Breaking News
Home / ಜಿಲ್ಲೆ / ರಾಮನಗರ (page 6)

ರಾಮನಗರ

ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಓಪನ್

ಕೊರೊನಾ ಭೀತಿ ನಡುವೆ ವಹಿವಾಟು ರಾಮನಗರ: ಕೊರೊನಾ ಪ್ರಕರಣಗಳು ಪತ್ತೆಯಾಗದೆ ನೆಮ್ಮದಿಯಾಗಿದ್ದ ರೇಷ್ಮೆನಗರಿಗೆ ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆಯೇ ಕಂಟಕವಾಗಲಿದೆಯೇ ಎಂಬ ಆತಂಕ ಜಿಲ್ಲಾಡಳಿತಕ್ಕೆ ಇದೀಗ ಎದುರಾಗಿದೆ. ಸರ್ಕಾರದ ಆದೇಶದಂತೆ ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ. ಸಾವಿರಾರು ಜನರು ಒಟ್ಟಿಗೆ ಸೇರುವ ಮಾರುಕಟ್ಟೆಯಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬ ಚಿಂತೆ ಜಿಲ್ಲಾಡಳಿತಕ್ಕೆ ಕಾಡುತ್ತಿದೆ. ಇತ್ತ ಮಾರುಕಟ್ಟೆ ಸ್ಥಗಿತಗೊಂಡಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. …

Read More »

ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ.

ಬೆಂಗಳೂರು, ಏ.1-ಲಾಕ್‌ಡೌನ್‌ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ’ಎಚ್‌ಡಿಕೆ ಜನತಾ ದಾಸೋಹ’ ಆರಂಭಿಸಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್‌ಡೌನ್‌ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್‌ಡಿಕೆ ಜನತಾ ದಾಸೋಹ’ದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ. ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ …

Read More »

ಕೊರೊನಾ ಬಗ್ಗೆ ರಾಮನಗರ ಜನ ಭಯಪಡೋ ಅವಶ್ಯಕತೆಯಿಲ್ಲ: ಮಾಜಿ ಸಿಎಂ

ರಾಮನಗರ: ಕೊರೊನಾ ತಡೆಗೆ ರಾಮನಗರ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮವಾಗಿ ಜಿಲ್ಲೆಯಲ್ಲಿ ಈವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಗಂಭೀರವಾದ ಪ್ರಕರಣವಾಗಲಿ, ಪಾಸಿಟಿವ್ ಪ್ರಕರಣಗಳು ಕಂಡುಬಂದಿಲ್ಲ. ಹೀಗಾಗಿ ಸಾರ್ವಜನಿಕರು ಭಯಭೀತರಾಗುವಂತಹ ಅವಶ್ಯಕತೆಯಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು, 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್‍ಗಳನ್ನು ಮಾಡಿ ಕೆಲಸ …

Read More »

ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ನೇಣಿಗೆ ಶರಣು

ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಮಾಡಲಾಗಿದ್ದು, ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್‍ಐಎಲ್ ಮಳಿಗೆಗಳಿಗೆ ಬೀಗ ಜಡಿಯಲಾಗಿದೆ. …

Read More »

ಐಸೋಲೇಷನ್ ವಾರ್ಡಿಗೆ ಮಾಸ್ಕ್ ಧರಿಸದೇ ಶ್ರೀರಾಮುಲು ಭೇಟಿ:

ರಾಮನಗರ: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗ್ತಿದ್ದರೆ, ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ ಸಚಿವರೇ ಕೇರ್‍ಲೆಸ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಇಂದು ಜಿಲ್ಲಾಡಳಿತದಿಂದ ತೆಗೆದುಕೊಂಡಿರುವ ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ್ರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಮೂಲಕ ಕೊರೊನಾ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾದ ಆರೋಗ್ಯ …

Read More »

ಕೊರೋನಾ ಲಾಕ್ ಡೌನ್ ; ಬೀದಿಗೆ ಬಿದ್ದ ದಿನಗೂಲಿ ಕಾರ್ಮಿಕರು

ರಾಮನಗರ(ಮಾ.25): ವಿಶ್ವದೆಲ್ಲೆಡೆ ಕೊರೋನಾ ಭೀತಿಗೆ ಎಲ್ಲಾ ವ್ಯವಹಾರ, ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಶೇರು ಮಾರುಕಟ್ಟೆಯಲ್ಲೂ ಕೂಡ ಸೆನ್ಸೆಕ್ಸ್ ಊಹಿಸಲಾಗದ ಮಟ್ಟಕ್ಕೆ ಕುಸಿದಿದೆ. ಆದರೆ ಕೊರೋನಾ ದಿಂದಾಗಿ ದಿನಗೂಲಿ ಕಾರ್ಮಿಕರ ಜೀವನವೂ ಬೀದಿಗೆ ಬಿದ್ದಿದೆ. ರಾಮನಗರ – ಚನ್ನಪಟ್ಟಣ ನಗರದಲ್ಲಿ ಸರಿಸುಮಾರು 3 ಸಾವಿರಕ್ಕೂ ಹೆಚ್ಚು ಜನ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ವಾಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲರ ಬದುಕು ಮಾತ್ರ ನಿಜಕ್ಕೂ ಶೋಚನೀಯವಾಗಿದೆ. ಪ್ರತಿ ಯುಗಾದಿ ಹಬ್ಬವನ್ನ ಅದ್ದೂರಿಯಾಗಿ ಆಚರಣೆ …

Read More »

ಚಾಮರಾಜನಗರಕ್ಕೆ ಭೇಟಿ ನೀಡಲು ನನಗೆ ಮೂಢನಂಬಿಕೆ ಕಾಡಲ್ಲ : ಕಾರಜೋಳ

ಈ ಸುದ್ದಿಯನ್ನು ಶೇರ್ ಮಾಡಿ ಬೆಂಗಳೂರು,ಮಾ.23- ಚಾಮರಾಜನಗರಕ್ಕೆ ಭೇಟಿ ನೀಡಲು ತಮಗೆ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು, ನೀವು ನಮ್ಮ ಜಿಲ್ಲೆಗೆ ಬರುತ್ತಿರೋ ಇಲ್ಲವೋ ಆಗ ಯಾವುದೇ ಮೂಢನಂಬಿಕೆ ಕಾಡುವುದಿಲ್ಲ. ಎಲ್ಲ ಕಡೆಗೂ ಬರುತ್ತೇನೆ ಎಂದು ಹೇಳಿದರು. ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ಚತುಷ್ಪದ ರಸ್ತೆಯನ್ನಾಗಿ ಅಗಲೀಕರಣಗೊಳಿಸುವ ಕಾಮಗಾರಿ ಪ್ರಾರಂಭಿಸಲಾಗಿದ್ದು, ಕಳೆದ 2019ರ ಮಾರ್ಚ್ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು. …

Read More »

ಕೊರೊನಾ ಎಫೆಕ್ಟ್- ನಿಖಿಲ್ ಕುಮಾರಸ್ವಾಮಿ ಮದುವೆ ಶಿಫ್ಟ್

ರಾಮನಗರ: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಕಾರ್ಯಕ್ರಮಕ್ಕೂ ಇದರ ಬಿಸಿ ತಟ್ಟಿದೆ. ಹೀಗಾಗಿ ವಿವಾಹ ಕಾರ್ಯಕ್ರಮವನ್ನು ರಾಮನಗರದಿಂದ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಮದುವೆಗಾಗಿ ಕಳೆದ 1 ತಿಂಗಳಿನಿಂದ ಮಾಡಲಾಗುತ್ತಿದ್ದ ಸ್ಥಳದ ಸಿದ್ಧತೆಯ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈಗಾಗಲೇ ಹಾಕಿದ್ದ ಸೆಟ್, ಟೆಂಟ್ ಗಳ ತೆರವು ಸಹ ನಡೆಯುತ್ತಿದ್ದು, ಮದುವೆ ಸಿದ್ಧತೆಗಾಗಿ ತಂದಿದ್ದ ವಸ್ತುಗಳನ್ನು ಮರಳಿ ಸಾಗಿಸಲಾಗುತ್ತಿದೆ. …

Read More »

ಜರ್ಮನಿಯಿಂದ ಬಂದ ಯುವತಿಗೆ ಜ್ವರ- ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

Read More »

ನಿಖಿಲ್ ಮದುವೆಗೂ ಕೊರೊನಾ ಎಫೆಕ್ಟ್, ಮದುವೆ ಶಿಫ್ಟ್?

ಕೊರೊನಾ ಎಫೆಕ್ಟ್ ಹಿನ್ನೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಮದುವೆಯನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ಡಿಕೆ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ. ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಂಭವ ಇದೆ. ದೇವೆಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ …

Read More »