ನವದೆಹಲಿ: ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ …
Read More »ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿ………..
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ‘ಮಹಾ’ ಸುನಾಮಿಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ ದಾಖಲೆಯ ಪ್ರಮಾಣದ 388 ಪ್ರಕರಣಗಳು ಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3,796ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 200ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಆದರೆ ಒಂದೇ ದಿನ 380ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಸೋಮವಾರದವರೆಗೆ ರಾಜ್ಯದಲ್ಲೇ ಬೆಂಗಳೂರಿನಲ್ಲಿ(385) ಅತ್ಯಧಿಕ ಪ್ರಕರಣ ದಾಖಲಾಗಿತ್ತು. ಆದರೆ ಇಂದು ಬರೋಬ್ಬರಿ 150 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಉಡುಪಿ ಮೊದಲ ಸ್ಥಾನಕ್ಕೆ ಏರಿದೆ. …
Read More »ಜಿಲ್ಲಾ ಉಸ್ತುವಾರಿಒಳ್ಳೆಯ ಕೆಲಸ ಮಾಡಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ
ಬೆಳಗಾವಿ: ಜಿಲ್ಲಾ ಉಸ್ತುವಾರಿ ಪಟ್ಟ ಸವಾಲುಗಳಿಂದ ಕೂಡಿದೆ ಒಳ್ಳೆಯ ಕೆಲಸ ಮಾಡಲಿ ಎಂದು ಜಿಲ್ಲೆಯ ನೂತನ ಉಸ್ತುವಾರಿ ಮಂತ್ರಿಗಳಾಗಿ ನೇಮಕಗೊಂಡ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆಗಳನ್ನು ನೀಡಿದ್ದಾರೆ. ಇಂದು ಯಮಕನಮರಡಿ ಕ್ಷೇತ್ರದಲ್ಲಿ ಮಾತನಾಡಿದ ಅವರು ಒಳ್ಳೆಯ ಕೆಲಸ ಮಾಡಬೇಕು. ಕೊರೋನಾ ಇನ್ನೂ ನಿಯಂತ್ರಣದಲ್ಲಿ ಬಂದಿಲ್ಲ. ಹೊಸ ಉಸ್ತುವಾರಿಗಳಿಗೆ ಇದು ಸವಾಲಾಗಿದೆ ಎಂದರು. ಇನ್ನೂ ಜಿಲ್ಲೆಯಲ್ಲಿ ಪ್ರವಾಹ ಬರುವ ನಿರೀಕ್ಷಯಿದೆ. ಅದಕ್ಕೆ ಮುಂಜಾಗೃತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಲಾಕ್ ಡೌನ್, …
Read More »ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಬೆಳಗಾವಿ- ರಾಜ್ಯ ಸರ್ಕಾರದ ಯಡವಟ್ಟಿನಿಂದ ಬೆಳಗಾವಿ ಜಿಲ್ಲೆಯ, ಗ್ರಾಮ ಗ್ರಾಮಗಳಲ್ಲಿಯೂ ಕೊರೊನಾ ಹಬ್ಬುತ್ತಿದೆ ಇಂದು ಮಂಗಳವಾರ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 200 ರ ಗಡಿ ದಾಟಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 51 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು,ಬೆಳಗಾವಿ ಕಮಿಷ್ನರೇಟ್ ವ್ಯಾಪ್ತಿಯಲ್ಲಿ 22 ,ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ,ಮತ್ತು ಗೋಕಾಕ …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …
Read More »ಔಷಧಿ ಪೂರೈಕೆ ಬಿಲ್ ಬಿಡುಗಡೆಗೂ ಕಮಿಷನ್..!
ಬೆಂಗಳೂರು, ಜೂ.2- ಲಾಕ್‍ಡೌನ್‍ನಿಂದ ಔಷಧ ಪೂರೈಕೆ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮುನ್ನ ಕರ್ನಾಟಕ ಸ್ಟೇಟ್ ಲಾಜಿಸ್ಟಿಕ್ ಅಂಡ್ ವೇರ್ ಹೌಸಿಂಗ್ ಸೊಸೈಟಿಗೆ ಹತ್ತಾರು ಕೋಟಿ ಮಲ್ಯದ ಔಷಧ ಪೂರೈಸಲಾಗಿದ್ದರೂ ಬಿಲ್ ಕ್ಲಿಯರ್ ಆಗುತ್ತಿಲ್ಲ. ಇದೀಗ ಬರೀ ಕೋವಿಡ್‍ಗೆ ಸಂಬಂಧಪಟ್ಟ ಔಷಧಿಗಳಿಗೆ ಮಾತ್ರ ಪೇಮೆಂಟ್ ಆಗುತ್ತಿದ್ದು, ಸೋಂಕಿನ ನೆಪವೊಡ್ಡಿ ಬಾಕಿ ಬಿಲ್‍ಗಳನ್ನು ಚುಕ್ತಾ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಔಷಧ ಪೂರೈಸಿದ್ದ ಸರಬರಾಜುದಾರರಿಗೆ …
Read More »ಜಾರಕಿಹೊಳಿ, ಗೋಪಾಲಯ್ಯ, ಕುಮಟಳ್ಳಿಗೆ ಸರ್ಕಾರದಿಂದ ಸಿಹಿಸುದ್ದಿ………..
ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ಗೋಪಾಲಯ್ಯ ಮತ್ತು ಶಾಸಕ ಮಹೇಶ್ ಕುಮಟಳ್ಳಿಯಯವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಬೆಳಗಾವಿ, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಅವರಿಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಲಾಗಿದೆ. ಮಹೇಶ್ ಕುಮಟಳ್ಳಿಗೆ ಕರ್ನಾಟಕ ಕೊಳಗೆರೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. https://youtu.be/OYEMtBeW6b0 ಶಾಸಕ …
Read More »ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್………………
ಬೆಂಗಳೂರು: ನಮಗೆ ಚಪ್ಪಾಳೆ ಬೇಡ ಸೌಲಭ್ಯ ನೀಡಿ ಎಂದು ಕೊರೊನಾ ವಾರಿಯರ್ಸ್‍ಗಳು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಸಿದ್ಧವಾಗಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಜೂನ್ ನಾಲ್ಕರಂದು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ಕರೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಯದಲ್ಲೇ ಕರ್ನಾಟಕಕ್ಕೆ ಮಹಾ ಶಾಕ್ ಕಾದಿದೆ. ಕೊರೊನಾ ಸಮಯದಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ …
Read More »ಕರ್ನಾಟಕ ಕರಾವಳಿಯಲ್ಲಿ 60 ರಿಂದ 70 ಕಿಲೋಮೀಟರ್ ವೇಗದಲ್ಲಿ ಈ ಚಂಡಮಾರುತ ಬೀಸಲಿದೆ……….
ಉಡುಪಿ: ಕರ್ನಾಟಕಕ್ಕೆ ಮಾನ್ಸೂನ್ ಅಪ್ಪಳಿಸುವ ಮೊದಲೇ ‘ನಿಸರ್ಗ’ ಚಂಡಮಾರುತ ಅಬ್ಬರಿಸಲು ಸಿದ್ಧವಾಗಿದೆ. ಏಳು ವರ್ಷದ ಬಳಿಕ ಅರಬ್ಬಿ ಸಮುದ್ರದಲ್ಲಿ ಒಂದು ಶಕ್ತಿಶಾಲಿ ಚಂಡಮಾರುತ ಬೀಸಲಿದೆ. ಅರಬ್ಬಿ ಕಡಲ ತೀರದಲ್ಲಿ ಹುಟ್ಟುವ ಈ ಚಂಡಮಾರುತ ಸಮುದ್ರದ ತೀರದಲ್ಲಿರುವ ಎಲ್ಲಾ ರಾಜ್ಯಗಳಲ್ಲಿ ಮಳೆ ತರಲಿದೆ. ಕರ್ನಾಟಕ ಕರಾವಳಿಯಲ್ಲಿ 60 ರಿಂದ 70 ಕಿಲೋಮೀಟರ್ ವೇಗದಲ್ಲಿ ಈ ಚಂಡಮಾರುತ ಬೀಸಲಿದೆ. ದಕ್ಷಿಣ ಮತ್ತು ಉತ್ತರ ಭಾರತಕ್ಕೆ ಇದು ಸಂಚಾರ ಮಾಡಲಿದೆ ಎಂದು ಹವಾಮಾನ ಇಲಾಖೆ …
Read More »ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್
ಬೆಂಗಳೂರು: ಮುಂಬೈನಿಂದ ಆಗಮಿಸಿದ ಪ್ರಯಾಣಿಕರು ಕ್ವಾರಂಟೈನ್ ಗೆ ಒಳಗಾಗದೇ ಆಟೋ ಹತ್ತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುಂಬೈನಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಇಂದು 1700ಕ್ಕೂ ಹೆಚ್ಚು ಪ್ರಯಾಣಿಕರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದು ಇಳಿದಿದ್ದು, ಅದರಲ್ಲಿ ಇಬ್ಬರು ಪ್ರಯಾಣಿಕರು ಪೊಲೀಸರ ಮುಂದೆಯೇ ಆಟೋ ಹತ್ತಿ ಎಸ್ಕೇಪ್ ಆಗಿದ್ದಾರೆ. ರೈಲಿನಲ್ಲಿ ರಾಜ್ಯದ ಕಾರ್ಮಿಕರು ಆಗಮಿಸಿರಬಹುದು ಎಂಬ ಗೊಂದಲಕ್ಕೀಡಾದ ಪೊಲೀಸರು ಹಾಗೂ ಅಧಿಕಾರಿಗಳು ಇಬ್ಬರು ಪ್ರಯಾಣಿಕರ ತಪಾಸಣೆ ಕೂಡ …
Read More »
Laxmi News 24×7