ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್‍ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು. ಪುನೀತ್ …
Read More »ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!
ಚಾಮರಾಜನಗರ: ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವರನಿಗೆ ಚಾಕು ಇರಿತದ ಹಿಂದೆ ಇದ್ದ ಸೂತ್ರದಾರಿಯೇ ವಧು ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ …
Read More »ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು. ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, …
Read More »ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶ್ಯಸ್ತ್ಯ: ಸಚಿವ ಸತೀಶ್ ಜಾರಕಿಹೊಳಿ
ಯಮಕನಮರಡಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ, ಜನರಿಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ, ಪಾರದರ್ಶಕವಾಗಿ ದೊರೆಯಲಿ ಎಂಬ ಆಶಯದೊಂದಿಗೆ ಹಂದಿಗನೂರು, ವಸ ವಂಟಮೂರಿ ಗ್ರಾಮದಲ್ಲಿ ಗ್ರಾಪಂ ಕಚೇರಿಯಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಈ ಕಟ್ಟಡಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹಂದಿಗನೂರು, ಹೊಸ ವಂಟಮೂರಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ …
Read More »ಕೇಂದ್ರ ಬಜೆಟ್ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಟೀಕಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ …
Read More »ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.
ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ. ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರು ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು …
Read More »ಗಣೇಶನ್ ದೇವಸ್ಥಾನ ವಾಸ್ತುಶಾಂತಿ ಹಾಗೂ ಪ್ರಾಣಪ್ರತಿಸ್ಥಾಪನೆ
ಬೆಳಗಾವಿ : ನಗರದ ನ್ಯೂ ಗುಡ್ ಶೆಡ್ ರೋಡ್ 5 ನೇ ಕ್ರಾಸ್ ನಲ್ಲಿರುವ ಶ್ರೀ ಗಣೇಶ್ ಮಂದಿರದ ಜಿಣೋಧಾರ್ ಹಾಗೂ ನೂತನ ಶ್ರೀ ಗಣೇಶ ವಿಗ್ರಹದ ಪ್ರಾಣಪ್ರತಿಸ್ಥಾಪನೆ, ಕಳಸಾರೋಹಣ್ ಫೆಬ್ರುವರಿ 1 ರವಿವಾರ ರಂದು ಸಂಜೆ 3 ಗಂಟೆಗೆ ಗಣೇಶ ವಿಗ್ರಹ ವನ್ನು ನ್ಯೂ ಗುಡ್ ಶೆಡ್ ರೋಡ್ ನ ನಿವಾಸಿಗಳು ಅದ್ದೂರಿಯಾಗಿ ಮಹಿಳೆಯರು ಕಳಶ ಮತ್ತು ಚಿಣ್ಣರ ಹರ್ಷೋಲ್ಲಾಸದೊಮದಿಗೆ ಛತ್ರಪತಿ ಶಿವಾಜಿ ಮಹಾರಾಜ್ ಉದ್ಯಾನದಿಂದ ಗಣೇಶ ದೇವಸ್ಥಾನದ …
Read More »ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸಾಧನೆಗೈದ ಶೀತಲ ಹಳ್ಳೂರ
ಬೆಳಗಾವಿ : ತಂದೆ ರೈತನಾಗಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬದುಕು ಸಾಗಿಸುವುದರ ಜೊತೆಗೆ ಮಗನನ್ನು ವೈದ್ಯನಾಗಿ ಮಾಡುವ ಕನಸು ಕೊನೆಗೂ ನನಸಾಗಿದೆ. ತಂದೆಯ ಆಸೆಯಂತೆ ವೈದ್ಯಕೀಯ ಸ್ನಾತಕೋತ್ತರ ಪದವಿ ಪೂರೈಸಿ 260 ನೇ ರ್ಯಾಂಕ್ ನೊಂದಿಗೆ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್ ಪಡೆದುಕೊಳ್ಳುವಲ್ಲಿ ಯುವಕ ಯಶಸ್ವಿಯಾಗಿದ್ದಾನೆ. ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ ಶೀತಲ ಅಪ್ಪಾಸಾಹೇಬ್ ಹಳ್ಳೂರ ಸಧ್ಯ ವೈದ್ಯಕೀಯ ರಂಗವನ್ನು ಯಶಸ್ವಿಯಾಗಿ ಪೂರೈಸಿ ಗ್ರಾಮದ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇನಾOಗೋವನಕೊಪ್ಪ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …
Read More »ನಂದಗಡದ ಶ್ರೀಮಠದಲ್ಲಿ ಗೋ ಶಾಲೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗೆ ಮನವಿ
ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು ಶ್ರೀ ಮಠದಲ್ಲಿ ಗೋ ಶಾಲೆ ನಿರ್ಮಾಣ ಮಾಡಿ ಅಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಮನವಿ ಸಲ್ಲಿಕೆ ಮಾಡಿದರು ಈ ಸಂದರ್ಭದಲ್ಲಿ ಶ್ರೀ ಚನ್ನವಿರೇಶ್ವರ ಜಾತ್ರಾ ಮಹೋತ್ಸವದ ಅಧ್ಯಕ್ಷರಾದ ಮಹಾಂತೇಶ ವಾಲಿ ,ಮೋರೇಶ್ವರ ಮುನವಳ್ಳಿ, ಪ್ರಕಾಶ್ ಗುಡಿ,ರವಿ ಕಾಡಗಿ,ಅಪ್ಪಯ್ಯ ಕೊಡೋಳ್ಳಿ,ರಾಜು ಜ್ಯೋಡಂಗಿ, ಸೇರಿದಂತೆ ಶ್ರೀ ಮಠದ ಭಕ್ತರು …
Read More »
Laxmi News 24×7