ಬೆಂಗಳೂರು: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ (ಒಬಿಸಿ) ಗಳಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ನೀಡುವಂತೆ ನ್ಯಾ| ಭಕ್ತವತ್ಸಲ ಸಮಿತಿಯು ತನ್ನ ವರದಿಯಲ್ಲಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಸಮಿತಿಯು ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿ ಸಲ್ಲಿಸಿದೆ. ಬಿಬಿಎಂಪಿ, ಜಿಲ್ಲಾ ಮತ್ತು ತಾ.ಪಂ. ಚುನಾವಣೆ ನಡೆಸಲು ಆಯೋಗದ ವರದಿ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾಕರನ್ನು ಒಳಗೊಂಡಂತೆ ಇತರ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇ. 44.40ರಷ್ಟಿದೆ. …
Read More »ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 ಜನ ಗಂಡು ಮಕ್ಕಳು ಹಾಗೂ 12 ಜನ ಮಹಿಳೆ ವಶಕ್ಕೆ
ಬೆಳಗಾವಿ ನಗರದ ಮಹಿಳಾ ಪೊಲೀಸ್ ಠಾಣೆಯ ಮಾನವ ಕಳ್ಳಸಾಗಾಣಿಕೆ ನಿಗ್ರಹ ಪಡೆ (AHTU) ಹಾಗೂ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ಕಾರ್ಮಿಕ ಇಲಾಖೆ, ಯೋಜನಾ ನಿರ್ದೇಶಕರು ಬಾಲ ಕಾರ್ಮಿಕ ಯೋಜನೆ ಬೆಳಗಾವಿ ಮತ್ತು ಸಮಾಲೋಚಕರ ಸಹಯೋಗದೊಂದಿಗೆ ಬೆಳಗಾವಿ ನಗರದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಿಗ್ನಲ್ ಹತ್ತಿರ ಭಿಕ್ಷಾಟಣೆ ಮಾಡುತ್ತಿದ್ದ 8 ಜನ ಹೆಣ್ಣು ಮಕ್ಕಳು 2 …
Read More »ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು
ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ …
Read More »ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ
ಬೆಳಗಾವಿ-: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಸಿದರು. ಈ ವೇಳೆ ಮಾತನಾಡಿ ಶಾಸಕ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಕ್ಲೀನ್ ಚಿಟ್; ದುರ್ದೈವದ ಸಂಗತಿ :ಕಾಂಗ್ರೆಸ್
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ನಲ್ಲಿ ಕ್ಲೀನ್ ಚಿಟ್: ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. …
Read More »ಕಾಂಗ್ರೆಸ್ ನಲ್ಲಿ ಡಿಕೆಶಿ ಒಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ: ಸಿಎಂ
ಮೈಸೂರು: ಕಾಂಗ್ರೆಸ್ ಅಧ್ಯಕ್ಷನಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಡಿಕೆಶಿ ಅವರಿಗೆ ಪಕ್ಷದವರೇ ಬಿಡುತ್ತಿಲ್ಲ. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ತಿಕ್ಕಾಟ ಶುರುವಾಗಿದೆ. ಡಿಕೆಶಿ ನಾನೊಂದು ತೀರ, ಸಿದ್ದರಾಮಯ್ಯ ಇನ್ನೊಂದು ತೀರ ಎನ್ನುತ್ತಿದ್ದಾರೆ. ಅವರ ತಟ್ಟೆಯಲ್ಲಿ ಏನಿದೆ ಎನ್ನುವುದನ್ನು ಬಿಟ್ಟು ನಮ್ಮ ಬಗ್ಗೆ ಮಾತನಾಡಲು ಬರ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ನಾಡಿನಲ್ಲಿ ಎಲ್ಲಾ ಕಡೆ ಉತ್ತಮ ಮಳೆಯಾಗುತ್ತಿದೆ. ಕಬಿನಿ, …
Read More »ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ. ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ …
Read More »ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್; ಕೆ.ಎಸ್ ಈಶ್ವರಪ್ಪಗೆ ಕ್ಲೀನ್ ಚಿಟ್
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.
Read More »ಬೆಳಗಾವಿ: ಹೆರಿಗೆ ವೇಳೆ ಮಗು ಸಾವು; ಬಿಮ್ಸ್ ಆಸ್ಪತ್ರೆಯಲ್ಲಿ ಸಂಬಂಧಿಗಳ ಪ್ರತಿಭಟನೆ
ಬೆಳಗಾವಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬದವರು ಬಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಹೊನ್ನಿಹಾಳ ಗ್ರಾಮದ ಸುನೀತಾ ಎಂಬ ಗರ್ಭಿಣಿಯನ್ನು ವಾರದ ಹಿಂದೆ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಲ್ಲಿನ ವೈದ್ಯರು ಅವಳತ್ತ ಲಕ್ಷ್ಯವನ್ನೇ ನೀಡಿಲ್ಲ. ಸಿಜೇರಿಯನ್ ಮಾಡಿ ಎಂದು ಅಂಗಲಾಚಿದರೂ ವೈದ್ಯರು ಕೇಳಿಲ್ಲ ಎಂಬುದು ಕುಟುಂಬದವರ ಆರೋಪ. “ಸ್ಕ್ಯಾನಿಂಗ್ ಕೂಡ ಹೊರಗಿನಿಂದ ಮಾಡಿಸಿಕೊಂಡು ಬರಲು …
Read More »
Laxmi News 24×7