Home / ಜಿಲ್ಲೆ / ಮಂಡ್ಯ (page 9)

ಮಂಡ್ಯ

ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲ್ಲೂಕಿನ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳ ವೈದ್ಯರ ಸಭೆಯು ತಹಸೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆ ಯಲ್ಲಿ‌ ನಡೆಯಿತು. ಕೊರೊನಾ ಸೋಂಕು ತಡೆಗೆ ಖಾಸಗಿ ಆಸ್ಪತ್ರೆಗಳ ವೈದ್ಯರು ಅಗತ್ಯ ಸಹಕಾರ ನೀಡಬೇಕು. ಸಾಮಾನ್ಯ ರೋಗಿಗಳಿಗೆ ತಾವು ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಬೇಕು. ಮುಖ್ಯವಾಗಿ ವೈದ್ಯರಾದ ತಾವುಗಳು ಸುರಕ್ಷತಾ ಕವಚಗಳನ್ನು ತೊಟ್ಟು ಚಿಕಿತ್ಸೆಯಲ್ಲಿ ತೊಡಗಿಸಿಕೊಳ್ಳಬೇಕು. ರೋಗಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಚ್ಚತೆ …

Read More »

ಕೊರೋನಾ ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿಕೊರೋನಾ  ಸೋಂಕು ನಿವಾರಕ ದ್ರಾವಣ ಸಿಂಪಡಣೆಯ ಟನಲ್ ಉದ್ಘಾಟನಾ ಕಾರ್ಯಕ್ರಮ ಪುರಸಭೆ ಮುಂಭಾಗ ಸಂತೆ ಮಾಳದ ಎದುರು ಸನ್ಮಾನ್ಯ ಮಾಜಿ ಸಚಿವರಾದ ಶ್ರೀ ಶ್ರೀ ಸಿಎಸ್ ಪುಟ್ಟರಾಜು ರವರು ಉದ್ಘಾಟಿಸಲಿದ್ದು. ಸಂತೆಗೆ ಬರುವ ಸಾರ್ವಜನಿಕರು ಉಪಯೋಗ ಪಡಿಸಿಕೊಳ್ಳಬೇಕೆಂದು ವಿನಂತಿ ಇಂತಿ ಚಿಕ್ಕಾಡೆ ಚೇತನ್ . ಜೆಡಿಎಸ್ ಮುಖಂಡರು ಕನಗನಮರಡಿ ಬೊಮ್ಮ ರಾಜ್ಮ.ಶ್ರೀ ಸಿಎಸ್ ಪುಟ್ಟರಾಜು ಅವರ ಅಭಿಮಾನಿಗಳ ಬಳಗ

Read More »

ಮಂಡ್ಯ ಜಿಲ್ಲೆ ನಾಗಮಂಗಲ ಶಾಸಕ ಸುರೇಶಗೌಡ ರಿಂದ ಬಡ ಕುಟುಂಬಕ್ಕೆ ಫುಡ್ ಕಿಟ್ ಮತ್ತು ಮಾಸ್ಕ್ ವಿತರಣೆ.

ಮಂಡ್ಯ ಜಿಲ್ಲೆ ನಾಗಮಂಗಲ ಶಾಸಕ ಸುರೇಶಗೌಡ ರಿಂದ ಬಡ ಕುಟುಂಬಕ್ಕೆ ಫುಡ್ ಕಿಟ್ ಮತ್ತು ಮಾಸ್ಕ್ ವಿತರಣೆ. ವಿಶ್ವವನ್ನೆ ಬೆಚ್ಚಿ ಬೀಳಿಸಿರುವ ಕರೋನಾ ವೈರಸ್ ಮಹಾಮಾರಿಯಿಂದ ಅದಷ್ಟೋ ಜನಗಳ ಬದುಕು ದುಸ್ಥಿತಿ ತಲುಪಿರುವುದು ಬಹಿರಂಗ ಸತ್ಯ. ಈ ನಿಟ್ಟಿನಲ್ಲಿ ಸಕ್ಕರೆಯ ನಾಡು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಕಡುಬಡತನ ಎದುರಿಸುತ್ತಿರುವ ಮೂರು ಸಾವಿರ ಕುಟುಂಬಗಳಿಗೆ ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿ ಮೂಲಕ ಶಾಸಕ ಸುರೇಶ್ ಗೌಡ ಹಾಗೂ ವಿಧಾನ ಪರಿಷತ್ …

Read More »

ನಾಗಮಂಗಲ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ಆರೋಗ್ಯ ಕಿಟ್ ವಿತರಣೆ

  ಮಂಡ್ಯ ನಾಗಮಂಗಲದ ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷರಾದ ಟೀ ಕೃಷ್ಣಪ್ಪನವರು ಪತ್ರಕರ್ತರು ಹಾಗೂ ಪತ್ರಿಕಾ ವಿತರಕರಿಗೆ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿ ಆರೋಗ್ಯ ಕಿಟ್ ವಿತರಿಸಿದರು ನಂತರ ಮಾತನಾಡಿದ ಕೃಷ್ಣಪ್ಪನವರು ಸಾರ್ವಜನಿಕವಾಗಿ ಓಡಾಡುವಂತಹ ಸಮಾಜಮುಖಿ ವ್ಯಕ್ತಿಗಳಾಗಿರುವ ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸರ್. ಮಾಸ್ಕ್. ಹಾಗೂ. ಕೈ ಕವಚ ವಿತರಿಸಿಲಾಗಿದೆ ಇದರಲ್ಲಿ ಯಾವುದೇ ಪ್ರಚಾರದ ಗೀಳು ಇರುವುದಿಲ್ಲ ಸಮಾಜಕ್ಕೆ ಸುದ್ದಿಗಳನ್ನು ಮುಟ್ಟಿಸುವಂಥ ವ್ಯಕ್ತಿಗಳ …

Read More »

ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು ಬಿ ಎಂ ಕಿರಣ್ ರವರು ಕಿಕ್ಕೇರಿ ಹೋಬಳಿ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಕಷ್ಟದಲಿದ್ದ ಕುಟುಂಬಗಳ ಯೋಗ ಕ್ಷೇಮ ವಿಚಾರಿಸಿ ಅಕ್ಕಿ ಸೇರಿದಂತೆ ಮನೆಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು.

ಮಂಡ್ಯ ಕಿಕ್ಕೇರಿ ಹೋಬಳಿಯ ಆನೆಗೂಳ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಅಧ್ಯಕ್ಷರು ಬಿ ಎಂ ಕಿರಣ್ ರವರು ಕಿಕ್ಕೇರಿ ಹೋಬಳಿ ಹಲವಾರು ಗ್ರಾಮಗಳಿಗೆ ಬೇಟಿ ನೀಡಿ ಸಂಕಷ್ಟದಲಿದ್ದ ಕುಟುಂಬಗಳ ಯೋಗ ಕ್ಷೇಮ ವಿಚಾರಿಸಿ ಅಕ್ಕಿ ಸೇರಿದಂತೆ ಮನೆಯ ದಿನಸಿ ಸಾಮಾಗ್ರಿಗಳನ್ನು ವಿತರಿಸಿದರು. ಪ್ರತಿಯೊಂದು ಹಳ್ಳಿಗಳಲ್ಲಿ ಇರುವ ಬಡವರ ಕಷ್ಟ ಮತ್ತೆ ಮತ್ತೆ ಬೆಳಕಾದ ಬಿ.ಎಂ ಕಿರಣ್ ಹೌದು ಇಡೀ ದೇಶವೇ ಮಹಾಮಾರಿ ಕೊರೋನಾ ವೈರೆಸ್ ಇಂದ ಲಾಕ್ ಡೌನ್ …

Read More »

ಕಾಂಗ್ರೆಸ್ ಕಾರ್ಯಪಡೆ ಹಾಗೂ ಮೇಲುಕೋಟೆ ಬ್ಲಾಕ್ ಕೆಪಿಸಿಸಿ ಸದಸ್ಯ ಎಂ.ಆನಂದಕುಮಾರ್ ಅವರಿಂದ ಬಡವರು, ನಿರ್ಗತಿಕರಿಗೆ ಆಹಾರ ವಿತರಣೆ

  ಮಂಡ್ಯ ಜಿಲ್ಲೆ ಪಾಂಡವಪುರದ ಎಲೆಕೆರೆ ಗ್ರಾಮದ ಸ್ಲಂ ಬಡಾವಣೆ ನಿವಾಸಿಗಳಿಗೆ ಆಹಾರ ವಿತರಿಸಿದ ಕಾಂಗ್ರೆಸ್ ಕಾರ್ಯ ಪಡೆ. ಲಪಾಂಡವಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ, ಕೆಪಿಸಿಸಿ ಸದಸ್ಯ ಎಂ.ಆನಂದಕುಮಾರ್ ಹಾಗೂ ಕಾರ್ಯ ಪಡೆ ಅಧ್ಯಕ್ಷ ಸಿ.ಆರ್.ರಮೇಶ್ ನೇತೃತ್ವದಲ್ಲಿ ನಡೆದ ಆಹಾರ ವಿತರಣೆ ಕಾರ್ಯಕ್ರಮ. ಮಹಾಮಾರಿ ಕೊರೊನೊ ಹಿನ್ನೆಲೆ ಹಸಿವಿನಿಂದ ಯಾರೂ ಬಳಲಬಾರದು ಎಂಬ ಕಾರಣ ನೂರಾರು ಬಡವರು, ನಿರ್ಗತಿಕರಿಗೆ ಆಹಾರ ವಿತರಿಸಿದ ಕಾಂಗ್ರೆಸ್ ಕಾರ್ಯ ಪಡೆ. ಮೇಲುಕೋಟೆ ಬ್ಲಾಕ್ …

Read More »

ಮಂಡ್ಯ ಜಿಲ್ಲೆಯಿಂದ ಶ್ರಾವಣ ಬೆಳಗೊಳ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಯಿತು

  ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ ಜಿಲ್ಲೆಗೆ ಸಂಪರ್ಕಿಸುವ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹೊರ ಜಿಲ್ಲೆಯ ಸಂಪರ್ಕ ನಿರ್ಬಂಧಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮೋಹನ್ ಕುಮಾರ್, ಕಾಂತರಾಜಪುರ …

Read More »

ನೋಟುಗಳನ್ನ ಸೋಪಿನ ನೀರಿನಲ್ಲಿ ತೊಳೆದ ರೈತ……..

ಮಂಡ್ಯ: ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ಇಷ್ಟು ದಿನ ಸಕ್ಕರೆ ನಾಡು ಮಂಡ್ಯದಿಂದ ದೂರವೇ ಉಳಿದಿತ್ತು. ಆದರೆ ಈಗ ದೆಹಲಿಯ ನಿಜಾಮುದ್ದೀನ್ ಸಭೆಗೆ ಹೋಗಿದ್ದ ಏಳು ಜನರಿಂದ ಮಂಡ್ಯದಲ್ಲೂ ಸಹ ಕೊರೊನಾ ವೈರಸ್ ಕಂಡು ಬಂದಿದೆ. ಈ ಭಯದಿಂದಲೇ ಜಿಲ್ಲೆಯಲ್ಲಿ ರೈತನೊಬ್ಬ ನೋಟುಗಳನ್ನು ಸೋಪಿನ ನೀರಿನಿಂದ ತೊಳೆದಿದ್ದಾನೆ. ಮಂಡ್ಯ ತಾಲೂಕಿನ ಮಾರಚಾಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೋಟಿನಿಂದ ಕೊರೊನಾ ಹರಡುತ್ತೆ ಎಂದು ನೋಟುಗಳನ್ನು ನೀರಿನಿಂದ ರೈತ ತೊಳೆದಿದ್ದಾನೆ. ರೈತ …

Read More »

ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ದೊಡ್ಡಹಾರನಹಳ್ಳಿಯಲ್ಲಿ 50 ಮಂದಿ ಜನರಿಗೆ ಕಳೆದ ಹಲವು ದಿನಗಳಿಂದ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದೆ. ಗ್ರಾಮದಲ್ಲಿ 100 ಕುಟುಂಬಗಳಿದ್ದು, ಇದರಲ್ಲಿ ಬಹುತೇಕ ಕುಟುಂಬದ ಸದಸ್ಯರಿಗೆ ಜ್ವರ ಕಾಣಿಸಿಕೊಂಡಿದೆ. ಇದರದ ಇಡೀ ಗ್ರಾಮ ಹಾಗೂ ಅಕ್ಕ-ಪಕ್ಕದ ಜನರು ಗಾಬರಿಗೊಂಡಿದ್ದಾರೆ. ಈ ಗ್ರಾಮಕ್ಕೆ ಮುಂಬೈ, …

Read More »

ವೈರಮುಡಿ ಮಹೋತ್ಸವಕ್ಕೂ ತಟ್ಟುತ್ತಾ ಕೊರೊನಾ ಬಿಸಿ – ಭಕ್ತರಲ್ಲಿ ಆತಂಕ

ಮಂಡ್ಯ: ಮೇಲುಕೋಟೆಯ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವಕ್ಕೂ ಕೊರೊನಾ ವೈರಸ್ ಭೀತಿ ತಟ್ಟುತ್ತಾ ಎಂಬ ಆತಂಕ ಭಕ್ತರಲ್ಲಿ ಕಾಡುತ್ತಿದೆ. ಏಪ್ರಿಲ್ 2ರಂದು ಮೇಲುಕೋಟೆಯ ವಿಶ್ವ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವ ನಡೆಸಲು ಈಗಾಗಲೇ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಇತ್ತ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ವೈರಸ್‍ನ ಭೀತಿ ಎದುರಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರ 1 ವಾರಗಳ ಕಾಲ ಸೀಮಿತ ವಲಯಗಳಿಗೆ ಬಂದ್‍ನ್ನು ಸಹ ಘೋಷಣೆ …

Read More »