Breaking News
Home / ಜಿಲ್ಲೆ / ಬೆಳಗಾವಿ (page 88)

ಬೆಳಗಾವಿ

ಕನ್ನಡಿಗರನ್ನ ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತೆ’: ಮಹಾರಾಷ್ಟ್ರ ನಾಯಕರ ಉದ್ಧಟತನದ ಹೇಳಿಕೆ.

ಚಿಕ್ಕೋಡಿ: ಕರ್ನಾಟಕ ಮತ್ತು ಮಹಾಷ್ಟ್ರದ ಗಡಿ ವಿವಾದ ದಿನೇ ದಿನೇ ಕಾವು ಪಡೆಯುತ್ತಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರೇ ಖಡಕ್​ ಉತ್ತರ ನೀಡಿದರೂ ಇನ್ನೂ ಮಹಾ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಉದ್ಧವ್​ ಠಾಕ್ರೆ ಬಣದವರು ಗಡಿ ಭಾಗದಲ್ಲಿ ‘ಮಹಾರಾಷ್ಟ್ರಕ್ಕೆ ಕರ್ನಾಟಕ ಬಸ್ ಬರೋದು ಬ್ಯಾನ್ ಮಾಡಬೇಕಾಗುತ್ತೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.   ನಿನ್ನೆ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ರಾಜ್ ಠಾಕ್ರೆ ಬಣದವರಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿದೆ. ಇವರ …

Read More »

“ಮಹಾಪರಿನಿರ್ವಾಣ” ದಿನ ನಿಮಿತ್ಯ ಕೇ೦ದ್ರ ಕಾರಾಗೃಹದಲ್ಲಿ ಕಾರ್ಯಕ್ರಮ

 ಕೇ೦ದ್ರ ಕಾರಾಗೃಹ ಬೆಳಗಾವಿಯಲ್ಲಿ “ಮಾಹಾಪರಿನಿರ್ವಾಣ” ದಿನ ನಿಮಿತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರಾಗೃಹದ ಮುಖ್ಯ ಅಧಿಕ್ಷಕರಾದ ಶ್ರೀ ಕೃಷ್ಣಾ ಕುಮಾರ ಅವರು ಭಾರತರತ್ನ ಸ೦ವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅ೦ಬೇಡ್ಕರರ ಭಾವಚಿತ್ರದ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಶ್ರೀ ಕೃಷ್ಣ ಕುಮಾರ ಮಾತನಾಡಿ ಡಾ|| ಬಿ. ಆರ್ ಅ೦ಬೇಡ್ಕರ ಅವರ ಪುಣ್ಯ ತಿಥಿಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಡಿಸೆ೦ಬರ ೦೬,೧೯೫೬ ರ೦ದು ಬಾಬಾಸಾಹೇಬರು ದೇಹತ್ಯಾಗ ಮಾಡಿದರು ಈ ದಿನವನ್ನು …

Read More »

ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:

ಅಥಣಿ ಪಟ್ಟಣದ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆಯೆ ಕಾರಣವೆಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ. ಅಥಣಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿಲು ತಾವು ಪುರಸಭೆ ಸದಸ್ಯರಾಗಿದ್ದ ಸಮಯದಿಂದಲೂ ಪ್ರಸ್ತಾವನೆ ಸಲ್ಲಿಸುತ್ತ ಬರುತ್ತಿದ್ದರೂ ಕೂಡ ತಾಂತ್ರಿಕ ಕಾರಣ ಇಟ್ಟುಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿಸಲು ಅಡ್ಡಿಪಡಿಸಲಾಗುತ್ತಿದೆ. 2011ರ ಜನಗಣತಿಯಲ್ಲಿ ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ನಲವತ್ತು ಸಾವಿರದಷ್ಟು ಜನಸಂಖ್ಯೆ …

Read More »

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು. ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ …

Read More »

ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ

ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು.   ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.

    *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …

Read More »

ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.   ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, …

Read More »

ಇದೇನಾ ಸರ್ಕಾರದ ಕಲ್ಯಾಣ ಕರ್ನಾಟಕ ಕಾಳಜಿ?: ವಿಶೇಷ ಅಭಿವೃದ್ಧಿ ಯೋಜನೆ ಪ್ರಗತಿ ಈಗಲೂ ಶೋಚನೀಯ!

ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿ ಆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಲೆಕ್ಕಾಚಾರ ಕಳಪೆಯಾಗಿದೆ. ಹಣ ಬಿಡುಗಡೆ ಮತ್ತು ಬಳಕೆಯಲ್ಲಿ ಬೊಮ್ಮಾಯಿ ಸರ್ಕಾರ ಮೂರನೇ ತ್ರೈಮಾಸಿಕ ಅನುದಾನ ಬಿಡುಗಡೆಯಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ.   ಬೆಂಗಳೂರು: ಬೊಮ್ಮಾಯಿ ಸರ್ಕಾರದ ಕೊನೆಯ ಬೆಳಗಾವಿ ಅಧಿವೇಶನಕ್ಕೆ ವೇದಿಕೆ ಸಜ್ಜಾಗಿದೆ.‌ ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ವೇದಿಕೆ ಬೆಳಗಾವಿ ಅಧಿವೇಶನ.   ಆದರೆ ಇತ್ತ ಉತ್ತರ ಕರ್ನಾಡಕ ಭಾಗದ ಕಲ್ಯಾಣಕ್ಕಾಗಿನ ವಿಶೇಷ ಅಭಿವೃದ್ಧಿ …

Read More »

ಗಡಿ ವಿಷಯದಲ್ಲಿ ಪುಂಡಾಡಿಕೆ ಮಾಡಿದವರನ್ನು ಒಳಗೆ ಹಾಕ್ತೀವಿ: ಕಾರಜೋಳ ಎಚ್ಚರಿಕೆ

ಬೆಳಗಾವಿ(ಡಿ.06): ಬೆಳಗಾವಿಯಲ್ಲಿ (Belagavi) ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ (Maharashtra Border Issue) ಮತ್ತೆ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ನಿರ್ಬಂಧ ವಿಚಾರವೂ ಅಷ್ಟೇ ಸದ್ದು ಮಾಡಿತ್ತು. ಹೌದು ಗಡಿ ವಿಚಾರವಾಗಿ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಡಿ ಸಮಸ್ಯೆ ಎತ್ತಿ, ಕನ್ನಡಿಗರು ಹಾಗೂ ಮರಾಠಿಗರ ನಡುವೆ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ಘರ್ಷಣೆ: ಬೆಳಗಾವಿ ಭೇಟಿ ರದ್ದಾಗಿಲ್ಲ, ಮುಂದೂಡಿಕೆ – ಮಹಾ ಸಚಿವ

ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ. ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ: ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಭುಗಿಲೆದ್ದಿದ್ದು, ನಮ್ಮ ಬೆಳಗಾವಿ ಭೇಟಿ ಮುಂದೂಡಿಕೆಯಾಗಿದೆ.   ರದ್ದುಗೊಳಿಸಿಲ್ಲ ಎಂದು ಮಹಾರಾಷ್ಟ್ರ ಸಚಿವ ಸಂಭುರಾಜ್ ದೇಸಾಯಿ ಅವರು ಮಂಗಳವಾರ ಹೇಳಿದ್ದಾರೆ. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸ್ ನಿಮಿತ್ತ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಬೆಳಗಾವಿಯ ಗಡಿ ಪ್ರದೇಶಕ್ಕೆ ಭೇಟಿ ನೀಡಬೇಕಾಗಿತ್ತು. …

Read More »