ಬೆಳಗಾವಿ, ಏ.೨೭(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ. ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ. …
Read More »ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …
Read More »ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು: ಸತೀಶ ಜಾರಕಿಹೊಳಿ
ಚಿಕ್ಕೋಡಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಕೊರೋನಾ ಸೋಂಕು ಕುರಿತು ಜಾಗೃತಿ ಬಗ್ಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಯಾವ ರೀತಿ ನಾವು ಶ್ರಮಿಸಬೇಕು ಪಕ್ಷದ ಕಾರ್ಯಕರ್ತರು ಹೇಗೆಲ್ಲ ಸ್ಪಂದನೆ ನೀಡಬೇಕು ಎಂಬುದರ ಕುರಿತು ಇಲ್ಲಿನ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು ಎಂದು ಹರಿಹಾಯ್ದರು. ಕೇಂದ್ರ ಸರ್ಕಾರ ನೇರವಾಗಿ ವಿವಿಧ ಯೊಜನೆಗಳ ಫಲಾನುಭವಿಗಳಿಗೆ ಹಣ ನೀಡುವ …
Read More »ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.
ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, …
Read More »ಕರ್ನಾಟಕದಲ್ಲಿ ಮೇ. 15ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ.:B.S.Y.
ಬೆಂಗಳೂರು: ಇಂದು ಸೋಮವಾರ ಪ್ರಧಾನಿ ಮೋದಿ ಜೊತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬಹುತೇಕ ರಾಜ್ಯಗಳು ಲಾಕ್‌ಡೌನ್ ವಿಸ್ತರಣೆಗೆ ಒಲವು ತೋರಿಸಿದ್ದಾರೆ. ಕರ್ನಾಟಕದದಿಂದ ವಲಯವಾರು ವಿಸ್ತರಣೆ ಮಾಡಿ ಲಾಕ್‌ಡೌನ್ ಮುಂದುವರೆಸುವ ಮನವಿ ಮಾಡಲಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಹೌದು ದೇಶದಲ್ಲಿ ಮೇ. 3ಕ್ಕೆ ಎರಡನೇ ಹಂತದ ಲಾಕ್‌ಡೌನ್ ಅಂತ್ಯವಾಗಲಿದ್ದು, ಮುಂದೇನು? ಲಾಕ್‌ಡೌನ್ …
Read More »ಎಲ್ಲ ರಾಜ್ಯಗಳನ್ನು ಕೇಂದ್ರ ಸರ್ಕಾರ ಏಕ ರೂಪದಲ್ಲಿ ನೋಡಲಿದ್ದು ಕೊರೊನಾ ಸಂಕಷ್ಟದಿಂದ ಶೀಘ್ರ ಹೊರ ಬರಲು ಪ್ರಯತ್ನಿಸೋಣ
ನವದೆಹಲಿ: ದೇಶದಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಹೇರಲಾಗಿರುವ ಲಾಕ್‍ಡೌನ್‍ನಿಂದ ಸಾವಿರಾರು ಜೀವಗಳನ್ನು ರಕ್ಷಿಸಲಾಗಿದೆ ಆದರೆ ಕೊರೊನಾ ವೈರಸ್ ಮುಂದಿನಗಳಲ್ಲೂ ಕಂಡು ಬರುವ ಸಾಧ್ಯತೆಯಿದ್ದು, ಮಾಸ್ಕ್ ಜೀವನದ ಒಂದು ಭಾಗವಾಗಿರಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆ ವೇಳೆ ಪ್ರಧಾನಿ ಮೋದಿ ಮಾಸ್ಕ್ ಬಳಕೆಯನ್ನು ಒತ್ತಿ ಹೇಳಿದ್ದಾರೆ.ಸಭೆಯಲ್ಲಿ ಎಲ್ಲ ರಾಜ್ಯದ ಸಿಎಂಗಳಿಗೆ ಎಚ್ಚರಿಕೆ ವಹಿಸಲು ಸೂಚಿಸಿರುವ ಪ್ರಧಾನಿ …
Read More »1500ಕ್ಕೂ ಹೆಚ್ಚು ನಂದಿನಿ ಪಾರ್ಲರ್ ಬಳಿ ಹಣ್ಣು-ತರಕಾರಿ ಮಾರಾಟಕ್ಕೆ ಅವಕಾಶ
ಬೆಂಗಳೂರು, ಏ.27- ರಾಜ್ಯಾದ್ಯಂತ ಇರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯ ಎಲ್ಲಾ 14 ಜಿಲ್ಲಾ ಹಾಲು ಒಕ್ಕೂಟಗಳ 1500ಕ್ಕೂ ಹೆಚ್ಚು ನಂದಿನಿ ಮಳಿಗೆ, ಶಾಪಿ, ಪಾರ್ಲರ್, ಪ್ರಾಂಚೈಸಿಗಳ ಬಳಿ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲು ಬರುವ ರೈತರಿಗೆ ಕೆಎಂಎಫ್ ಹಾಗೂ ಒಕ್ಕೂಟಗಳ ವತಿಯಿಂದ ಉಚಿತವಾಗಿ ದಿನವಹಿ, ಕುಡಿಯುವ ನೀರು, ಮಜ್ಜಿಗೆ, ಸ್ಯಾನಿಟೈಜರ್, ಕೈಗವಚು ಮತ್ತು ಮಾಸ್ಕ್ ಗಳನ್ನು ಒದಗಿಸಲಾಗುವುದು. ರೈತರು …
Read More »ಕುಬೇರ ಉದ್ಯೋಗಪತಿಗಳಿಂದ ಕೊರೊನಾ ತೆರಿಗೆ ಸಂಗ್ರಹಿಸಿ: ಕುಮಾರಸ್ವಾಮಿ
ಬೆಂಗಳೂರು:ದೇಶದ ಜಿಡಿಪಿ ಕುಸಿತವಾಗೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜನ ಸಾಮಾನ್ಯರಿಗೆ ಹಣ ಉಳಿಸುವ ಮಾರ್ಗಗಳನ್ನ ಸರ್ಕಾರ ಹುಡುಕಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯ ಮಾಡಿದ್ದಾರೆ. ಮೊದಲಿಗೆ, “ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು …
Read More »ಗ್ರೀನ್‍ಜೋನ್ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಸೋಂಕು ಪತ್ತೆಯಾಗಿರಲಿಲ್ಲ. ಹೀಗಾಗಿ ಗ್ರೀನ್‍ಜೋನ್ ಎಂದು ಘೋಷಿಸಾಲಾಗಿತ್ತು. ಇದೀಗ ಯಾದಗಿರಿಗೆ ಕೊರೊನಾ ಆತಂಕ ಎದುರಾಗಿದೆ. ಲಾಕ್‍ಡೌನ್ ಸಡಲಿಕೆ ಎಫೆಕ್ಟ್ ನಿಂದಾಗಿ ಯಾದಿಗಿರಿಗೆ ಬಂದು ಹೋಗಿದ್ದ ಕಲಬುರಗಿ ಸೋಂಕಿತನಿಂದ ಇದೀಗ ಜಿಲ್ಲಾಡಳಿತ ಸಂಕಷ್ಟಕ್ಕೀಡಾಗಿದೆ. ಏಪ್ರಿಲ್ 21 ರಂದು ರೋಗಿ 413 ಕಲಬುರಗಿ ವ್ಯಕ್ತಿಗೆ ಕೊರಾನಾ ದೃಢಪಟ್ಟಿದೆ. ಇತನ ಟ್ರಾವೆಲ್ ಹಿಸ್ಟರಿಯಲ್ಲಿ ಹೊರ ಬಿದ್ದರುವ ಸತ್ಯ ಯಾದಗಿರಿ ಜನರ ನಿದ್ದೆಗೆಡಿಸಿದೆ. ಪಾಸಿಟಿವ್ ಬಂದ ವ್ಯಕ್ತಿಗೆ ಯಾದಗಿರಿ …
Read More »ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ
ಬೆಳಗಾವಿ- ಗುಜರಾತ ರಾಜ್ಯಪಾಲರು ಹಾಗು ಗುಜರಾತಿನ ಸಂಸದರ ಮನವಿಗೆ ಕರ್ನಾಟಕ ಸರ್ಕಾರ ತ್ವರಿತವಾಗಿ ಸ್ಪಂದಿಸಿ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದ ನರ್ಸಿಂಗ್ ಸ್ಟುಡೆಂಟ್ ಗಳಿಗೆ ಅಹ್ಮದಾಬಾದ್ ಗೆ ತೆರಳಲು ಅನುಮತಿ ನೀಡಿದೆ. ಸಾರಿಗೆ ಸಂಸ್ಥೆಯ ಮೂರು ರಾಜಹಂಸ ಬಸ್ ಗಳಲ್ಲಿ ಸುಮಾರು 45 ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಗುಜರಾತಿಗೆ ತೆರಳಿದ್ದಾರೆ. ನಿನ್ನೆ ಸಂಜೆ ಈ ಮೂರು ಬಸ್ಸು ಗಳು ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ಡಿಸೈಲ್ ತುಂಬಿಸಿಕೊಂಡು ಮುಂದಕ್ಕೆ ಸಾಗಿವೆ …
Read More »
Laxmi News 24×7