Breaking News

ಜಿಲ್ಲೆ

ಬೆಸ್ಕಾಂ ಭ್ರಷ್ಟಾಚಾರಕ್ಕೆ ಲೋಕಾಯುಕ್ತ ಬ್ರೇಕ್: ₹3 ಲಕ್ಷ ಲಂಚ ಪಡೆಯುತ್ತಿದ್ದ ಇಇ ರಾಜೇಶ್ ಲೋಕಾಯುಕ್ತ ಪೊಲೀಸ್ ವಶಕ್ಕೆ

ಬೆಂಗಳೂರು: ನಗರದ ಇಂದಿರಾ ನಗರ ಬೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ರಾಜೇಶ್ ಕೆ.ವಿ. ಅವರು ವಾಣಿಜ್ಯ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ₹3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ! ವಿದ್ಯುತ್ ಗುತ್ತಿಗೆದಾರರಾದ ದಿಲೀಪ್ ಎಸ್.ಎನ್. ಅವರು 24 ಕಿಲೋವಾಟ್ ಸಾಮರ್ಥ್ಯದ ನೂತನ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿದ್ದರು! ಈ ಕೆಲಸ ಮಾಡಿಕೊಡಲು ರಾಜೇಶ್ ಅವರು ಮೊದಲಿಗೆ ₹7 ಲಕ್ಷಕ್ಕೆ ಬೇಡಿಕೆಯಿಟ್ಟು, ಅಂತಿಮವಾಗಿ ₹3 ಲಕ್ಷ …

Read More »

ನಕಲಿ ದಾಖಲೆ ಸೃಷ್ಟಿ ಸಬ್‌ರಜಿಸ್ಟ್ರಾರ್ ಬಂಧನ

ಚಿಕ್ಕೋಡಿ:ನಕಲಿ ದಾಖಲೆ ಸೃಷ್ಟಿಸಿ ಜಮೀನು ಖರೀದಿ, ಮಾರಾಟ ಮಾಡಿಸಿದ ಆರೋಪದಡಿ ಹುಕ್ಕೇರಿ ತಾಲೂಕಿನ  ಉಪನೋಂದಣಿ ಅಧಿಕಾರಿ ಮಡಿವಾಳಯ್ಯ ಬಾನಿಮಠ (34), ಬಾಂಡ್ ರೈಟರ್ ಆನಂದ ದಡ್ಡಿಮನಿ(35) ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿರು 2.1 ಎಕರೆ ಜಮೀನಿಗೆ  ಬಂಧಿತರು ನಕಲಿ ದಾಖಲೆ ಸೃಷ್ಟಿಸಿ ಹುಕ್ಕೇರಿ   ಉಪನೋಂದಣಿ ಕಚೇರಿಯಲ್ಲಿ ಬೇರೆ ವ್ಯಕ್ತಿಯ ಹೆಸರಿನಲ್ಲಿ ನೋಂದಣಿ ಮಾಡಿಸಿ ಮಾರಾಟ ಮಾಡಿದ್ದರು. ಈ ಅಕ್ರಮಕ್ಕೆ ಉಪನೋಂದಣಿ ಅಧಿಕಾರಿ ಸೇರಿ ಹಲವರು ಭಾಗಿಯಾಗಿರುವ ಕುರಿತು  …

Read More »

ಮಟ್ಕಾ ಅಡ್ಡೆ ಮೇಲೆ ಪೊಲೀಸ್ ದಾಳಿ

ಬೆಳಗಾವಿ: ನಗರದ  ಪೊಲೀಸರು ನಡೆಸಿದ 6 ಪ್ರತ್ಯೇಕ ಮಟ್ಕಾ ಅಡ್ಡೆ ಮೇಲಿನ ದಾಳಿ ಪ್ರಕರಣಗಳಲ್ಲಿ  7 ಜನ ಆರೋಪಿ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿತರಾದ ಮೊಹಮ್ಮದ್‌ಶಫಿ ತಹಶೀಲ್ದಾರ (69), ಐಮಾನ್ ಹಸನ್‌ಸಾಬ್ ಚಿಕ್ಕೋಡಿ (33), ಮೊಹ್ಮದ್‌ದಿಲಶಾದ್ ಅನ್ಸಾರಿ (30), ದಾನೀಶ್ ಸಯ್ಯದ್ (23), ಮೊಹ್ಮದ್‌ರಜಾ ಇನಾಮದಾರ್ (27), ಮೊಹ್ಮದ್‌ಯೂನಸ್ ಕಲೀಲ್‌ಅಹ್ಮದ್ (30), ಸಲ್ಮಾನ್ ಅನ್ಸಾರಿ ನಿಯಾಜುದ್ದೀನ್ (30) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಿಜೆಪಿಗೆ ಅಬಕಾರಿ ಸಚಿವರೇ ಟಾರ್ಗೆಟ್:ಸಿದ್ಧಾರ್ಥ ಸಿಂಗೆ ಆಕ್ರೋಶ

ಅಥಣಿ ಗ್ರಾಮೀಣ: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಾರ್ ಲೈಸನ್ಸ್ ಹಂಚಿಕೆ ಹಗರಣ ವಿಚಾರದಲ್ಲಿ ವಿನಾಕಾರಣ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೆಸರು ಉಲ್ಲೇಖಿಸಿ ಬಿಜೆಪಿಯವರು ವಿಧಾನಸಭೆಯಲ್ಲಿ ಧರಣಿ ನಡೆಸುತ್ತಿದ್ದಾರೆ ಎಂದು ಅಥಣಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಆರೋಪಿಸಿದರು. ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ನಿರೀಕ್ಷಣಾಮಂದಿರದಲ್ಲಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯವರು ಅಬಕಾರಿ ಸಚಿವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈಗಾಗಲೇ ಸುಳ್ಳು ಆರೋಪಗಳ …

Read More »

ಖನಗಾಂವ ಕೆ.ಎಚ್ ಗ್ರಾಮದಲ್ಲಿ ಶಿವಾಜೀ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಭೂಮಿ ಪೂಜೆ!

ಅಖಂಡ ಭಾರತದ ಆರಾಧ್ಯ ದೈವ, ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯದ ಗಾಥೆ ಈಗ ಖನಗಾಂವ ಗ್ರಾಮದಲ್ಲಿ ಮೊಳಗಲಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜೆ ನೆರವೇರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಹಿಂದೂ ಸಾಮ್ರಾಜ್ಯದ ಅಡಿಪಾಯ ಹಾಕಿದ ವೀರ ಕೇಸರಿ, ಅಪ್ರತಿಮ ಯೋಧ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ತಾಲ್ಲೂಕಿನ ಖನಗಾಂವ ಕೆ.ಎಚ್ ಗ್ರಾಮದಲ್ಲಿ ಇಂದು …

Read More »

ಮಹಾವೀರ ನಗರದಲ್ಲಿ ಶಾಸಕ ಆಸೀಫ್ ಸೇಠ್ ಜನತಾ ದರ್ಬಾರ್: ಸಾರ್ವಜನಿಕರ ಅಹವಾಲು ಆಲಿಕೆ

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರು ಮಹಾವೀರ ನಗರದಲ್ಲಿ ನಡೆಸಿದ ‘ಜನತಾ ದರ್ಬಾರ್’ ಕುರಿತು ನೋಡೋಣ. ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ನೇರವಾಗಿ ಜನರ ಮನೆಬಾಗಿಲಿಗೆ ತೆರಳುತ್ತಿರುವ ಶಾಸಕರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಾಸಕ ಆಸೀಫ್ ಸೇಠ್ ಅವರು ಇಂದು ಮಹಾವೀರ ನಗರ ಪ್ರದೇಶದಲ್ಲಿ ಸಮಗ್ರ ರೌಂಡ್ಸ್ ನಡೆಸಿ, ‘ಜನತಾ ದರ್ಬಾರ್’ ಮೂಲಕ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಮನ್ …

Read More »

ಟ್ರ್ಯಾಕ್ಟರ್’ಗಳ ಡಿಜೆ ಅಬ್ಬರಕ್ಕೆ ಸಾರಿಗೆ ಇಲಾಖೆ ಮೌನ: ಅಧಿಕಾರಿಗಳ ಅಮಾನತ್ತಿಗೆ ಆಗ್ರಹಿಸಿ ಶ್ರೀನಿವಾಸ್ ಪಾಟೀಲ್ ಸತ್ಯಾಗ್ರಹ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಅಳವಡಿಸಲಾದ ಕಾನೂನುಬಾಹಿರ ಡಿಜೆ ಸೌಂಡ್ ಸಿಸ್ಟಮ್‌ಗಳು ಈಗ ಜನರ ಪ್ರಾಣಕ್ಕೆ ಸಂಚಕಾರ ತಂದಿವೆ. ಶಾಲಾ ಮಕ್ಕಳ ಶಿಕ್ಷಣ ಮತ್ತು ರೋಗಿಗಳ ನೆಮ್ಮದಿಗೆ ಭಂಗ ತರುತ್ತಿರುವ ಈ ಅಬ್ಬರದ ವಿರುದ್ಧ ಶ್ರೀನಿವಾಸ್ ಪಾಟೀಲ್ ಈಗ ರಣಕಹಳೆ ಊದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಟ್ರ್ಯಾಕ್ಟರ್‌ಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಲಾಗಿರುವ ಡಿಜೆ ಸೌಂಡ್ …

Read More »

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ

ಬೆಂಗಳೂರು: ನಿಗಮ ಮಂಡಳಿ  ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿರೋ ಸರ್ಕಾರದ ಕ್ರಮವನ್ನ ವಿಪಕ್ಷ ನಾಯಕ ಆರ್‌. ಅಶೋಕ್  ಖಂಡಿಸಿದ್ದಾರೆ. ಕೂಡಲೇ ಸರ್ಕಾರ ಆದೇಶ ವಾಪಸ್ ಪಡೆಯಬೇಕು ಅಂತ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರ ಜನರ ತೆರಿಗೆ ಹಣವನ್ನ ಕಾಂಗ್ರೆಸ್  ಮೋಜು ಮಸ್ತಿಗೆ ಖರ್ಚು ‌ಮಾಡ್ತಾ ಇದ್ದಾರೆ. ನನಗೆ ಇರೋ ಮಾಹಿತಿ ಇದನ್ನ ರಾಜ್ಯಪಾಲರು ಪ್ರಶ್ನೆ ಮಾಡಿದ್ದಾರೆ. ಯಾವ ಆಧಾರದಲ್ಲಿ ಸಂಪುಟ ದರ್ಜೆ ಕೊಟ್ಟಿದ್ದೀರಾ …

Read More »

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ  ಸಾಲದ  ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ  ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ  ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ …

Read More »

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

ಬೆಂಗಳೂರು: ಕರ್ನಾಟಕ ರಾಜ್ಯ ಕಾಂಗ್ರೆಸ್  ಸರ್ಕಾರ ಮೆಟ್ರೋ  ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ ಪತ್ರಕ್ಕೆ ಯಾವುದೇ ಕಿಮ್ಮತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ) ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರವಾಗಿ ಉಂಟಾಗಿರುವ ವಿವಾದದ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದರು. “ಇಲ್ಲಿ ಯಾವುದೇ ರಾಜಕೀಯವಿಲ್ಲ. ನಮಗೆ ಯಾವುದೇ ರೀತಿಯ ನಿರ್ದೇಶನ ನೀಡುವ ಹಾಗೂ …

Read More »