ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು ಭದ್ರತೆ ನೀಡಿ ಈಗ ಕನ್ನಡದ ನಾಯಕನನ್ನು ಬೆಳಗಾವಿ ನಗರ ಪ್ರವೇಶಿಸಲು …
Read More »ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತ ಬೆಳಗಾವಿಗೆ ಒಂಬತ್ತು ನೂತನ ಬಸ್
ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರ ಬೆಳಗಾವಿಗೆ ಒಂಬತ್ತು ನೂತನ ಬಸ್ ಹೈಟೆಕ್ ಬಸ್ ಹೈಟೆಕ್ ಬಸ್ ನಿಲ್ದಾಣ: ಜೂನ್ ಅಂತ್ಯದೊಳಗೆ ಪೂರ್ಣ ಬೆಳಗಾವಿಯಸುವರ್ಣ ವಿಧಾನಸೌಧಕ್ಕೆ ವಿವಿಧ ಇಲಾಖೆಗಳ ಕಚೇರಿ ಸ್ಥಳಾಂತರಕ್ಕೆ ಅಗತ್ಯವಿರುವ ಕನಿಷ್ಠ ಕೊಠಡಿಗಳನ್ನು ನೀಡಲು ಸಭಾಧ್ಯಕ್ಷರಿಗೆ ಕೋರಿಕೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಈಗ ಸ್ವಲ್ಪ ಹೊತ್ತಿನ ಮೊದಲು ಮಾತನಾಡಿದ ಅವರು, ನಾಳೆ ಬೆಂಗಳೂರಿನಲ್ಲಿ ಈ ಸಂಬಂಧ …
Read More »ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ ಬೆಳಗಾವಿ-ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೆ ಪಿ ಸಿ ಸಿ ಅಧ್ಯಕ್ಷ ನೇಮಕ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು ಹೈಕಮಾಂಡ್ ಮೇಲೆ ಎಲ್ಲಾ ಜವಾಬ್ದಾರಿ ಇದೆ.ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರು ಅವರಿಗೆ ಸಹಕಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ.ಪಕ್ಷ ಸಂಘಟನೆಗೆ ಎಲ್ಲರೂ ಒಟ್ಟಾಗಿ ಹೋಗಲು ತೀರ್ಮಾನ ಮಾಡಿದ್ದೇವೆ ಉಪಚುನಾವಣೆ …
Read More »ಲಕ್ಷ್ಮೀ ನ್ಯೂಸ್ ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಲಕ್ಷ್ಮೀ ನ್ಯೂಸ್ ಜನ ಮೆಚ್ಚುವ ಪತ್ರಿಕೆಯಾಗಿ ಹೊರ ಹೊಮ್ಮಲಿ/ದಮನಿತರ ಧ್ವನಿಯ ಪ್ರತಿಬಿಂಬದಂತೆ ಮನೆ ಮನೆಯ ವಾಹಿನಿಯಾಗಲಿ/ಲಕ್ಷ್ಮೀ ನ್ಯೂಸ್ ಗೆ ಶುಭ ಹಾರೈಸಿದ ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಶಾಸಕರು ಬಾಲಚಂದ್ರ ಜಾರಕಿಹೊಳಿ ಲಕ್ಷ್ಮೀ ನ್ಯೂಸ್ ಸಮಾಜದ ಕಟ್ಟ ಕಡೆಯ ಶೋಷಿತರ ಧ್ವನಿಯಾಗಿ, ಸಮಾಜಮುಖಿಯ ಪ್ರತಿಬಿಂಬವಾಗಿ ರಾಜ್ಯದ ಸಮಸ್ತ ಜನತೆಯ ಮೆಚ್ಚುಗೆ ಗಳಿಸಲಿ ಎಂದು ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಹೊಸ ವರ್ಷದಂದು ನೂತನವಾಗಿ …
Read More »ಲಕ್ಷ್ಮೀ ನ್ಯೂಸ್ ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ: ಲಖನ್ ಜಾರಕಿಹೊಳಿ
ಲಕ್ಷ್ಮೀ ನ್ಯೂಸ್ ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ: ಲಖನ್ ಜಾರಕಿಹೊಳಿ ಸಮಾಜದ ಅಂಕುಕೊಂಡುಗಳನ್ನು ತಿದ್ದುವ ಶಕ್ತಿ ಮಾಧ್ಯಮಕ್ಕೆ ಇದೆ ಆದ್ದರಿಂದ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ (ವೆಬ್ ಪೇಜ್) ಬಡವರ ಶೋಷಿತ ವರ್ಗದ ಪರವಾದ ಧ್ವನಿಯಾಗಲಿ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ನೂತನವಾಗಿ ಪ್ರಾರಂಭವಾದ ಲಕ್ಷ್ಮೀ ನ್ಯೂಸ್ ಗೆ ಹಾರೈಸಿದರು. ಶನಿವಾರ ದಂದು ಲಕ್ಷ್ಮೀ ನ್ಯೂಸ್ ತಂಡ ಹೊಸ ವರ್ಷದಂದು ನೂತನವಾಗಿ ಪ್ರಾರಂಭವಾದ ಲಕ್ಷ್ಮೀ …
Read More »ಸುಳ್ಳು ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿದಗೌಡ ಮೋದಗಿ
ಸುಳ್ಳು ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ,ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿದಗೌಡ ಮೋದಗಿ ನಕಲಿ ರಹವಾಸಿ ದಾಖಲೆ ಪಡೆದ ಚನ್ನರಾಜ ಹಟ್ಟಿಹೋಳಿ/ಅಧಿಕಾರ ಇಲ್ಲದಿದ್ದರು ಗ್ರಾ.ಪಂ.ಸದಸ್ಯನಿಂದ ಪ್ರಮಾಣ ಪತ್ರದ ಮೇಲೆ ಸಹಿ/ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿದ್ದಗೌಡ ಮೋದಗಿ ಆಗ್ರಹ ಮೋದಗಾ ಗ್ರಾಮದ ರಹವಾಸಿಯೆಂದು ಸುಳ್ಳು ರಹವಾಸಿ ಪ್ರಮಾಣಪತ್ರ ಪಡೆದು, ಮೋದಗಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಚನ್ನರಾಜ ಹಟ್ಟಿಹೋಳಿ ಅವರು ತಕ್ಷಣ ನಿರ್ದೇಶಕ ಸ್ಥಾನಕ್ಕೆ …
Read More »ಪುಣ್ಯಸ್ಮರಣೆ ನಿಮಿತ್ಯ ತಂದೆ-ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಸಹೋದರರು..!
ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. ಜಾರಕಿಹೊಳಿ ಮತ್ತು ಕೈ.ವಾ.ಶ್ರೀಮತಿ ಭೀಮವ್ವ. ಲ.ಜಾರಕಿಹೊಳಿ ಅವರ 8 ನೇ ಪುಣ್ಯಸ್ಮರಣೆ ಕಾರ್ಯಕ್ರಮ/ ಸಮಾದಿ ಸ್ಥಳಕ್ಕೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಕುಟುಂಬ/ಕಾರ್ಯಕ್ರಮದಲ್ಲಿ ಭಾಗಿಯಾದ ಬಂಧು-ಬಳಗ ಹಾಗೂ ಜಾರಕಿಹೊಳಿ ಅಭಿಮಾನಿಗಳು. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಹಾಗೂ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಚೆರಮನ್ ಭೀಮಶಿ ಜಾರಕಿಹೊಳಿ,ಮಯೂರ ಸ್ಕೂಲ್ ಚೆರಮನ್ ಲಖನ ಜಾರಕಿಹೊಳಿ ಅವರ ತಂದೆ ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. …
Read More »ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!
ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …
Read More »ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ
ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …
Read More »ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ
ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …
Read More »