Breaking News

ಜಿಲ್ಲೆ

ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ: ಅಶೋಕ ದುಡಗುಂಟಿ ಸಭೆ

ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮನಿಸಲಾಯಿತು. ಬೆಳಗಾವಿ ಜಿಲ್ಲೆಯಲ್ಲಿ ಪ್ರತೀವರ್ಷ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡುತ್ತಾ ಬಂದಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಈ ಆಚರಣೆಗೆ ಕೋವಿಡ್‍ನಿಂದಾಗಿ ಬ್ರೇಕ್ ಹಾಕಲಾಗಿತ್ತು. ಆದರೆ ಈ ಬಾರಿ ಎಲ್ಲಾ ಸಮುದಾಯಗಳ ಮುಖಂಡರು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ …

Read More »

ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ‌ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …

Read More »

ದುಪ್ಪಟ್ಟು ಪ್ರಯಾಣಿಕರ ತುಂಬಿದ್ದ ವಾಹನಗಳಿಗೆ ಬೆಳಗಾವಿ ಪೊಲೀಸರ ದಂಡಾಸ್ತ್ರ

ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಸಂಚಾರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರನ್ನು ಕುರಿ ಮಂದೆಯಂತೆ ತುಂಬುವುದರ ವಿರುದ್ಧ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಖಾಸಗಿ ವಾಹನದವರು ಅನುಮತಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ತುಂಬುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಹೀಗಾಗಿ ಮಂಗಳವಾರ ಪೆÇಲೀಸರು ಅನುಮತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 45 ವಾಹನಗಳನ್ನು ಹಿಡಿದು 9000 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಅನುಮತಿಗಿಂತ ಹೆಚ್ಚು …

Read More »

ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ.   2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ …

Read More »

ನಲಪಾಡ್‌ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ಹೈಡ್ರಾಮ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನವೂ ಬೃಹತ್‌ ಕಟ್ಟಡಗಳನ್ನು ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ನಲಪಾಡ್‌ ಅಕಾಡೆಮಿಯ ತೆರವು ಕಾರ್ಯಕ್ಕಾಗಿ ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಬೆನ್ನಲ್ಲೇ ಇದೀಗ …

Read More »

ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ

ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್​ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್​​ಟೇಬಲ್​ ರಾಘವೇಂದ್ರ …

Read More »

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ಯ ನಿಪ್ಪಾಣಿಯ ಅಶೋಕ ನಗರದ ಎಸ್‍ಬಿಐ ಬ್ಯಾಂಕ್ ಬಳಿ, ಅಥಣಿ ಪಟ್ಟಣ, ಗೋಕಾಕ್ ಪಟ್ಟಣ ಸೇರಿ ಇನ್ನಿತರ ಕಡೆಗಳಲ್ಲಿ ಆಯಾ ಠಾಣೆಗಳ ಪೊಲೀಸರು ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು.ಈ ನಿಯಮಗಳನ್ನು ಪಾಲನೆ …

Read More »

ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ

ಬೆಳಗಾವಿ ನಗರದ ರೈಲು ನಿಲ್ದಾಣದಲ್ಲಿ ಆಗುತ್ತಿರುವ ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು ಬೆಳಗಾವಿಯ ರೈಲು ನಿಲ್ದಾಣ ಕಾಮಗಾರಿಯು ನಡೆದಿರುವ ಸ್ಥಳಕ್ಕೆ ಇಂದು ಮಂಗಳವಾರ ಭೇಟಿ ನೀಡಿದ ಸಂಸದೆ ಮಂಗಳಾ ಅಂಗಡಿರವರು ಇಂದು ಮಂಗಳವಾರ ರೈಲು ನಿಲ್ದಾಣದಲ್ಲಿ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರು. ಮುಖ್ಯ ಪ್ರವೇಶ ದ್ವಾರದ ಮೂಲಕ …

Read More »

ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. …

Read More »

ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು

ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …

Read More »