Home / ಜಿಲ್ಲೆ (page 1061)

ಜಿಲ್ಲೆ

ಕಾಲ್ನಡಿಗೆಯಲ್ಲಿ ಮಧ್ಯಪ್ರದೇಶ, ಬಿಹಾರಕ್ಕೆ ಹೊರಟಿದ್ದ ಕಾರ್ಮಿಕರಿಗೆ ಆಶ್ರಯ

ಧಾರವಾಡ/ಹುಬ್ಬಳ್ಳಿ: ಕಾಲ್ನಡಿಗೆ ಮೂಲಕ ಮಧ್ಯಪ್ರದೇಶ ಹಾಗೂ ಬಿಹಾರಕ್ಕೆ ಹೊರಟಿದ್ದ 70 ಜನ ವಲಸೆ ಕಾರ್ಮಿಕರಿಗೆ ಇಂದು ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪದ ಬಳಿಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಕಾರ್ಮಿಕರು ಕಾಲ್ನಡಿಗೆ ಮೂಲಕ ತಮ್ಮ ರಾಜ್ಯಗಳಿಗೆ ಹೊರಟಿರುವ ವಿಷಯ ತಿಳಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಎಲ್ಲರಿಗೂ ಆಶ್ರಯ ಕಲ್ಪಿಸುವಂತೆ ಸೂಚಿಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಡಿವೈಎಸ್ ಪಿ ರವಿ ನಾಯಕ್ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎನ್. ಆರ್. …

Read More »

ಸಂಜೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬಿಡುಗಡೆಯಾದ ಬುಲೆಟಿನ್………

ಬೆಂಗಳೂರು: ಇಂದು 14 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಮಂಡ್ಯ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1, ಹಾವೇರಿ 1, ಆಂಧ್ರದ ಮೂಲದ ವ್ಯಕ್ತಿಯಿಂದ ಆತನ ಪತ್ನಿಗೆ, ಬೆಂಗಳೂರಿನಲ್ಲಿ 1 ಹೊಸ ಕೊರೊನಾ ಪ್ರಕರಣಗಳು …

Read More »

ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್

ಚಿಕ್ಕಮಗಳೂರು: ಹೋಟೆಲ್‍ನ ಕ್ವಾರಂಟೈನ್ ಘಟಕ ಮಾಡುತ್ತಾರೆಂದು ವಿಷಯ ತಿಳಿದು ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಹೋಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೋಟೆ ಬಡಾವಣೆಯಲ್ಲಿರೋ ವೈಟ್ ಫೆದರ್ ಹೋಟೆಲ್‍ನಲ್ಲಿ ವಿದೇಶ ಹಾಗೂ ಹೊರರಾಜ್ಯ ಬಂದ ಪ್ರಯಾಣಿಕರಿಗೆ ಕ್ವಾರಂಟೈನ್ ಘಟಕಕ್ಕೆ ಜಿಲ್ಲಾಡಳಿತ ಚಿಂತಿಸಿತ್ತು. ಈ ವಿಷಯ ತಿಳಿದ ಕೂಡಲೇ ಹೋಟೆಲ್ ಸಿಬ್ಬಂದಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಈ ಹೋಟೆಲ್‍ನಲ್ಲಿ ಕ್ವಾರಂಟೈನ್ ಘಟಕ ಮಾಡಲು ಸ್ಥಳೀಯರು ಕೂಡ …

Read More »

ಬೆಂಗ್ಳೂರು ಹೋಟಿಲಿನಲ್ಲಿ ಕ್ವಾರಂಟೈನ್ – 1 ದಿನಕ್ಕೆ ಊಟ, ತಿಂಡಿ, ಬಾಡಿಗೆ ಎಷ್ಟು?

ಬೆಂಗಳೂರು: ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುತ್ತಿರುವ 6,100 ಮಂದಿ ಕನ್ನಡಿಗರನ್ನು ಕ್ವಾರಂಟೈನ್ ಮಾಡಲು ಸರ್ಕಾರ ಹೋಟೆಲ್ ಗಳನ್ನು ಬುಕ್ ಮಾಡಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತರು ಈ ವ್ಯವಸ್ಥೆ ಮಾಡಿದ್ದಾರೆ. 18 ಫೈವ್ ಸ್ಟಾರ್, 23 ತ್ರಿಸ್ಟಾರ್, 18 ಬಜೆಟ್ ಹೋಟೆಲ್ ಸೇರಿದಂತೆ ಒಟ್ಟು 6,008 ರೂಂ ಗಳನ್ನು ಬುಕ್ ಮಾಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಅವರೇ ತುಂಬಬೇಕಾಗುತ್ತದೆ. ಮೊದಲು ಬಂದವರು ತಮ್ಮ ಆಯ್ಕೆ ಅನ್ವಯ ಹೋಟೆಲಿಗೆ ಕರೆದುಕೊಂಡು …

Read More »

ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ

ಬೆಳಗಾವಿ: ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಂಡ್ಯ ಜಿಲ್ಲೆಯ ಮಹಿಳೆಯ ಅಂತ್ಯಸಂಸ್ಕಾರ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗ ಬೆಳಗಾವಿಯಲ್ಲಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪುಣೆಯಲ್ಲಿ ಟೆಕ್ಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಡ್ಯ ಜಿಲ್ಲೆಯ ಮುದ್ದೂರು ತಾಲೂಕಿನ ತೈಲೂರು ಗ್ರಾಮದ ನಿವಾಸಿ ಸೌಮ್ಯ ಟಿ.ಎ ಎರಡು ದಿನಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಮೃತ ಮಹಿಳೆ ಪತಿ ಶರತ್ ತನ್ನ ಪತ್ನಿ ಮೃತ ದೇಹವನ್ನು ತನ್ನೂರಿಗೆ ತೆಗೆದುಕೊಂದು ಬರಲು ಮಂಡ್ಯ ಜಿಲ್ಲಾಡಳಿತಕ್ಕೆ ಅನುಮತಿ ಕೇಳಿದ್ದಾರೆ. ಆದರೆ ಮೃತ …

Read More »

ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ……..

ಕೋವಿಡ್-೧೯: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸಭೆ ಗಡಿ ಪ್ರವೇಶಿಸುವ ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ದೇಶನ ಬೆಳಗಾವಿ,-ನೆರೆಯ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಈಗಾಗಲೇ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಆದ್ದರಿಂದ ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದು …

Read More »

ಮಾಜಿ ಸಂಸದ ರಾಜಾರಂಗಪ್ಪ ನಾಯಕ ಇನ್ನಿಲ್ಲ……………

ರಾಯಚೂರು: ಜಿಲ್ಲೆಯ ಮಾಜಿ ಸಂಸದ ರಾಜಾರಂಗಪ್ಪ ನಾಯಕ(61)ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದರು ಯಾದಗಿರಿ ಜಿಲ್ಲೆಯ ಸುರಪುರದ ವಸಂತಮಹಲ್ ನಲ್ಲಿ ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 1996 ರಲ್ಲಿ ಜೆಡಿಎಸ್ ಪಕ್ಷದಿಂದ ರಾಯಚೂರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಇವರು ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸ್ವಗ್ರಾಮ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

Read More »

ಗೋವಾದಿಂದ ಬಂದಿಳಿದ 200ಕ್ಕೂ ಅಧಿಕ ಕೂಲಿ ಕಾರ್ಮಿಕರು……….

ಗದಗ: ಗೋವಾ ರಾಜ್ಯಕ್ಕೆ ದುಡಿಯಲು ಹೋಗಿದ್ದ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ಕೂಲಿ ಕಾರ್ಮಿಕರು ಮತ್ತೆ ತಾಯಿನಾಡಿಗೆ ವಾಪಸ್ ಬಂದಿದ್ದಾರೆ. ಜಿಲ್ಲೆಯ ನಾಗಾವಿತಾಂಡ, ಬೆಳಧಡಿ, ಅಡವಿಸೋಮಾಪುರ ತಾಂಡ, ಕಳಸಾಪೂರ ತಾಂಡ ಸೇರಿದಂತೆ ಅನೇಕ ಗ್ರಾಮಗಳ ಜನರು ಗೋವಾ ರಾಜ್ಯಕ್ಕೆ ವಲಸೆ ಹೋಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ ಇವರಿಗೆಲ್ಲಾ ಸ್ವ ಗ್ರಾಮಗಳಿಗೆ ಬರಲು ಸಾಧ್ಯವಾಗಿರಲಿಲ್ಲ. ಸದ್ಯ ಲಾಕ್‍ಡೌನ್ ಸಡಿಲಿಕೆ ನಂತರ ಗೋವಾ ಸರ್ಕಾರ ಇವರ ಮನವಿಗೆ ಸ್ಪಂದಿಸಿ ಕದಂಬ ಬಸ್ ಮೂಲಕ ಗದುಗಿಗೆ ಕಳುಹಿಸಿದ್ದಾರೆ. …

Read More »

ನೆಗೆಟಿವ್ ಬಂದಿದ್ದ ತಬ್ಲಿಘಿಗೆ ಮತ್ತೆ ಪಾಸಿಟಿವ್………..

ಬೆಂಗಳೂರು: ಇಂದು 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಸೋಂಕಿತರ ವಿವರ: 1. ರೋಗಿ-849: ಕಲಬುರಗಿಯ 38 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. …

Read More »

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »