Home / ಜಿಲ್ಲೆ / ರಾಯಚೂರು (page 4)

ರಾಯಚೂರು

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »

ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …

Read More »

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …

Read More »

ರಾಯಚೂರಿನಲ್ಲಿ ಭಾರೀ ಮಳೆ; ಜನ-ಜಾನುವಾರುಗಳ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಆಗಮನ

ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ ಜಾವದವರೆಗೆ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿದೆ. ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕಾಡ್ಲೂರು, ಜೇಗರಕಲ್, ದೇವಸೂಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ …

Read More »

ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ

ರಾಯಚೂರು: ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಅಬಕಾರಿ ಪೊಲೀಸರು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ. ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಬಳಿ ಮದ್ಯ ಸಾಗಾಟ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ತಲಮಾರಿ ಗ್ರಾಮದ ಖಾಜಾ ಹುಸೇನ್ ಎಂಬಾತ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ. ದಾಳಿ ವೇಳೆ ಅಬಕಾರಿ ಪೊಲೀಸರು 2,41,920 ಲೀಟರ್ ಮದ್ಯ ಮತ್ತು 78 ಸಾವಿರ ಲೀಟರ್ ಬಿಯರ್ ಜಪ್ತಿಮಾಡಿದ್ದಾರೆ. ಸುಮಾರು 2,77,996 ರೂ.ಮೌಲ್ಯದ ಮದ್ಯ ಜಪ್ತಿಯಾಗಿದೆ. …

Read More »

ಅಕ್ಕನ ಮದುವೆಗೆ ಬರುತ್ತಿದ್ದ ಎಂಬಿಬಿಎಸ್‌ ವಿದ್ಯಾರ್ಥಿ ರೈಲಿನಡಿ ಸಿಲುಕಿ ಸಾವು

ರಾಯಚೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕನಾಗಿದ್ದಾನೆ. ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್‌ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ. ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ …

Read More »

ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನ

ರಾಯಚೂರು: ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನವಾಗಿದೆ. ರೇಖಾ ವಂಚನೆಯ ಬಗ್ಗೆ ಇದೇ ಮೇ 10 ರಂದು ದಿಗ್ವಿಜಯ ನ್ಯೂಸ್ ವಿಸ್ತೃತ ವರದಿ ಬಿತ್ತರಿಸಿತ್ತು. ಇದರ ಪರಿಣಾಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.   ಎನ್​​ಜಿಓ ಮೂಲಕ ಬ್ಯಾಂಕ್ ಓಪನ್ ಮಾಡಿ ಬ್ಯಾಂಕಿನಲ್ಲಿ ನೌಕರಿ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ರೇಖಾ ಮೋಸ ಮಾಡಿದ್ದಾಳೆ. ತನ್ನ ಕೃತ್ಯಕ್ಕೆ ಶಾಸಕ ರಾಜೂಗೌಡ ಹೆಸರನ್ನು ಬಳಸಿಕೊಂಡಿದ್ದಳು. ಈ …

Read More »

ಮಗು ಮೃತಪಟ್ಟಿರುವುದಾಗಿ ಘೋಷಿಸಿದ ವೈದ್ಯರು: ಅಂತ್ಯಕ್ರಿಯೆ ವೇಳೆ ಜೀವಂತವಾಗಿ ಪತ್ತೆಯಾದ ನವಜಾತ ಶಿಶು

ರಾಯಚೂರು: ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ರಾಯಚೂರು ಜಿಲ್ಲೆಯ ತುರುವಿಹಾಳ ಗ್ರಾಮದಲ್ಲಿ ನಡೆದಿದೆ.   ಏನಿದು ಘಟನೆ? ಮೇ 10 ರಂದು ತುರುವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಮತ್ತು ಅಮರಮ್ಮ ದಂಪತಿಗೆ ಹೆಣ್ಣು ಮಗುವಾಗಿತ್ತು. ಆದರೆ ಮಗುವಿಗೆ ಹೆಚ್ಚಿನ …

Read More »

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.   ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆ.ಜಿ. ಜೋಳ ಮತ್ತು 20 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 2 …

Read More »

ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕ..

ಬೆಂಗಳೂರು: ಮೇ 10 ರಂದು ರಾಜ್ಯ ಸಚಿವ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸುತ್ತಿದ್ದು, ಮೂವರು ಡಿಸಿಎಂ ಸೃಷ್ಟಿಯಾಗಲಿದೆ. ‌ಜತೆಗೆ ಇನ್ನು‌ ಕೆಲವೇ ತಿಂಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ನೇಮಕವಾಗಲಿದೆ. ಈಗ ಲಭ್ಯವಾಗಿರುವ ಮಾಹಿತಿ‌ ಪ್ರಕಾರ, ಒಕ್ಕಲಿಗ, ಹಿಂದುಳಿದ, ಪರಿಶಿಷ್ಟ ಜಾತಿ/ ಪಂಗಡದ‌ ಪ್ರಭಾವಿ ನಾಯಕರಿಗೆ ಉಪ‌ಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೊಸಬರ ನೇಮಕ ಸಾಧ್ಯತೆ‌ ಇದೆ. ಅಲ್ಲಿಯೂ ಕೂಡಾ …

Read More »