Breaking News

ಬೆಳಗಾವಿ

ಪುಣ್ಯಸ್ಮರಣೆ ನಿಮಿತ್ಯ ತಂದೆ-ತಾಯಿಯ ಸಮಾಧಿಗೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಸಹೋದರರು..!

ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. ಜಾರಕಿಹೊಳಿ ಮತ್ತು ಕೈ.ವಾ.ಶ್ರೀಮತಿ ಭೀಮವ್ವ. ಲ.ಜಾರಕಿಹೊಳಿ ಅವರ 8 ನೇ ಪುಣ್ಯಸ್ಮರಣೆ ಕಾರ್ಯಕ್ರಮ/ ಸಮಾದಿ ಸ್ಥಳಕ್ಕೆ ಪೂಜೆ ಸಲ್ಲಿಸಿದ ಜಾರಕಿಹೊಳಿ ಕುಟುಂಬ/ಕಾರ್ಯಕ್ರಮದಲ್ಲಿ ಭಾಗಿಯಾದ ಬಂಧು-ಬಳಗ ಹಾಗೂ ಜಾರಕಿಹೊಳಿ ಅಭಿಮಾನಿಗಳು.     ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ರಮೇಶ ಜಾರಕಿಹೊಳಿ,ಸತೀಶ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ,ಹಾಗೂ ಲಕ್ಷ್ಮೀ ಎಜುಕೇಷನ್‌ ಟ್ರಸ್ಟ್ ಚೆರಮನ್ ಭೀಮಶಿ ಜಾರಕಿಹೊಳಿ,ಮಯೂರ ಸ್ಕೂಲ್ ಚೆರಮನ್ ಲಖನ ಜಾರಕಿಹೊಳಿ ಅವರ ತಂದೆ ಕೈ.ವಾ.ಶ್ರೀ ಲಕ್ಷ್ಮಣರಾವ. ರಾ. …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …

Read More »

ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …

Read More »