Breaking News

ಮಂಡ್ಯ

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆ​ಗಾಗಿ 15 ದಿನ ಲಾಕ್‌​ಡೌ​ನ್‌ಗೆ ಜೆಡಿ​ಎಸ್‌ ಆಗ್ರ​ಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …

Read More »

ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮಂಡ್ಯ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡ ಅವರು ಇದುವರೆಗೂ 16 ಕೆರೆ ನಿರ್ಮಿಸಿದ್ದಾರೆ. ಈ ಹಿಂದೆ ಅವರ ಸಾಧನೆಯನ್ನ ಗುರುತಿಸಿದ್ದ ಟಿವಿ9 ಕಾಮೇಗೌಡರಿಗೆ ಟಿವಿ9 ಕರುನಾಡ ನಕ್ಷತ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಾಣ ಇರೋವರೆಗೂ ಕಾಯಕ ಮುಂದುವರಿಸುತ್ತೇನೆ ಮೋದಿ ಸಾಹೇಬರು ನನ್ನಂಥ ಬಡವನ ಬಗ್ಗೆ ಮಾತನಾಡಿರುವುದು ಸಂತಸ ತಂದಿದೆ. ನಾನು ಭಾರತದಲ್ಲಿ ಹುಟ್ಟಿರುವುದಕ್ಕೂ ಸಾರ್ಥಕವಾಯಿತು. …

Read More »

ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್‌ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್‌ ಹಾಕಿದರು.

ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್‌ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್‌ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …

Read More »

ದಂಡುಪಾಳ್ಯ ರೀತಿಯಲ್ಲಿ ಕೊಲೆ ನಡೆದಿದೆ..ಎಲ್ಲಿ ಗೊತ್ತಾ?

ಮಂಡ್ಯ: ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಜಿಲ್ಲೆಯ ಶ್ರೀರಂಗಪಟ್ಟಣದ ಲಾಡ್ಜ್ ನಲ್ಲಿ ಘಟನೆ ನಡೆದಿದ್ದು, ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜೋಡಿಯೊಂದು ಲಾಡ್ಜ್ ಗೆ ಆಗಮಿಸಿದೆ. ರಾತ್ರಿ ವೇಳೆಗೆ ಮಹಿಳೆಯನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ. ಜೋಡಿ ಇದ್ದ ರೂಮ್‍ನಿಂದ ರಕ್ತ ಹೊರ ಬರುತ್ತಿದ್ದದನ್ನು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಕತ್ತು ಕೊಯ್ದು ಚಾಕು ಸ್ಥಳದಲ್ಲೇ …

Read More »

ಸರ್ಕಾರಿ ಆದೇಶಕ್ಕೆ ಇಲ್ಲಕಿಮ್ಮತ್ತು…..ಆದೇಶ ಲೆಕ್ಕಿಸದೆ ಶಾಲೆ ತೆರೆದ ಖಾಸಗಿ ಸಂಸ್ಥೆಗಳು……….

ಮಂಡ್ಯ: ಜಿಲ್ಲೆಯಲ್ಲಿ ಸರ್ಕಾರಿ ಆದೇಶಕ್ಕೆ ಕಿಮ್ಮತ್ತು ಇಲ್ಲದಂತಾಗಿದ್ದು, ಬಹುತೇಕ ಖಾಸಗಿ ಶಾಲೆಗಳನ್ನು ತೆರೆಯಲಾಗಿದೆ. ಈ ಮೂಲಕ ಪರೀಕ್ಷೆ ಹೆಸರಿನಲ್ಲಿ ತರಗತಿ ಆರಂಭಿಸಿ ಮಕ್ಕಳ ಜೀವದ ಜೊತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಚೆಲ್ಲಾಟವಾಡುತ್ತಿವೆ. ಜೂ.25ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹಿನ್ನೆಲೆ ತರಗತಿಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆಯನ್ನೂ ತೆರೆಯಲಾಗಿದ್ದು, ಮಕ್ಕಳನ್ನು ಕೂಡಿ ಹಾಕಿಕೊಂಡು ಪಾಠ ಮಾಡಲಾಗುತ್ತಿದೆ. ಅಲ್ಲದೆ ರೋಟರಿ ಎಜುಕೇಶನ್ ಸೊಸೈಟಿ, ಆದರ್ಶ ಪ್ರೌಢಶಾಲೆ …

Read More »

ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ರೇವು ಪಾರ್ಟಿ- ಕಣ್ಮುಚ್ಚಿ ಕುಳಿತ ಪೊಲೀಸರು

ಮಂಡ್ಯ: ಕೆಆರ್‌ಎಸ್ ಡ್ಯಾಂ ಪಕ್ಕದಲ್ಲೇ ಬೆಂಗಳೂರಿನ ಕೆಲ ಶ್ರೀಮಂತ ವ್ಯಕ್ತಿಗಲು ರೇವ್ ಪಾರ್ಟಿ ನಡೆಸಿದ್ದಾರೆ. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದ್ದು, ಕೊರೊನಾ ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಪಾರ್ಟಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ತಡರಾತ್ರಿಯಲ್ಲಿ ಕೇಳಲು ಹೋದ ಸಾರ್ವಜನಿಕರಿಗೆ ಆವಾಜ್ ಹಾಕಿದ್ದಾರೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳು ರಾತ್ರಿ ಕಾರಿನಲ್ಲಿ ಆಗಮಿಸಿದ್ದರು. ಅವರಿಗಾಗಿ ಆರ್ಕೆಸ್ಟ್ರಾ, ಧ್ವನಿವರ್ಧಕ ಬಳಸಿ ಮತ್ತು ಪೆಂಡಾಲ್ ಹಾಕಿ ಎಣ್ಣೆ ಪಾರ್ಟಿ ಆಯೋಜಿಸಲಾಗಿತ್ತು. ಠಾಣೆ …

Read More »

ಕೊರೊನಾ ರಣಕೇಕೆ ಮಧ್ಯೆ ಭರ್ಜರಿ ನೈಟ್ ಪಾರ್ಟಿ- ಕೆಆರ್‍ಎಸ್ ಡ್ಯಾಂ ಬಳಿ ಮಜಾ……

ಮಂಡ್ಯ: ಒಂದೆಡೆ ದೇಶದಲ್ಲಿ ಕೊರೊನಾ ರಣತಾಂಡವವಾಡ್ತಿದೆ. ಹೀಗಿರುವಾಗ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಆದರೆ ಇದನ್ನ ಉಲ್ಲಂಘಿಸಿ ಕೆಆರ್‍ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ. ಕೆಆರ್‍ಎಸ್ ಸಮೀಪದ ತೋಟದಲ್ಲಿ ಆರ್ಕೆಸ್ಟ್ರಾ ಧ್ವನಿವರ್ಧಕ ಬಳಸಿ, ಪೆಂಡಾಲ್ ಹಾಕಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದೆ. ಪೊಲೀಸ್ ಠಾಣೆ ಸಮೀಪ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದರು. ಅಲ್ಲದೆ ತಡರಾತ್ರಿಯಲ್ಲಿ ಇದನ್ನ ಕೇಳಲು …

Read More »

ಮಂಡ್ಯ : ರಾತ್ರಿ ಮನೆಗೆ ಕಲ್ಲು ತೂರಾಟ ನಡೆಸಿ, ಮನೆಯೊಳಗಿದ್ದ ಯುವತಿಗೆ ಹಲ್ಲೆ ನಡಿಸಿ

ಮಂಡ್ಯ : ರಾತ್ರಿ ಮನೆಗೆ ಕಲ್ಲು ತೂರಾಟ ನಡೆಸಿ, ಮನೆಯೊಳಗಿದ್ದ ಯುವತಿಗೆ ಹಲ್ಲೆ ನಡಿಸಿ ಮಾನಭಂಗಕ್ಕೆ ಯತ್ನಿಸಿದ 6ಮಂದಿ ಆರೋಪಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಘಟನೆ ತಾಲೂಕಿನ ಚುಜ್ಜಲಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಜ್ಜಲಕ್ಯಾತನಹಳ್ಳಿ ನಿವಾಸಿಗಳಾದ ರವೀಶ ಬಿನ್ ಲೇಟ್ ನಿಂಗರಾಜು, ಮಹೇಶ ಬಿನ್ ಬಸವರಾಜು, ಸತೀಶ ಬಿನ್ ಮಲ್ಲೇಶ, ಸತೀಶ ಬಿನ್ ಕಾಳೇಗೌಡ, ಬಸವರಾಜು ಬಿನ್ ಲೇಟ್ ಸಣ್ಣಕಾಳಪ್ಪನ ದೇವರಾಜು, ಪವನ್ ಬಿನ್ ದೇವರಾಜು, ವಾಸು …

Read More »

ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಮಂಡ್ಯ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆರ್.ವಾಸು ನೇಮಕ.

  ಮಂಡ್ಯ :ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಜನಪರ ಹೋರಾಟಗಾರ, ಸಂಘಟನಾ ಚತುರ. ಮಂಡ್ಯ ಅಕ್ಕಿಹೆಬ್ಬಾಳು ಆರ್.ವಾಸು ಅವರನ್ನು ನೇಮಕ ಮಾಡಿ ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರ ಸಿಂಗ್ ಆದೇಶ ಹೊರಡಿಸಿದ್ದಾರೆ. ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರಸಿಂಗ್ ಅವರು ನೀಡಿರುವ ನೇಮಕಾತಿ ಆದೇಶ ಪತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರಿಗೆ ನೀಡಿ ಮಾತನಾಡಿದ ವಾಸು ರಾಜ್ಯ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ …

Read More »

ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.

ಮಂಡ್ಯ :ವಿಶ್ವವೇ ಮೆಚ್ಚುವಂತೆ ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋಧಿ ಅವರ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ಹಾಗೂ ಕರಪತ್ರಗಳನ್ನು ತಾಲ್ಲೂಕು ಬಿಜಿಪಿ ಅಧ್ಯಕ್ಷ ಪರಮೇಶ್ ಅರವಿಂದ್ ಕೆ.ಆರ್.ಪೇಟೆ ಪಟ್ಟಣದ ಮನೆಮನೆಗೆ ಹಾಗೂ ಸಾರ್ವಜನಿಕರಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲೆ ಅತ ಆಗಿರುವ 9, 10 ಹಾಗೂ 11ನೇ ವಾರ್ಡುಗಳಲ್ಲಿ ಕೇಂದ್ರ ಸರ್ಕಾರದ 1 ವರ್ಷದ ಸಂಪೂರ್ಣ ಪ್ರಗತಿಯ ಚಿತ್ರಣವನ್ನು ಒಳಗೊಂಡಿರುವ …

Read More »