ಬೆಳಗಾವಿ: ಇಂದು ವಿಶ್ವ ಯೋಗ ದಿನ. ಈ ದಿನ ಓರ್ವ ಅಪರೂಪದ ಯೋಗ ಸಾಧಕಈ ಯೋಗಪಟು ಪಕ್ಕಾ ಹಳ್ಳಿ ಹೈದ. ಇವರು 85ಕ್ಕೂ ಅಧಿಕ ಆಸನಗಳನ್ನು ಹಾಕುವ ಮೂಲಕ ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಯೋಗಕ್ಕೆ ಯಾವುದೇ ಜಾತಿ – ಧರ್ಮದ ಬಂಧನವಿಲ್ಲ. ಸತತ ಪರಿಶ್ರ ಮ, ತಾಳ್ಮೆ, ಆಸಕ್ತಿ ಮತ್ತು ಶ್ರದ್ಧೆಯಿದ್ದರೆ ಸಾಕು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬುಡನ್ ಮಲ್ಲಿಕ್ ಹೊಸಮನಿ (31) ಅವರು ಯಾವುದೇ ಗುರುವಿನ ಸಹಾಯ ಇಲ್ಲದೇ …
Read More »ಕಾಂಗ್ರೆಸ್ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ …
Read More »ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ
ಬೈಕನಲ್ಲಿ ಇಟ್ಟಿದ 2 ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬ್ಯಾಳಿ ಕಾಟ ಹತ್ತಿರ ನಡೆದಿದೆ. ಇಂದು ಮಧ್ಯಾಹ್ನ ಭೀಮಪ್ಪ ಗೋಸಬಾಳ ಎಂಬುವವರ ಕೋರ್ಟ್ ಸರ್ಕಲ್ ನಲ್ಲಿ ಇರುವ ಕೆನರಾ ಬ್ಯಾಂಕ್ ನಿಂದ್ 2 ಲಕ್ಷ ಹಣವನ್ನು ತೆಗೆದುಕೊಂಡು ಬೈಕ್ ವಾಹನದ ಮೇಲೆ ಇಟ್ಟಿದ್ದ ನಂತರ ನೀರು ಕುಡಿಯುವ ವೇಳೆ 2 ಲಕ್ಷ ನಗದು ಬ್ಯಾಳಿ …
Read More »ಬಸ್ ಏರುವಾಗ ಬಾಲಕಿ ಜಾರಿ ಬಿದ್ದು ಗಾಯ
ಬೆಳಗಾವಿ : ಕಳೆದ ಒಂದು ವಾರದಿಂದ ರಾಜ್ಯದಾದ್ಯಂತ ಆರಂಭವಾಗಿರುವ ಶಕ್ತಿ ಯೋಜನೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿರುವ ಜೊತೆಗೆ ಕೆಲವು ಅವಾಂತರಗಳಿಗೆ ಈ ಯೋಜನೆ ಕಾರಣವಾಗಿ ಜನರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಭಾನುವಾರ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಏರುವಾಗ ಬಾಲಕಿಯೊಬ್ಬಳು ಜಾರಿ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ರಾಮದುರ್ಗ-ಧಾರವಾಡ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಪ್ರಯಾಣಿಕರಿಂದ ತುಂಬಿತ್ತು.ಬಾಲಕಿ ಕೂಡ ಅದೇ ಬಸ್ ಏರುತ್ತಿದ್ದಳು. ಈ ವೇಳೆ ಆಕೆ ಆಯತಪ್ಪಿ …
Read More »ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …
Read More »ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಹೇಗಿರಲಿದೆ ಎಂದು ಕಾದು ನೋಡಿ: ವಿಜಯೇಂದ್ರ
ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯಂತೆ ಎಲ್ಲರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ನವರು ಭರವಸೆ ನೀಡಿದ್ದು …
Read More »ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯ
ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳ ನಡುವೆ ದಶಕಗಳಿಂದ ವ್ಯಾಜ್ಯವಿದೆ. ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ಮಹಾರಾಷ್ಟ್ರ ಹಾಗೂ ಗೋವಾದಲ್ಲಿನ ಬಿಜೆಪಿ ಸರ್ಕಾರಗಳು ಒಗ್ಗಟ್ಟಾಗಿ ಕರ್ನಾಟಕದ ವಿರುದ್ಧ ಹೋರಾಟಕ್ಕೆ ಮುಂದಾಗಿವೆ. ಒಂದೆಡೆ ನಿರಂತರವಾಗಿ ಗಡಿ ಕ್ಯಾತೆ ತೆಗೆಯುತ್ತಲೇ ಕಾಲು ಕೆರೆದುಕೊಂಡು ಕರ್ನಾಟಕದ ಜೊತೆಗೆ ಜಗಳಕ್ಕೆ ನಿಲ್ಲುವ ಮಹಾರಾಷ್ಟ್ರ ಸರ್ಕಾರ ಈಗ ಮಹದಾಯಿ ವಿಚಾರದಲ್ಲೂ ಮೂಗು ತೂರಿಸಲು ಮುಂದಾಗಿದೆ. …
Read More »ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು
ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ …
Read More »ಮಹೇಶ ಫೌಂಡೇಶನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರಿತಿಸಲ್ಪಟ್ಟು, ತನ್ನ ಸಾಧನೆಗಳ ಮೂಲಕ ನಮ್ಮ ಬೆಳಗಾವಿ ಗೆ ಹೆಮ್ಮೆ ತಂದಿದೆ: ಆಸಿಫ್ ಸೇಠ್
ಮಹೇಶ ಫೌಂಡೇಶನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರಿತಿಸಲ್ಪಟ್ಟು, ತನ್ನ ಸಾಧನೆಗಳ ಮೂಲಕ ನಮ್ಮ ಬೆಳಗಾವಿ ಗೆ ಹೆಮ್ಮೆ ತಂದಿದೆ. ಮಹೇಶ ಫೌಂಡೇಶನ್ ಮಾಡುತ್ತಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಮತ್ತು ನಮ್ಮಂತಹವರು ಮಾಡುವುದಕ್ಕಿಂತ ಹೆಚ್ಚಿನದನ್ನು ಅವರು ಮಾಡುತ್ತಿದ್ದಾರೆ. ಒಬ್ಬ ಶಾಸಕನಾಗಿ ಮತ್ತು ವೈಯಕ್ತಿಕವಾಗಿ ಮಹೇಶ ಫೌಂಡೇಶನ್ನ ಉದಾರ ಕಾರ್ಯಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುವ ಭರವಸೆ ನೀಡುತ್ತೇನೆ. ಅಲ್ಲದೆ, ಮಹೇಶ ಫೌಂಡೇಶನ್ ನ ಮುಂದಿನ ಎಲ್ಲ ಕಾರ್ಯಗಳಿಗೆ ಶುಭ ಹಾರೈಸುತ್ತೇನೆ”. ಎಂದು ಬೆಳಗಾವಿ …
Read More »*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »
Laxmi News 24×7