Breaking News

ರಾಮನಗರ

ಜರ್ಮನಿಯಿಂದ ಬಂದ ಯುವತಿಗೆ ಜ್ವರ- ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು

ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಲ್ಲಿ ಇದೀಗ ಕೊರೊನಾ ಭೀತಿ ಶುರುವಾಗಿದ್ದು, ಜರ್ಮನಿಯಿಂದ ವಾಪಸ್ ಬಂದ ಯುವತಿ ಆಸ್ಪತ್ರೆಗೆ ದಾಖಲಾಗಿರುವುದು ಸಾರ್ವಜನಿಕರ ಆತಂಕವನ್ನುಂಟು ಮಾಡಿದೆ. ಚನ್ನಪಟ್ಟಣ ನಗರದ ಯುವತಿ ಕಳೆದ ಒಂದು ವರ್ಷದಿಂದ ಉನ್ನತ ವ್ಯಾಸಂಗಕ್ಕಾಗಿ ಜರ್ಮನಿಯಲ್ಲಿದ್ದಳು. ವ್ಯಾಸಂಗ ಮುಗಿಸಿ ಕಳೆದ ಮೂರು ದಿನಗಳ ಹಿಂದೆ ಪಟ್ಟಣಕ್ಕೆ ಆಗಮಿಸಿದ್ದಳು. ಭಾನುವಾರ ಸಂಜೆ ಯುವತಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಯುವತಿಯ ತಂದೆಯೇ ಸ್ವತಃ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. …

Read More »

ನಿಖಿಲ್ ಮದುವೆಗೂ ಕೊರೊನಾ ಎಫೆಕ್ಟ್, ಮದುವೆ ಶಿಫ್ಟ್?

ಕೊರೊನಾ ಎಫೆಕ್ಟ್ ಹಿನ್ನೆಯಲ್ಲಿ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಮದುವೆಯನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ಡಿಕೆ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ. ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಂಭವ ಇದೆ. ದೇವೆಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ …

Read More »

ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು:ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ

ರಾಮನಗರ: ಪಾಕ್ ಪರ ಘೋಷಣೆ ಕೂಗುತ್ತಿರುವುದನ್ನು ನೋಡಿ ನಿಜವಾಗಿಯೂ ನನಗೆ ಆಶ್ಚರ್ಯವಾಗುತ್ತಿದೆ. ನಮ್ಮ ದೇಶದವರಾಗಿ ಪಾಕಿಸ್ತಾನದ ಪರ ಘೋಷಣೆ ಕೂಗುವುದು ವಿಕೃತ ಮನಸ್ಸಿನವರು ಅಂತ ಹೇಳಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿದ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮುಂದೆ ಇನ್ಯಾರು ಆ ರೀತಿ ಮಾಡಬಾರದು, ಆ ರೀತಿ ಕ್ರಮ ಕೈಗೊಂಡರೆ ಬೇರೆಯವರಿಗೂ …

Read More »

B j p ಅವರ್ ಮೇಲೆ ಕಿಡಿ ಕಾರಿದ ಕುಮಾರಣ್ಣ

‘ಮಿಣಿ ಮಿಣಿ ಪೌಡರ್’ ಟ್ರೋಲ್ ಮಾಡಿದ್ದೇ ಬಿಜೆಪಿ ಕಾರ್ಯಕರ್ತರು: ಅಬ್ಬರಿಸಿ ಬೊಬ್ಬಿರಿದ ಎಚ್ಡಿಕೆ..! ತಮ್ಮ ಮಿಣಿ ಮಿಣಿ ಪೌಡರ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿರೋದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರೇ ಟ್ರೋಲ್ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಅದು ಬಾಂಬ್‌ ಅಲ್ಲ ಕೇವಲ ಮಿಣಿ ಮಿಣಿ …

Read More »

ಹಿಂದೆ ನೀರಿನಲ್ಲಿ ಕಟ್ಟಿಗೆಯ ಶಿಲುಬೆ ತೇಲಿ ಬಿಟ್ಟು ಮತಾಂತರ ಮಾಡಿದ್ದರು. ಈಗ ಕಬ್ಬಿಣದ ಶಿಲುಬೆ ಇದೆ. ನೋಡೋಣ ಎಂದು ಪ್ರಭಾಕರ್ ಭಟ್ ಹೇಳಿದರು.

ಕನಕಪುರ: ಶಾಂತಿಯ ಹೆಸರಿನಲ್ಲಿ ಬಾಲಗಂಗಾಧರ ತಿಲಕ್​ ಪ್ರತಿಮೆ ನಿರ್ಮಾಣ ಮಾಡಬೇಕಿತ್ತು. ಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಮಾಡಿದ್ದರೂ ಅಡ್ಡಿಯಿಲ್ಲ, ಆದರೆ ಸೋನಿಯಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲು ನಮ್ಮ ಅಡ್ಡಿ ಇದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ನಾವು ಶಾಂತಿ ಕದಡಲು ಇಲ್ಲಿ ಬಂದಿಲ್ಲ. ಹಿಂದು ಸಮಾಜವನ್ನು ನಾಶ ಮಾಡುವುದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಅವರಿಗೆ ತಾಕತ್ತಿದ್ದರೆ ಏಸು ಪ್ರತಿಮೆ ಮಾಡಲಿ. ಹಿಂದು ತಾಕತ್ತು ಏನು ಎಂದು …

Read More »