ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …
Read More »ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ- ದಿಢೀರ್ ದೆಹಲಿಗೆ ದೌಡಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆಯೇ ಸಚಿನ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿಯೇ ದೆಹಲಿಗೆ ಭೇಟಿ ನೀಡಿರುವ …
Read More »ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್
ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …
Read More »ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ……….
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದ್ದು, ಕಾರ್ಖಾನೆಯನ್ನು ನೆಚ್ಚಿಕೊಂಡು ನಾಲ್ಕೈದು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಪ್ರಸ್ತುತ ಕಾರ್ಖಾನೆಯಲ್ಲಿ 60 ಜನ ಪರ್ಮೆಂಟ್ ಉದ್ಯೋಗಿಗಳು, 12 ಜನ ಟ್ರೈನಿಸ್, 10 ಆಫೀಸರ್ಸ್ ಸೇರಿದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ 180 ಕಾರ್ಮಿಕರು ಕಾರ್ಖಾನೆಯಿಂದ ಬದುಕು ಕಟ್ಟಿಕೊಂಡಿದ್ದರು. ಆದರೀಗ ಕಾರ್ಖಾನೆಗೆ ಬೀಗ ಬೀಳುತ್ತೆಂದು ನೌಕರರು ಕಂಗಾಲಾಗಿದ್ದಾರೆ. …
Read More »ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ.
ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …
Read More »C.M. ಆಗ್ತಾರಾ ಲಕ್ಷ್ಮಣ ಸವದಿ ಎಂಬುದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ……..!
ಬೆಂಗಳೂರು: ದೆಹಲಿ ಭೇಟಿ ಕುರಿತು ಸ್ಪಷ್ಟೀಕರಣ ನೀಡಿರುವ ಡಿಸಿಎಂ ಲಕ್ಷಣ ಸವದಿ ನಾವೆಲ್ಲರೂ ಪಕ್ಷಕ್ಕೆ ನಿಷ್ಠರು ಹಾಗೂ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರು.ಅನಗತ್ಯವಾದ ಪ್ರಚಾರ ಬೇಡ ಎಂದು ಅಭಿಮಾನಿಗಳಲ್ಲಿ ಹಾಗೂ ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಕುರಿತು ಬರೆದುಕೊಂಡಿರುವ ಅವರು ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯವಾದ ಪ್ರಚಾರ ಬೇಡ ದೆಹಲಿಯಲ್ಲಿ ವರಿಷ್ಠರೊಂದಿಗಿನ ಭೇಟಿ ಪೂರ್ವ ನಿರ್ಧಾರಿತವಾಗಿದ್ದ ಕಾರ್ಯಕ್ರಮ ಅದರ ಬಗ್ಗೆ …
Read More »ಮನೆಯಲ್ಲಿ ಜೂಜಾಟ ವಾಡುವಾಗ ಸಿಕ್ಕಿಬಿದ್ದ ಖ್ಯಾತ ನಟ.
ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. …
Read More »ವರಮಹಾಲಕ್ಷ್ಮಿ ಹಬ್ಬಕ್ಕೆ ಅಪ್ಪು ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್
ಬೆಂಗಳೂರು: ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್‍ರಾಮ್ ಕಾಂಬಿನೇಷನ್ ಸಿನಿಮಾ ‘ಯುವರತ್ನ’ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ವೈರಸ್ ಎಂಬ ಮಹಾಮಾರಿಯಿಂದಾಗಿ ಅನಿವಾರ್ಯವಾಗಿ ಮುಂದೂಡಲಾಗಿದೆ. ಈ ಮಧ್ಯೆ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿ, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ ಎಂದು ಬರೆದುಕೊಂಡಿದ್ದಾರೆ.ಕೊರೊನಾ ಭೀತಿ ಎದುರಾಗದಿದ್ದಲ್ಲಿ ಏಪ್ರಿಲ್ 3ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿತ್ತು. ಸಿನಿಮಾ ಬಿಡುಗಡೆ ಕುರಿತು ನಿರ್ದೇಶಕ ಸಂತೋಷ್ ಆನಂದರಾಮ್ …
Read More »ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ
ಬೆಳಗಾವಿ: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು. ಕಾಂಗ್ರೆಸ್ ಕಚೇರಿ ನವೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಾಟಾಂಬಳೆ, ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ್ ಹಣುಮನ್ನವರ್, ಮಹೇಶ್ ಕಡಪಟ್ಟಿ, ಮಲಗೌಡಾ ಪಾಟೀಲ್ ಮುಂತಾದವರು ಇದ್ದರು.
Read More »
Laxmi News 24×7