Breaking News

ಶಿವಮೊಗ್ಗ

 ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ: ಯುವತಿಯ ಅಪಹರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲೆಯ ಜೋಗ ಪೊಲೀಸರು 19 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ತಾಲೂಕಿನ ಕಾರ್ಗಲ್‍ನ ಶಮಿ ಅಲಿಯಾಸ್ ಮೊಹಮ್ಮದ್ ಬಂಧಿತ ಆರೋಪಿ. ಈತ 2001 ರಲ್ಲಿ ಕುಂಸಿಯ 19 ವರ್ಷದ ಯುವತಿಯನ್ನು ಅಪಹರಿಸಿ ಕೆಲ ದಿನಗಳ ಕಾಲ ಯಾರಿಗೂ ತಿಳಿಯದಂತೆ ಅಜ್ಞಾತ ಸ್ಥಳದಲ್ಲಿ ಇರಿಸಿದ್ದ. ನಂತರ ಪ್ರಕರಣ ಪತ್ತೆ ಹಚ್ಚಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಆರೋಪಿಯು …

Read More »

7ದಿನದ ಹಸುಗೂಸಿಗೆ ಹೃದಯ ಸಮಸ್ಯೆ – ಜೀರೋ ಟ್ರಾಫಿಕ್‍ನಲ್ಲಿ ಶಿವಮೊಗ್ಗದಿಂದ ಬೆಂಗ್ಳೂರಿಗೆ ರವಾನೆ

ಶಿವಮೊಗ್ಗ: ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 7 ದಿನದ ಹಸುಗೂಸಿನ ಜೀವ ಉಳಿಸಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ ಶಿವಮೊಗ್ಗದಿಂದ ಬೆಂಗಳೂರಿಗೆ ಅಂಬುಲೆನ್ಸ್‌ನಲ್ಲಿ ರವಾನಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಶಿವಮೊಗ್ಗದಿಂದ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಕಂದಮ್ಮನನ್ನು ಅಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಕರೆತರಲಾಗುತ್ತಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿ ಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗೆ ಫೆ. 4ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. ಜನನದ ನಂತರ ಮಗುವನ್ನು …

Read More »