ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ನಾಲ್ವರಿಗೆ ಕಠಿಣ ಶಿಕ್ಷೆ!!!ಇಬ್ಬರಿಗೆ ಜೀವಾವಧಿ, ಉಳಿದಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಕಳೆದ ವರ್ಷದ ಮೇ ನಲ್ಲಿ ನಗರದ ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗ್ಯಾಂಗ್ ರೇಪ್ ಪ್ರಕರಣದ ತೀರ್ಪು ಇಂದು ಹೊರಬಿದ್ದಿದ್ದು, ನಾಲ್ವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಕಠಿಣ ಶಿಕ್ಷೆಯನ್ನು …
Read More »ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ
ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ಪರಿಹರಿಸಲು ಸರ್ಕಾರ ಬದ್ಧ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ: ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಖಾಸಗಿ ಗಾರ್ಡ್ ನಲ್ಲಿ ಆಯೋಜಿಸಲಾದ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಗುತ್ತಿಗೆದಾರರ ಸಮಸ್ಯೆಗಳನ್ನು ಇತ್ಯರ್ಥಗೊಳಿಸುವುದು ಸರ್ಕಾರದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಕೊಳವಿ ಗ್ರಾಮದ ಶ್ರೀ ಗೂಳಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕರೆಪ್ಪಾ ಬಡಿಗವಾಡ. ಬಾಳಯ್ಯ …
Read More »ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ
ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಷನ್‌ನ 9ನೇ ವಾರ್ಷಿಕ ಮಹಾಸಭೆ ಬೆಳಗಾವಿಯ ಶಹಾಪುರದ ದೈವಜ್ಞ ಮಂಗಲ ಕಾರ್ಯಾಲಯದಲ್ಲಿ ನಡೆಯಿತು. ಸಭೆಯಲ್ಲಿ 150 ಕ್ಕೂ ಹೆಚ್ಚು ಆಜೀವ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಸೌರಭ್ ರೇವಣಕರ್ ವರದಿಯನ್ನು ಮಂಡಿಸಿದರು. ಖಜಾಂಚಿ ಪ್ರಶಾಂತ್ ರೇವಣಕರ್ ಲೆಕ್ಕಪತ್ರ ಪುಸ್ತಕಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಮಂಡಿಸಿದರು. ಅಧ್ಯಕ್ಷ ವೈಭವ್ ವೆರ್ಣೇಕರ್ ಸಂಘದ ಸಾಧನೆಗಳು ಮತ್ತು ಬೆಳವಣಿಗೆಗಳ ಕುರಿತು ವಿವರಿಸಿದರು. ದಯಾನಂದ ನೇತಲ್ಕರ್ ಅವರ ನೇತೃತ್ವದಲ್ಲಿ 2026- …
Read More »KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ
ಬೆಳಗಾವಿ: ಸುದೀರ್ಘ 40 ವರ್ಷಗಳ ಕಾರ್ಯಾಧ್ಯಕ್ಷರಾಗಿ ಕರ್ನಾಟಕ ಲಿಂಗಾಯತ ಎಜುಕೇಶನ್ ಸಂಸ್ಥೆಯ ನೊಗ ಹೊತ್ತಿದ್ದ ಡಾ. ಪ್ರಭಾಕರ ಕೋರೆ ಈಗ ಆ ಸ್ಥಾನದಿಂದ ಮುಕ್ತರಾಗಿದ್ದಾರೆ. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಗೆ ಸಲ್ಲಿಸಿದ್ದ ನಾಮಪತ್ರವನ್ನು ದಿಢೀರ್ ಹಿಂದಕ್ಕೆ ಪಡೆದು ಅಚ್ಚರಿ ಮೂಡಿಸಿದ್ದಾರೆ. ನಿರ್ದೇಶಕ (Director) ಹುದ್ದೆಗೆ ಮೊದಲು ನಾಮಪತ್ರವನ್ನು ಪ್ರಭಾಕರ ಕೋರೆ ಸಲ್ಲಿಸಿದ್ದರು. ಆದರೆ ಅವರು ನಾಮಪತ್ರ ವಾಪಸ್ ಪಡೆಯುವ ಮೂಲಕ ಅಚ್ಚರಿಯ ನಿರ್ಧಾರವನ್ನು ಕೈಗೊಂಡಿದ್ದಾರೆ. 1984 ರಲ್ಲಿ ಕೆಎಲ್ಇ ಸಂಸ್ಥೆಯ …
Read More »ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ
ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿಲ್ಲ. ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು ಈ ಅರ್ಜಿಯ ವಿಚಾರಣೆ ನಡೆಸಲು ಕಳೆದ ವರ್ಷದ ಅಕ್ಟೊಬರ್‌ನಲ್ಲಿ ನಿಗದಿಯಾಗಿತ್ತು. ಆದರೆ ಇಬ್ಬರೂ ನ್ಯಾಯಮೂರ್ತಿಗಳು ಬೇರೆ ಬೇರೆ ಪೀಠಗಳಲ್ಲಿ ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲು ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿಲ್ಲ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 …
Read More »ಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಡಿಸೇಲ್(ಪೆಟ್ರೋಲಿಯಮ್ ಉತ್ಪನ್ನ)ವನ್ನು ವಶ
ಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಸುಮಾರು 12,00,000/- ರೂ.ಗಳ ಟಾಟಾ ಕಂಪನಿಯ ಟ್ಯಾಂಕರ್ ನೇದ್ದರ ವಾಹನ ಹಾಗೂ ಅದರಲ್ಲಿದ್ದ 15,00,000/- ರೂ.ಗಳ ಕಿಮ್ಮತ್ತಿನ ಸುಮಾರು 17 ಸಾವಿರದಷ್ಟು ಡಿಸೇಲ್(ಪೆಟ್ರೋಲಿಯಮ್ ಉತ್ಪನ್ನ)ವನ್ನು ವಶಪಡಿಸಿಕೊಂಡಿದ್ದು ಇರುತ್ತದೆ ಸದರಿ ಪ್ರಕರಣದ ಕಾರ್ಯಾಚರಣೆಯಲ್ಲಿ ಶ್ರೀ ಬಿ. ಆರ್. ಗಡ್ಡಕರ, ಪಿ.ಐ. ಶ್ರೀ ಹೊನ್ನಪ್ಪಾ ತಳವಾರ, ಪಿ.ಎಸ್.ಐ. ಶ್ರೀ ಶ್ರೀಶೈಲ್ ಪಿ.ಎಸ್.ಐ. ಶ್ರೀ ಉದಯ ಪಾಟೀಲ ಪಿ.ಎಸ್.ಐ ಹಾಗೂ ಶ್ರೀ ಪಿ. ಎಮ್ ಮೋಹಿತೆ ಪಿ.ಎಸ್.ಐ ಮತ್ತು ಮಾಳಮಾರುತಿ ಪೊಲೀಸ್ …
Read More »ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು
ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ನಡೆದ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿದಂತೆ ಒಟ್ಟು 7 ಜನರ ವಿರುದ್ಧ …
Read More »ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.
ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ ತಮ್ಮ ಜೀವನವನ್ನು ರೂಪಿಸಿ ಕೋಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಕಲ್ಯಾಣ ಮತ್ತು ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ಹೇಳಿದರು. ಹುಕ್ಕೇರಿ ನಗರದ ಟಿಪ್ಪು ಸುಲ್ತಾನ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳವನ್ನು ಸಂಸ್ಥೆಯ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ರೀಬ್ಬನ್ ಕತ್ತರಿಸುವ ಮೂಲಕ …
Read More »ತಮ್ಮ ವಿರುದ್ದ ದಾಖಲಾಗಿರುವ ಎಫ್ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ ತಾಲೂಕಿನ ಅಭಿಮಾನಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಅವರೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿದರು. ನಿಮ್ಮ ತಂದೆಯ ವಿರುದ್ಧ ಹಾಗೂ ನಿಮ್ಮ ವಿರುದ್ಧ ಎಫ್ಐಆರ್ ದಾಖಲಾಗಿದೆ …
Read More »
Laxmi News 24×7