ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬವರನ್ನು ಕೊಂದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ, ಹತ್ಯೆಯಲ್ಲಿ ಅಂತ್ಯ: ಪತ್ನಿಯಿಂದ ದೂರವಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು …
Read More »ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!
ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು! ಗೋಕಾಕ : ಗ್ರಾಮ ದೇವಿ ಜಾತ್ರಾ ನಿಮಿತ್ಯ ಹಾಗೂ ಶಾಶ್ವತವಾಗಿ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಬಸ್ಮೆ , ಡಿವಾಎಸ್ಪಿ ರವಿ ನಾಯಕ, ಸಿಪಿಐ ಸುರೇಶ್ ಬಾಬು, ಪಿಎಸ್ಐ ಕೆ ವಾಲಿಕಾರ, ಹಾಗೂ ಪದ್ಮರಾಜ ದರ್ಗಶೆಟ್ಟಿ , ಸಾಗರ ಪಿರದಿ …
Read More »ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ
ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಮಾಜಿ ಉಪಮಹಾಪೌರ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಚರಂಡಿಗಳಿಗೆ ಕಸ ಎಸೆದರೆ ನದಿ, ಕಾಲುವೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬುದನ್ನು ಮನವರಿಕೆ ಮಾಡುತ್ತ ಜನರಲ್ಲಿ ಜಾಗೃತಿ …
Read More »ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು
ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …
Read More »ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ
ವಿಜಯಪುರ…ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ ಆ್ಯಂಕರ್: ಸಂವಿಧಾನನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ಶಬ್ದಗಳ ಕುರಿತು ಇದೀಗ ಚರ್ಚೆ ಮುನ್ನಲೆಗೆ ಬಂದ ಹಿನ್ನೆಲೆಯಲ್ಲಿ ಚರ್ಚೆಗಳು ಜೋರಾಗಿ ನಡೆದಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಕೂಡಾ ಪ್ರತಿಕ್ರಿಯಿಸಿದ್ದಾರೆ. ಜಾತ್ಯತೀತ ಹಾಗೂ ಸಮಾಜವಾದಿ ಪರಿಕಲ್ಪನೆಯಡಿ ರಚನೆಯಾದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಸಂವಿಧಾನವನ್ನು ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ …
Read More »ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ
ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ ಖಾನಾಪೂರದ ರೇಲ್ವೆ ನಿಲ್ದಾಣದ ಬಳಿ ಇರುವ ಅಸೋಗಾ ರಸ್ತೆಯ ಮೇಲೆ ರೇಲ್ವೆ ಇಲಾಖೆ ವತಿಯಿಂದ ಸಬ್ ವೇ ಕಾಮಗಾರಿ ಆರಂಭವಾಗಿದ್ದು ಇದರ ಪೂಜೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೇರವೇರಿಸಿದರು ಖಾನಾಪೂರ ತಾಲೂಕಿನಲ್ಲಿ ಮಳೆಯ ಆರ್ಭಟ ಹೇಗೆ ಇರುತ್ತದೆ ಎಂಬುದರ ಅರಿವು ಎಲ್ಲರಿಗೂ ಗೊತ್ತು ಆದರೆ ಮಳೆಯ ಆರ್ಭಟದ ಮೊದಲೇ ಈ ಕಾಮಗಾರಿಯನ್ನು ತ್ವರಿತವಾಗಿ ಮಾಡಿ …
Read More »ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ
ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …
Read More »ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು
ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ …
Read More »ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೆಚ್ಚಿನ ನೀರು ಬಿಡುಗಡೆ:
ರಾಯಚೂರು: ಕೃಷ್ಣಾ ನದಿ ಮೇಲ್ಭಾಗದಲ್ಲಿ ಮಳೆಯ ಸುರಿಯುತ್ತಿರುವುದರಿಂದ ನಾರಾಯಣಪುರ (ಬಸವಸಾಗರ) ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಸಾವಿರಾರು ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ. ಹೀಗಾಗಿ, ಕೃಷ್ಣಾ ನದಿಗೆ 84,445 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಿದರೆ ನಾರಾಯಣಪುರ ಅಣೆಕಟ್ಟೆಗೆ ಸುಮಾರು 1,10,000 …
Read More »5 ಹುಲಿಗಳ ಸಾವು ಪ್ರಕರಣ: ಹಸು ಮಾಲೀಕ ಸೇರಿ ವಿಷ ಹಾಕಿದ್ದ ಮೂವರ ಬಂಧನ
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಅರಣ್ಯ ಇಲಾಖೆ ಶನಿವಾರ ಬಂಧಿಸಿ, ಹೆಚ್ಚಿನ ವಿಚಾರಣೆ ಕೈಗೊಂಡಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದ್ದು ಜಾನುವಾರುಗಳಿಗೆ …
Read More »
Laxmi News 24×7