ಹುಬ್ಬಳ್ಳಿ: ದಿನ ಕಳೆದಂತೆ ಚೋಟಾ ಮುಂಬೈನಲ್ಲಿ ಬಡಾ ಮುಂಬೈಯನ್ನೂ ಮೀರಿಸುವಂತೆ ರೌಡಿಗಳ ಅಟ್ಟಹಾಸ ಎಲ್ಲೆ ಮೀರಿದೆ. ಕ್ಷುಲ್ಲಕ ಕಾರಣಕ್ಕೆ ಮಚ್ಚು ಲಾಂಗುಗಳು ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ಹಾಡಗಲೇ ಗುಂಡಿನ ದಾಳಿ ನಡೆದಿದ್ದು, ಇನ್ನೂ ಹಸಿಯಾಗಿರುವಾಗ್ಲೇ ಈಗ ಮತ್ತೋಂದು ಗುಂಪು ದಾದಾಗಿರಿ ನಡೆಸಿದೆ. ಇತ್ತೀಚೆಗೆ ಅವಳಿನಗರದಲ್ಲಿ ಎಲ್ಲವೂ ಸರಿಯಿಲ್ಲಾ ಅನ್ನೋದಕ್ಕೆ ಸಾಕಷ್ಟು ದುರ್ಘಟನೆಗಳು ಸಾಕ್ಷಿಯಾಗುತ್ತಿವೆ. ಹಾಡಹಗಲೇ ಫೈರಿಂಗ್. ಜನರ ಶಾಂತಿ ಕದಡುತ್ತಿರುವ ಕೊಲೆಗಳು. ಹೀಗೆ ಹುಬ್ಬಳ್ಳಿಯಲ್ಲಿ ಜನರು ನಡುಗುತ್ತಿದ್ದಾರೆ. ಈ ನಡುವೆ ಹುಬ್ಬಳ್ಳಿಯ …
Read More »ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು …
Read More »ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …
Read More »ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ, ಸಿಎಂ ವಿರುದ್ಧ ಯತ್ನಾಳ್ ಯಾವುದೇ …
Read More »ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆಚರ್ಚೆಯೇ ಆಗಿಲ್ಲ.
ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರದ ಬಗ್ಗೆ ಇನ್ನೂ ಚರ್ಚೆಯೇ ಆಗಿಲ್ಲ ಅಂತಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಟಿಕೆಟ್ ಯಾರಿಗೆ ನೀಡಬೇಕು ಎಂಬುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಲಾಗುವುದು. ನನಗೆ ಟಿಕೆಟ್ ನೀಡಲು ಚರ್ಚೆಯಾಗಿದೆ ಎಂದು ಯಾರೂ ಹೇಳಿಲ್ಲ. …
Read More »ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ
ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ. …
Read More »ಕೊರೋನಾ ಕಾಟ: ವಿಶಿಷ್ಟ ರೀತಿಯಲ್ಲಿ ಸಂಸತ್ ಅಧಿವೇಶನ, ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಕೋವಿಡ್ ಹಿನ್ನೆಲೆಯಲ್ಲಿ ಅತ್ಯಂತ ವಿಶಿಷ್ಟ ಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್ ಅಧಿವೇಶನ ನಡೆಯಲಿದೆ. ಚರ್ಚೆಯೇ ಇಲ್ಲದೆ ಕೇರಳ, ರಾಜಸ್ತಾನ, ಪಶ್ಚಿಮ ಬಂಗಾಳದಲ್ಲಿ ಅಧಿವೇಶನ ಪೂರ್ಣಗೊಳಿಸಿದವರು ನಮ್ಮ ವಿರುದ್ಧ ಹೇಳಿಕೆ ನೀಡುತ್ತಿರುವುದು ವಿಚಿತ್ರ ವರ್ತನೆ ಎಂದು ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅತ್ಯಂತ ವಿಶಿಷ್ಟಪರಿಸ್ಥಿತಿಯಲ್ಲಿ ಈ ಬಾರಿ ಸಂಸತ್ ಅಧಿವೇಶನ ನಡೆಯಲಿದೆ. …
Read More »ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರ ಗೃಹ ಕಚೇರಿಯಲ್ಲಿ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶನಿವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರಿಬ್ಬರ ಮಾತುಕತೆಯ ವಿವರ ಇನ್ನೂ ಲಭ್ಯವಾಗಿಲ್ಲ. ಆದರೆ ಕಳೆದ 2 ತಿಂಗಳಲ್ಲಿ ಅವರಿಬ್ಬರದ್ದು ಇದು ಮೂರನೇ ಭೇಟಿ. ಒಂದು ಬಾರಿ ಹುಬ್ಬಳ್ಳಿಯಲ್ಲೇ ಇದೇ ರೀತಿ ರಾತ್ರಿ ವೇಳೆ ಭೇಟಿಯಾಗಿದ್ದರೆ ಮತ್ತೊಮ್ಮೆ ಬೆಂಗಳೂರಿನ ರಮೇಶ ಜಾರಕಿಹೊಳಿ ಅವರ ಮನೆಗೆ …
Read More »ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …
Read More »ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು..
ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಊಟ, ನಿದ್ರೆ, ಬಿಸಿ ನೀರು ಸೇವನೆ ಸೇರಿದಂತೆ ಉತ್ತಮ ದಿನಚರಿ ಅಳವಡಿಸಿಕೊಂಡರೆ ಕರೊನಾದಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಮತ್ತು ಸೋಂಕಿತರು ಬೇಗ ಗುಣ ಹೊಂದಬಹುದು.. ಇದು ಕರೊನಾ ಗೆದ್ದು ಬಂದ ಇಲ್ಲಿನ ಘಂಟಿಕೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹಾಂತೇಶ ಹೊಳಿ ಅವರ ಅನುಭವದ ಮಾತು. ಜು. 15ರಂದು ಸೋಂಕು ಪತ್ತೆಯಾಗಿ ಧಾರವಾಡದ ಬಿ.ಡಿ. ಜತ್ತಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬಿಡುಗಡೆಯಾಗಿದ್ದಾರೆ. 24 ಗಂಟೆ ಕರೊನಾ …
Read More »