿ ಹಂಜಿ ಮಾಲೀಕತ್ವದ ವೈನ್ಸ್ ಮಳಿಗೆ ಕನ್ನ ಹಾಕಿದ ಖದೀಮರು ವೈನ್ಸ್ ಶಾಪ್ ನ ಹೆಂಚು ತಗೆದಾಗ ತಗಡಿನ ಶೀಟ್ ಗಳು ಎದುರಾಗಿವೆ. ತಗಡಿನ ಶೀಟ್   ಕೊರೆದು ಕೆಳಗೆ ಇಳಿಯಲಾಗದೆ ಲಕ್ಷಾಂತರ ಮೌಲ್ಯದ ಮದ್ಯ ಬಚಾವ್ ಆಗಿದೆ.

Read More »