(ಬೆಳಗಾವಿ) – ಇಲ್ಲಿಯ ಮುತಗಾ ಬಳಿ ಭೀಕರ ಅಪಘಾತದಲ್ಲಿ ವಾಕಿಂಗ್ ಹೋಗಿದ್ದ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಭಾನುವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದ್ದು, ಸವಿತಾ ಬಾಲಕೃಷ್ಣ ಪಾಟೀಲ (44) ಮತ್ತು ವಿದ್ಯಾ ಬಾಲಕೃಷ್ಣ ಪಾಟೀಲ (52 ) ಎನ್ನುವ ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶಾಂತಾ ಕೃಷ್ಣಾ ಚೌಗಲೆ (55) ಎನ್ನುವ ಮಹಿಳೆ ಗಾಯಗೊಂಡಿದ್ದಾಳೆ. ಬಾಳೆಕುಂದ್ರಿ ಕೆಎಚ್ ಗ್ರಾಮದ ಯುವರಾಜ ಜಾಧವ ಎನ್ನುವವರು ವೇಗ ಮತ್ತು ನಿರ್ಲಕ್ಷತನದಿಂದ ಕಾರು …
Read More »ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ
ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 6,977 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 1,38,845 ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ 54 ಲಕ್ಷ ಜನರಲ್ಲಿ ಕೊರೋನಾ ವೈರಸ್ ಇದೆ. ಈ ಪೈಕಿ 3.46 ಲಕ್ಷ ಜನರು ಕೊರೋನಾ ವೈರಸ್ಗೆ ಮೃತಪಟ್ಟಿದ್ದಾರೆ. ಈ ಪೈಕಿ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1.38 …
Read More »ಕೊರೊನಾ ಮಧ್ಯೆ ರೈತರಿಗೆ ಮತ್ತೊಂದು ಸಂಕಷ್ಟ- ಹಾಲಿಗೆ ಸರಿಯಾದ ಬೆಲೆ ನೀಡದ್ದಕ್ಕೆ ಆಕ್ರೋಶ
ಹಾಸನ: ಕೊರೊನಾ ಲಾಕ್‍ಡೌನ್‍ನಿಂದಾಗಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಬದುಕು ಬೀದಿಗೆ ಬಂದಿದೆ. ಈ ವೇಳೆ ರೈತರು ಹಾಲು ಉತ್ಪಾದನೆ ಮಾಡಿ ಒಂದಷ್ಟು ಬದುಕು ಕಟ್ಟಿಕೊಂಡಿದ್ರು. ಆದರೆ ಈಗ ಹಾಲಿಗೆ ಫ್ಯಾಟ್ ಬರುತ್ತಿಲ್ಲ ಎಂದು ನೆಪ ಹೇಳಿ ಒಂದು ಲೀಟರ್ ಹಾಲಿಗೆ ಕೇವಲ 9 ರೂಪಾಯಿ ಕೊಡುತ್ತಿದ್ದು, ಕಂಗಾಲಾದ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೆಶಿವರ ಗ್ರಾಮದ ಸುತ್ತಮುತ್ತಲಿನ ರೈತರು ಕೊರೊನಾ ಭಯ …
Read More »ಗ್ರೀನ್‍ಝೋನ್‍ನಲ್ಲಿದ್ದ ರಾಮನಗರಕ್ಕೂ ಆವರಿಸಿದ ಕೊರೊನಾ- ಇಬ್ಬರಲ್ಲಿ ಸೋಂಕು ಪತ್ತೆ?
ರಾಮನಗರ: ಗ್ರೀನ್ ಝೋನ್ ನಲ್ಲಿದ್ದ ರಾಮನಗರಕ್ಕೂ ಕೊರೊನಾ ಮಹಾಮಾರಿ ಎಂಟ್ರಿ ಕೊಟ್ಟಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಇಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ. ಕೆಎಸ್‍ಆರ್ ಟಿಸಿ ಡ್ರೈವರ್ ಸೇರಿದಂತೆ ಮಗುವಿಗೆ ಕೊರೊನಾ ಶಂಕೆ ವ್ಯಕ್ತವಾಗಿದೆ. ತುಮಕೂರಿನ ಬೆಳ್ಳಾವಿ ಮೂಲದ ಮಾಗಡಿ ಕೆಎಸ್‍ಆರ್‍ಟಿಸಿ ಡಿಪೋದ ಡ್ರೈವರ್ ಗೆ ಕೊರೊನಾ ಧೃಢವಾಗಿದ್ದು, ಅಧಿಕೃತ ಮಾಹಿತಿ ಹೊರಬೀಳಬೇಕಿದೆ. ಚಾಲಕ ಕಳೆದ ಐದು ದಿನಗಳ ಹಿಂದೆ ಕರ್ತವ್ಯಕ್ಕೆ ಹಾಜರಾಗಿದ್ದ. …
Read More »ಇಂದಿನಿಂದ ವಿಮಾನ ಸಂಚಾರ ಶುರು- ಬೆಂಗ್ಳೂರಿಂದ 215 ವಿಮಾನಗಳ ಓಡಾಟ
ಬೆಂಗಳೂರು: ಎರಡು ತಿಂಗಳಿಂದ ಬಂದ್ ಆಗಿದ್ದ ವಿಮಾನ ಸೇವೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇಂದಿನಿಂದ ಆಗಸದಲ್ಲಿ ವಿಮಾನಗಳ ಹಾರಾಟ ಶುರುವಾಗಿಲಿದೆ. ಜೊತೆಗೆ ಕೊರೊನಾ ವೈರಸ್ ಭಯವೂ ಸಹ ಶುರುವಾಗಲಿದೆ. ಹೌದು. ವಿದೇಶದಿಂದ ಹಿಂದಿರುಗಿ ಬಂದವರಿಂದಲೇ ನಮ್ಮ ದೇಶಕ್ಕೆ ಮಾತ್ರವಲ್ಲ ನಮ್ಮ ರಾಜ್ಯಕ್ಕೂ ಹಾಗೂ ಬೆಂಗಳೂರಿಗೂ ಮೊದಲಿಗೆ ಕೊರೊನಾ ಪಾಸಿಟಿವ್ ಬಂದಿದ್ದು. ಆಗ ಕೊರೊನಾ ಕೇಕೆಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಲಾಕ್ ಡೌನ್ ಮಾಡಿ ವಿಮಾನ ಸೇವೆಗೆ …
Read More »ಕೊರೊನಾ ವಾರಿಯರ್ಸ್‌ಗೆ ಅಂಟಿಕೊಳ್ತು ವೈರಸ್ – ಒಂದೇ ದಿನ 6 ಪೊಲೀಸರಿಗೆ ಸೋಂಕು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಾರಿಯರ್ಸ್‌ಗೆ ವೈರಸ್ ಹಬ್ಬಿದೆ. ರಾಜ್ಯದ 6 ಮಂದಿ ಪೊಲೀಸರಿಗೆ ಕೊರೊನಾ ಬಂದಿದ್ದು, ಭಾರೀ ಆತಂಕ ಹೆಚ್ಚಿಸಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೊನಾ ಸೋಂಕಿನ ಸಂಖ್ಯೆ 2 ಸಾವಿರ ದಾಟಿದ್ದು, 2089ಕ್ಕೆ ಏರಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳಿಗೆ ಹೆಗಲು ಕೊಟ್ಟ ಕೊರೊನಾ ವಾರಿಯರ್ಸ್ ಪೊಲೀಸರಿಗೆ ಸೋಂಕು ಹಬ್ಬಿದೆ. ತಾವು ಇದ್ದಲ್ಲಿಯೇ ಕೊರೊನಾ ಸೋಂಕು ಇವರನ್ನು ಆವರಿಸಿದೆ. ಹಗಲಿರುಳು ದುಡಿಯುವ, ಜನರ ಮಧ್ಯೆ ಇರುವ …
Read More »ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್…
ಕೋವಿಡ್-೧೯: ಮತ್ತೆ 9 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಮೇ 24 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ: ಪಿ-545 ಪಿ-700 ಪಿ- 713 …
Read More »ದರ್ಶನ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ರಾಬರ್ಟ್ ಚಿತ್ರದ ಪೋಸ್ಟರ್ ಸೋಮವಾರ ಬೆಳಗ್ಗೆ ಬಿಡುಗಡೆ
ಬೆಂಗಳೂರು: ದರ್ಶನ್ ಅಭಿಮಾನಿಗಳಿಗೆ ಗುಡ್‍ನ್ಯೂಸ್. ರಾಬರ್ಟ್ ಚಿತ್ರದ ಪೋಸ್ಟರ್ ಸೋಮವಾರ ಬೆಳಗ್ಗೆ ಬಿಡುಗಡೆಯಾಗಲಿದೆ. ಹೌದು, ಈ ಸಂಬಂಧ ನಿರ್ದೇಶಕ ತರುಣ್ ಸುಧೀರ್ ಟ್ವೀಟ್ ಮಾಡಿ ಮೇ 25ರ 11 ಗಂಟೆ 5 ನಿಮಿಷಕ್ಕೆ ದರ್ಶನ್ ಅವರ ಖಾತೆಯಿಂದ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈಗಾಗಲೇ ರಾಬರ್ಟ್ ಸಿನಿಮಾ ರಿಲೀಸ್ ಆಗಿ, ಐವತ್ತು ದಿನ ಮುಗಿಸಿ, ನೂರನೇ ದಿನದತ್ತ ಭರ್ಜರಿಯಾಗಿ ಓಡುತ್ತಿರಬೇಕಿತ್ತು. ಆದರೆ ಕೊರೊನಾ ಕ್ರಿಮಿಯಿಂದ ಎಲ್ಲವೂ …
Read More »ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ………..
ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಸಮೀಪದ ಕೊಳಕೀರು ನಿವಾಸಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಂಟ್ವಾಳ ಪಾಣೆ ಮಂಗಳೂರಿನ ನೇತ್ರಾವತಿ ನದಿಗೆ ಹಾರಿ ನಿಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕ ನದಿಗೆ ಹಾರಿದಾಕ್ಷಣ ರಕ್ಷಣೆಗೆ ರಂಜಾನ್ ಹಬ್ಬದ ಸಡಗರದಲ್ಲಿದ್ದ ಮುಸ್ಲಿಂ ಯುವಕರು, ನದಿಗೆ ಜಿಗಿದು ಆತನನ್ನು ಮೇಲೆ ತಂದು ಪ್ರಥಮ ಚಿಕಿತ್ಸೆ ನೀಡಿ …
Read More »ಮೊಬೈಲ್‍ನಿಂದ ವಿಟ್ಲ ಪೇದೆಗೆ ಕೊರೊನಾ ಸೋಂಕು………….
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಠಾಣೆಯ ಪೇದೆಗೆ ಕೊರೊನಾ ಸೋಂಕು ಬಂದಿದೆ. ಮೇ 14ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಕ್ವಾರಂಟೈನ್ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ ಸೋಂಕಿತ ಠಾಣೆಗೆ ಹೋಗಿದ್ದ. ಆತನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಇಂದು 42 ವರ್ಷದ ಹೆಡ್ ಕಾನ್‍ಸ್ಟೇಬಲ್ ಅವರಿಗೆ ಪಾಸಿಟಿವ್ ಬಂದಿದೆ. ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ಕ್ವಾರಂಟೈನ್ ನಲ್ಲಿದ್ದು ಮೇ 18 …
Read More »
Laxmi News 24×7