ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಾಗಣ್ಣನವರ್ ಎಂಬವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಸುಮಾರು 4 ಲಕ್ಷ ಮೌಲ್ಯದ ಮೆಕ್ಕೆಜೋಳದ ಫಸಲು ಸುಟ್ಟು ಭಸ್ಮವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ …
Read More »ರೈತ, ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ: ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 60 …
Read More »ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಕೇಸ್ – ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಅಮಾನತು
ಹಾವೇರಿ: ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಶನಿವಾರ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಪಬ್ಲಿಕ್ ಟಿವಿ’ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಶಿಕ್ಷಣ ಇಲಾಖೆ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ …
Read More »ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರನ್ನ ಪತಿ ಕಾರ್ತಿಕ್ ಹೂಗಾರ (34), ಪತ್ನಿ ಐಶ್ವರ್ಯ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಹಾವೇರಿ ನಗರದ ನಿವಾಸಿಗಳಾಗಿದ್ದು, ನಿನ್ನೆ …
Read More »ಪರೀಕ್ಷೆಗೆ ಹೆದರಿ ವಸತಿ ಶಾಲೆಯಿಂದ 5 ಜನ SSLC ವಿದ್ಯಾರ್ಥಿಗಳು ಪರಾರಿ
ಹಾವೇರಿ: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್ಗಳೂ ಕೆಲವೆಡೆ ತಮ್ಮದೇ ಆದ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಪರೀಕ್ಷೆ ಬಗ್ಗೆ ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಹಲವು ಕಾರ್ಯಕ್ರಮಗಳನ್ನು ನಡೆಸಿ ಅವರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿವೆ. ಹೀಗಿದ್ದರೂ ಹತ್ತನೇ …
Read More »ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು. ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು …
Read More »ಸಚಿವ ಸ್ಥಾನ ಕೊಡುವುದಾಗಿ ಸುರ್ಜೆವಾಲಾ ಹಿಂದೆ ಹೇಳಿದ್ದರು,: ರುದ್ರಪ್ಪ ಲಮಾಣಿ
ಹಾವೇರಿ: “ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲ ಅವರನ್ನು ನಾಳೆ ಭೇಟೆಯಾಗುತ್ತೇನೆ” ಎಂದು ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಮಾತನಾಡಿದ ಅವರು, “ಸುರ್ಜೆವಾಲಾ ಅವರು ಕರೆದಿದ್ದಾರೆ. ಹೋಗುತ್ತೇನೆ. ಹೋಗಿ ಭೇಟಿಯಾದ ಮೇಲೆ ಏನು ಅಂತ ಗೊತ್ತಾಗಲಿದೆ. ಸರ್ಕಾರದ ಸಾಧನೆ, ಸಂಘಟನೆ ಬಗ್ಗೆ ಚರ್ಚೆ ಮಾಡಬಹುದು. ವಿಧಾನಸಭಾ ಉಪಾಧ್ಯಕ್ಷನಾದ ಮೇಲೆ ನಾನು ಕೇಳಿದ ಅನುದಾನ ಕೊಟ್ಟಿದಾರೆ. 100ಕ್ಕೆ 100 ಕೊಡುವುದು ಆ ದೇವರಿಂದಲೂ ಸಾಧ್ಯವಿಲ್ಲ” ಎಂದರು. “ನನಗೆ ಸಚಿವ …
Read More »ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ
ಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು ಸೇರಿದಂತೆ ಹಲವು ಮಹಾನ್ ವ್ಯಕ್ತಿಗಳು ಜನಿಸಿದ್ದಾರೆ. ಅಂಬಿಗರ ಚೌಡಯ್ಯ 12 ಶತಮಾನದ ವೀರಶೈವ ಲಿಂಗಾಯತ ಬಸವೇಶ್ವರರ ಸಮಕಾಲೀನರು. ಅವರ ಜೊತೆ ಅನುಭವ ಮಂಟಪದಲ್ಲಿ ಭಾಗವಹಿಸಿದ್ದ ಶರಣರಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಸಹ ಒಬ್ಬರು. ತಮ್ಮ ನೇರ, ದಿಟ್ಟ ವಚನಗಳಿಂದ ಸಮಾಜದ ಅಂಕುಡೊಂಕು ತಿದ್ದಿದ್ದ ಚೌಡಯ್ಯ ತಮ್ಮ ಕೊನೆಯ ದಿನಗಳನ್ನು ಕಳೆದಿದ್ದು ರಾಣೆಬೆನ್ನೂರು …
Read More »ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ಹಾವೇರಿ, ಜೂನ್ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್ಗೆ …
Read More »ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. …
Read More »
Laxmi News 24×7